ಬೆಳ್ತಂಗಡಿ: ಕೃಷಿಗಾಗಿ ಜಮೀನಿನಲ್ಲಿರುವ ಮರ ಕಡಿಯುತ್ತಿರುವ ವೇಳೆ ದಾಳಿ ನಡೆಸಿದ ಅರಣ್ಯಾಧಿಕಾರಿಗಳು 5 ಲಕ್ಷ ರೂ ಲಂಚಕ್ಕೆ ಬೇಡಿ ಇಟ್ಟು, ಹಣ ಕೊಡದಿದ್ದಾಗ ಜಾತಿ ನಿಂದನೆ ಮಾಡಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಕಡಬ: ಮದುವೆಯ ಮೊದಲೇ ಯುವತಿಯನ್ನು ಗರ್ಭಿಣಿಯನ್ನಾಗಿಸಿ, ನಂತರ ಮದುವೆಯಾಗಿ ನಿನಗೆ ಹುಟ್ಟಿದ ಮಗು ನನ್ನದಲ್ಲ, ನೀನು ವ್ಯಭಿಚಾರಿ ಎಂದು ನಿಂದಿಸಿ, ವರದಕ್ಷಿಣೆ ಕಿರುಕುಳ ನೀಡಿದ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿತ ಯುವಕನನ್ನು...
ವಿಜಯನಗರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಎಸಿ ಸ್ಫೋಟಗೊಂಡು ನಾಲ್ವರು ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿಯಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿ ಪತಿ, ಪತ್ನಿ ಸಾವನ್ನಪ್ಪಿದ್ದು, ಅದೃಷ್ಟವಶಾತ್ ಒಬ್ಬರು ದುರ್ಘಟಣೆಯಲ್ಲಿ ಬಚಾವ್...
ನವದೆಹಲಿ: 2050ರ ವೇಳೆಗೆ ಮಂಗಳೂರು, ಮುಂಬೈ, ಕೊಚ್ಚಿ, ಚೆನ್ನೈ, ವಿಶಾಖಪಟ್ಟಣ ಸೇರಿದಂತೆ ದೇಶದ ಕರಾವಳಿ ಭಾಗಗಳು ಸಮುದ್ರ ಪಾಲಾಗಲಿದೆ ಎಂದು ವರದಿಯೊಂದು ತಿಳಿಸಿದೆ. ಆರ್ಎಂಎಸ್ಐ ಗ್ಲೋಬಲ್ ರಿಸ್ಕ್ ಮ್ಯಾನೇಜ್ಮೆಂಟ್ ಕಂಪನಿಯು ಈ ವಿಶ್ಲೇಷಣೆ ನಡೆಸಿರುವುದಾಗಿ ಹಿಂದುಸ್ತಾನ್...
ಉಡುಪಿ: ಮಧ್ಯರಾತ್ರಿಯಲ್ಲಿ ಉಡುಪಿಯ ಅಂಬಾಗಿಲು ಪೆರಂಪಳ್ಳಿ ಕ್ರಾಸ್ನ ಕೆನರಾ ಬ್ಯಾಂಕ್ ಎಟಿಎಂನಲ್ಲಿರುವ ಹಣ ಕಳವು ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯನಗರ ಜಿಲ್ಲೆಯ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ವಿಜಯನಗರ ಜಿಲ್ಲೆಯ ಬೆಣ್ಣೆಕಲ್ಲು, ಹಗರಿಬೊಮ್ಮನಹಳ್ಳಿ ತಾಲೂಕು ನಿವಾಸಿ...
ರಾಮನಗರ: ಪೊಲೀಸರ ತಪಾಸಣೆ ವೇಳೆ ಪರಾರಿಯಾಗಲು ರಭಸದಲ್ಲಿ ರೌಡಿಶೀಟರ್ ಒಬ್ಬ ರೈಲಿಗೆ ಢಿಕ್ಕಿಯಾಗಿ ಸಾವನ್ನಪ್ಪಿರುವ ಘಟನೆ ರಾಮನಗರದ ಬಸವನಪುರ ಗ್ರಾಮದ ಬಳಿ ನಡೆದಿದೆ. ದಿಲೀಪ್ (29) ಮೃತ ರೌಡಿಶೀಟರ್. ಈತ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ...
ಮಂಗಳೂರು: ಕರ್ನಾಟಕದಲ್ಲಿ ಕನ್ನಡವನ್ನು ಹುಡುಕಾಡುವ ಪರಿಸ್ಥಿತಿ ಎದುರಾಗಬಾರದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ ಎಸ್ ನಾಗಾಭರಣ ಎಚ್ಚರಿಸಿದ್ದಾರೆ. ಅವರು ನಿನ್ನೆ ಬ್ಯಾಂಕ್ ಆಫ್ ಬರೋಡದ ಸಭಾಂಗಣದಲ್ಲಿ ನಡೆದ ಕನ್ನಡ ಅನುಷ್ಠಾನದ ಕುರಿತು ಹಮ್ಮಿಕೊಳ್ಳಲಾದ...
ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿನ್ನೆ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಕರ್ಕಶ ಹಾರ್ನ್ ತೆರವು ನಡೆಸಿ 77 ಸಾವಿರ ರೂ. ದಂಡ ವಿಧಿಸಿದ್ದಾರೆ. ಆಯುಕ್ತ ಎನ್. ಶಶಿಕುಮಾರ್ರ ಸೂಚನೆಯ ಮೇರೆಗೆ ಸಂಚಾರ...
ಉಳ್ಳಾಲ: ಮನೆ ಅಂಗಳದಲ್ಲಿ ಒಣಗಿಸಿಟ್ಟ ಸಾವಿರಾರು ಬೆಲೆಯ ಅಡಿಕೆಯನ್ನು ಕಳ್ಳರು ಕಳವು ನಡೆಸಿರುವ ಘಟನೆ ಕೊಣಾಜೆ ಗ್ರಾಮದ ನಾಟೆಕಲ್ಸೈಟ್ ಎಂಬಲ್ಲಿ ನಡೆದಿದೆ. ನಾಟೆಕಲ್ ಸೈಟ್ ನಿವಾಸಿ ಮಹಮ್ಮದ್ ಎ.ಎಸ್ ಎಂಬವರ ಮನೆಯಿಂದ 60 kg ಅಡಿಕೆ...
ಸಿಧಿ: ಇಬ್ಬರು ಪತ್ರಕರ್ತರು ಸೇರಿದಂತೆ ಒಟ್ಟು 8 ಜನರನ್ನು ಪೊಲೀಸ್ ಠಾಣೆಯೊಳಗೆ ಅರೆನಗ್ನರಾಗಿರಿಸಿದ ಫೋಟೋ ವೈರಲ್ ಆದ ಘಟನೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ನಡೆದಿದೆ. ಈ ಫೋಟೋದಲ್ಲಿ ಇಬ್ಬರು ಪತ್ರಕರ್ತರು ಹಾಗೂ 6 ಮಂದಿ ರಂಗಭೂಮಿ...