ನವದೆಹಲಿ: ನಕಲಿ ಸುದ್ದಿಗಳನ್ನು ಅಪ್ಲೋಡ್ ಮಾಡುತ್ತಿದ್ದ ಪಾಕಿಸ್ತಾನ ಮೂಲದ 4 ಯೂಟ್ಯೂಬ್ ಸೇರಿದಂತೆ ಒಟ್ಟು 22 ಯೂಟ್ಯೂಬ್ ಚಾನೆಲ್ಗಳಿಗೆ ಕೇಂದ್ರ ಸರ್ಕಾರವು ನಿರ್ಬಂಧವನ್ನು ನೀಡಿದೆ. ಸುಳ್ಳು ಸುದ್ದಿಗಳ ಮೇಲೆ ಸರ್ಕಾರ ಹಿಡಿತವನ್ನು ಸಾಧಿಸುವ ಉದ್ದೇಶದಿಂದ ರಾಷ್ಟ್ರೀಯ...
ಬೆಂಗಳೂರು: ದೇಶದಲ್ಲಿ ಇಂಧನ ದರ ಪ್ರತಿನಿತ್ಯ ಹೆಚ್ಚಾಗುತ್ತಿದ್ದು, ಈ ಬಗ್ಗೆ ರಾಜ್ಯಸಭಾ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಟೀಕಿಸಿದ್ದು, ಇದು ರಾಷ್ಟ್ರವಿರೋಧಿ ಕೃತ್ಯ ಎಂದು ಹೇಳಿದ್ದಾರೆ. ಈ ಬಗ್ಗೆ ಖಾರವಾಗಿ ಟ್ವೀಟ್ ಮಾಡಿರುವ ಅವರು, ‘ಪೆಟ್ರೋಲ್,...
ಮುಂಬಯಿ: ಶಿವಸೇನಾ ಸಂಸದ ಸಂಜಯ್ ರಾವತ್ ಅವರಿಗೆ ಸೇರಿದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ. 1,034 ಕೋಟಿ ರೂ ಮೊತ್ತದ ಪತ್ರಾ ಚಾವ್ಲ್ ಭೂ ಹಗರಣಕ್ಕೆ ಸಂಬಂಧಿಸಿದಂತೆ ಆಸ್ತಿಯನ್ನು ಇ.ಡಿ ಮುಟ್ಟುಗೋಲು ಹಾಕಿಕೊಂಡಿದೆ. ಅಲಿಬಾಗ್ನಲ್ಲಿರುವ...
ಮಂಗಳೂರು: ಮಳೆಗಾಲದ ಸಂದರ್ಭದಲ್ಲಿ ರಾಜಕಾಲುವೆಗಳಲ್ಲಿ ನೀರು ಉಕ್ಕಿ ಸಾರ್ವಜನಿಕರಿಗೆ ಸಮಸ್ಯೆಯಾಗುವ ಕಡೆಗಳಲ್ಲಿ ರಾಜಕಾಲುವೆಗಳ ಇಕ್ಕೆಲಗಳನ್ನು ಅಭಿವೃದ್ಧಿಪಡಿಸಿ ಸಮಸ್ಯೆ ಪರಿಹರಿಸುವ ಕಾರ್ಯ ನಡೆಯುತ್ತಿದೆ ಎಂದು ಶಾಸಕ ಕಾಮತ್ ಹೇಳಿದರು. ಮಂಗಳೂರು ಮಹಾನಗರ ಪಾಲಿಕೆಯ ಜಪ್ಪಿನಮೊಗರು ವಾರ್ಡಿನ ಎಕ್ಕೂರಿನ...
ಸುಳ್ಯ: ಕಾಡಿನ ಪೊದೆಯಲ್ಲಿದ್ದ ಅನ್ಯಕೋಮಿನ ಜೋಡಿ ಸಾರ್ವಜನಿಕರ ಕೈಗೆ ಸಿಕ್ಕಿದ ಘಟನೆ ಸುಳ್ಯದ ಗುಂಡ್ಯದಲ್ಲಿ ನಡೆದಿದೆ. ಹಿಂದೂ ಯುವತಿ ಹಾಗೂ ಅನ್ಯಕೋಮಿನ ಯುವಕ ಜೊತೆಗಿದ್ದುದ್ದನ್ನು ಗಮನಿಸಿದ ಸಾರ್ವಜನಿಕರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ವೇಣೂರು ಮೂಲದ ಯುವತಿ...
ಮೂಡುಬಿದಿರೆ: ರಾಜ್ಯ ಸರ್ಕಾರ ನೀಡಲ್ಪಡುವ 2020ನೇ ಸಾಲಿನ “ಕರ್ನಾಟಕ ರತ್ನ ಪ್ರಶಸ್ತಿ” ಗೆ ಈ ಬಾರಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 3 ಮಂದಿ ಕ್ರೀಡಾಪಟುಗಳು ಭಾಜನರಾಗಿದ್ದಾರೆ. ಕುಸ್ತಿಯಲ್ಲಿ ಲಕ್ಷ್ಮೀ ರೇಡೇಕರ್, ಖೋಖೋ ದಲ್ಲಿ ದೀಕ್ಷಾ ಹಾಗೂ...
ಹಾಸನ: ಈ ಬಾರಿ ಸುಂದರವಾದ ಹೆಣ್ಣುಮಕ್ಕಳ ಅಂಗಾಂಗ ಕಿತ್ತು ತಿನ್ನುತ್ತಾರೆ. ಅಶಾಂತಿ, ಮತೀಯ ಗಲಭೆ, ದೊಂಬಿ, ಸಾವು, ನೋವುಗಳು ವಿಶೇಷವಾಗಿ ಎಲಕ್ಟ್ರಿಕ್ನಿಂದ ಹೆಚ್ಚು ಸಾವು ನೋವು ಸಂಭವಿಸಲಿದೆ ಎಂದು ಹಾರನಹಳ್ಳಿ ಕೋಡಿಮಠ ಶ್ರೀ ಶಿವಾನಂದ ಶಿವಯೋಗಿ...
ಮಂಗಳೂರು: ನಗರದ ಬಾವುಟಗುಡ್ಡೆ ಬಳಿಯ ಕೆಫೆಯೊಂದರಲ್ಲಿ ಮೂವರು ವಿದ್ಯಾರ್ಥಿನಿಯರ ಹೊಡೆದಾಟ ಮಾಡಿಕೊಂಡ ಘಟನೆ ನಡೆದಿದೆ. ಸದ್ಯ ಹೊಡೆದಾಟದ ವೀಡಿಯೋ ವೈರಲ್ ಆಗಿದೆ. ಯುವಕರ ಜೊತೆ ಕೆಫೆಯಲ್ಲಿ ಕುಳಿತಿದ್ದ ಯುವತಿ ಮೇಲೆ ಕೆಫೆಗೆ ಆಗಮಿಸಿದ ಓರ್ವ ಯುವತಿ...
ಕಾಸರಗೋಡು: ಕುಡಿದ ಅಮಲಿನಲ್ಲಿ ಮಗ ತನ್ನ ತಂದೆಯನ್ನೇ ಕೊಲೆಗೈದ ಘಟನೆ ಆದೂರು ಸಮೀಪದ ಪಾಂಡಿಯಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಬಾಲಕೃಷ್ಣ (56) ಮೃತಪಟ್ಟ ದುರ್ದೈವಿ. ತಂದೆ ಹಾಗೂ ಮಗ ಮದ್ಯಪಾನ ಸೇವಿಸಿ ಪರಸ್ಪರ ಹೊಡೆದಾಡಿಕೊಂಡಿದ್ದು ಆ...
ಉಡುಪಿ: ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಬೋಟೊಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಸಮುದ್ರದಲ್ಲಿ ಕಲ್ಲಿಗೆ ಢಿಕ್ಕಿ ಹೊಡೆದು ಅರಬ್ಬಿ ಸಮುದ್ರದಲ್ಲಿ ಅಪಘಾತಕ್ಕೀಡಾಗಿ ಲಕ್ಷಾಂತರ ರೂಪಾಯಿಗಳ ನಷ್ಟ ನಂಭವಿಸಿದ್ದು ಘಟನೆಯಲ್ಲಿ ಮೀನುಗಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಲ್ಪೆಯ...