ಮಂಗಳೂರು: ದೇಶದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ತೈಲ ಬೆಲೆ ಹಾಗೂ ಗ್ಯಾಸ್ ಬೆಲೆ ಏರಿಕೆ ಖಂಡಿಸಿ ದಕ ಜಿಲ್ಲಾ ಕಾಂಗ್ರೆಸ್ ಬ್ಲಾಕ್ ವತಿಯಿಂದ ಮಂಗಳೂರಿನ ಲಾಲ್ಭಾಗ್ನ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಯಿತು. ಗ್ಯಾಸ್ ಸಿಲಿಂಡರ್ಗೆ...
ಬೆಂಗಳೂರು: ಬೆಲೆ ಏರಿಕೆ ಖಂಡಿಸಿ ಇಂದು ದೇಶಾದ್ಯಂತ ಸಿಲಿಂಡರ್, ಬೈಕ್ಗಳಿಗೆ ಹೂವಿನ ಹಾರ ಹಾಕಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್,...
ಸುಳ್ಯ: ಸಂಪಾಜೆಯಲ್ಲಿ ಜ್ಯೋತಿಷಿ ಚಟ್ಟೆಕಲ್ಲು ಅಂಬರೀಶ್ ಎಂಬವರ ಮನೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಳ್ಯ ಠಾಣೆಯ ಪೊಲೀಸರು ನಾಲ್ವರು ಬೇರೆ ರಾಜ್ಯದ ಕಳ್ಳರನ್ನು ಬಂಧಿಸಿದ್ದಾರೆ. ತಮಿಳುನಾಡಿನ ಕೊಯಮತ್ತೂರಿನ ಅಣ್ಣೂರು ಕಾರ್ತಿಕ್ (38), ತಮಿಳುನಾಡಿನ ಧರ್ಮಾಪುರಿಯ...
ಬೆಂಗಳೂರು: ರಾಜ್ಯದಲ್ಲಿ ಹಿಂದೂ-ಮುಸ್ಲಿಂ ಆರ್ಥಿಕ ಬಹಿಷ್ಕಾರ ನಡೆಯುತ್ತಿದ್ದು, ಈ ಬಗ್ಗೆ ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ ಆತಂಕ ವ್ಯಕ್ತಪಡಿಸಿದ್ದಾರೆ. ಐಟಿ-ಬಿಟಿ ಕ್ಷೇತ್ರಗಳಲ್ಲಿ ಕೋಮುವಾದ ಬೆಳೆದರೆ, ಅದು ನಮ್ಮ ಜಾಗತಿಕ ನಾಯಕತ್ವವನ್ನು ನಾಶಮಾಡಲಿದೆ ಎಂದು ಅವರು...
ಸುಬ್ರಹ್ಮಣ್ಯ: ಕಾಳಿಂಗ ಸರ್ಪವೊಂದು ಶಾಲಾ ಮೈದಾನದ ಬಳಿ ಬಲೆಯಲ್ಲಿ ಸಿಕ್ಕಿ ಹಾಕಿಕೊಂಡು ಒದ್ದಾಡಿದ ಘಟನೆ ಕೊಲ್ಲಮೊಗ್ರುವಿನ ಬಂಗ್ಲೆಗುಡ್ಡೆ ಹಿ.ಪ್ರಾ ಶಾಲಾ ಬಳಿ ನಿನ್ನೆ ನಡೆದಿದೆ. ಶಾಲಾ ಮೈದಾನದಿಂದ ಬಾಲ್ ಹೊರಗೆ ಹೋಗದ ರೀತಿಯಲ್ಲಿ ಹಾಕಿದ್ದ ಬಲೆಯಲ್ಲಿ...
ಮಂಡ್ಯ: ಇಲ್ಲಿನ ಮೇಲುಕೋಟೆಯಲ್ಲಿ ಚಾಲ್ತಿಯಲ್ಲಿರುವ ಆರತಿಯನ್ನು ಸಲಾಂ ಆರತಿಯ ಹೆಸರು ಬದಲಿಸಬೇಕು ಎಂದು ಮೇಲುಕೋಟೆ ಸ್ಥಾನಿಕ ಶ್ರೀನಿವಾಸ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಸಂಧ್ಯಾರತಿ ಹೆಸರು ಉಳಿಸಿಕೊಂಡು, ಸಲಾಂ ಪದವನ್ನು ಕೈ ಬಿಡಬೇಕು ಎಂದು ಅವರು ಕೋರಿದ್ದಾರೆ....
ಉಡುಪಿ: ಜಿಲ್ಲೆಯ ಜನತೆಯ ಬಹು ಬೇಡಿಕೆಯ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ನಿರ್ವಹಣೆ ಸರ್ಕಾರಕ್ಕೆ ಹಸ್ತಾಂತರ ಮಾಡಿ ಸಚಿವ ಸಂಪುಟವು ಅನುಮೋದನೆ ನೀಡಿದೆ. 200 ಬೆಡ್ ಗಳ...
ಮಂಗಳೂರು: ಬೆಳ್ತಂಗಡಿಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ದಿನೇಶ್ ಕನ್ಯಾಡಿಗೆ ನ್ಯಾಯ ದೊರಕಿಸಿಕೊಡಿ ಎಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ವತಿಯಿಂದ ಬೆಳ್ತಂಗಡಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಮಂಗಳೂರಿನ ಕಚೇರಿಗೆ ಬೃಹತ್ ಜಾಥಾ ಮಾರ್ಚ್ 29ರಂದು...
ಮಂಗಳೂರು: ನಗರದ ಹೊರವಲಯದ ಮುಕ್ಕ ಪ್ರದೇಶದಲ್ಲಿ ಹುಚ್ಚು ನಾಯಿಗಳ ಕಾಟ ಹೆಚ್ಚಾಗಿದ್ದು, ಜನರು ಆತಂಕಕ್ಕೆ ಒಳಗಾಗಿದ್ದಾರೆ. ಮಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಯ ಮುಕ್ಕ, ಮಲ್ಲಮಾರ್, ದೊಂಬೇಲ್, ದೊಂಬೇಲ್ಬೀಚ್, ಶರತ್ ಬಾರ್ ರಸ್ತೆ ಸೇರಿದಂತೆ ಸುತ್ತಮುತ್ತ...
ನವದೆಹಲಿ: ದೇಶಾದ್ಯಂತ ಇಂದು ಕೂಡ ಪೆಟ್ರೋಲ್ ಮತ್ತು ಡೀಸೆಲ್ ಲೀಟರ್ಗೆ ತಲಾ 80 ಪೈಸೆ ಏರಿಕೆ ಮಾಡಲಾಗಿದೆ. ಒಟ್ಟಾರೆಯಾಗಿ ಕಳೆದ 10 ದಿನಗಳಲ್ಲಿ ಲೀಟರ್ ತೈಲ ಬೆಲೆಯಲ್ಲಿ 6.40 ರೂಪಾಯಿ ಹೆಚ್ಚಳ ಮಾಡಿದಂತಾಗಿದೆ. ನಾಲ್ಕೂವರೆ ತಿಂಗಳ...