ಸುಬ್ರಹ್ಮಣ್ಯ: ದಕ್ಷಿಣ ಭಾರತದ ಹೆಸರಾಂತ ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಖ್ಯಾತ ತೆಲುಗು ನಟ, ರಾಜಕಾರಣಿ ಪವನ್ ಕಲ್ಯಾಣ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬಳಿಕ ಕ್ಷೇತ್ರದಲ್ಲಿ...
ಮಂಗಳೂರು: ಕಾರ್ಮಿಕ ವರ್ಗದ ಹಲವಾರು ಬೇಡಿಕೆಗಳನ್ನು ಮುಂದಿಟ್ಟು ಕೇಂದ್ರ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಅಖಿಲ ಭಾರತ ಮಹಾಮುಷ್ಕರದ ಅಂಗವಾಗಿ ಇಂದು ಮಂಗಳೂರಿನಲ್ಲಿ ಜರುಗಿದ ಕಾರ್ಮಿಕರ ಮೆರವಣಿಗೆ ಹಾಗೂ ಬೃಹತ್ ಪ್ರತಿಭಟನಾ ಪ್ರದರ್ಶನ ನಿರೀಕ್ಷೆಗೂ ಮೀರಿ...
ಬಂಟ್ವಾಳ: ದ್ವಿಚಕ್ರವಾಹನವೊಂದಕ್ಕೆ ಖಾಸಗಿ ಬಸ್ ಢಿಕ್ಕಿಯಾದ ಪರಿಣಾಮ ಬೈಕ್ನಲ್ಲಿದ್ದ ಪೊಲೀಸ್ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ವಿಟ್ಲ ಪೋಲಿಸ್ ಠಾಣಾ ವ್ಯಾಪ್ತಿಯ ಕೋಡಾಜೆ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಅನಂತಾಡಿ...
ಉಳ್ಳಾಲ: ನಿಂತಿದ್ದ ಬಸ್ಸಿನಡಿಗೆ ಬೈಕ್ ಬಿದ್ದು ಅಪ್ಪ ಮಗ ಗಾಯಗೊಂಡ ಘಟನೆ ದೇರಳಕಟ್ಟೆಯಲ್ಲಿ ಇಂದು ನಡೆದಿದೆ. ಹೊರಜಿಲ್ಲೆಯಿಂದ ಆಸ್ಪತ್ರೆಗೆ ರೋಗಿಗಳನ್ನು ಕರೆತರುವ ಖಾಸಗಿ ಬಸ್ಸನ್ನು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿತ್ತು. ಈ ವೇಳೆ ಕುತ್ತಾರು ಕಡೆಯಿಂದ ಕೊಣಾಜೆಯತ್ತ...
ಸುರತ್ಕಲ್ : ‘ಭಾರತೀಯ ಸಂಸ್ಕೃತಿ ಅಚಾರ ವಿಚಾರಗಳು ಜಗತ್ತಿನಲ್ಲಿಯೆ ಶ್ರೇಷ್ಠವಾದುದು ಅದನ್ನು ಉಳಿಸುವಲ್ಲಿ ಈಗಿನ ಯುವ ಸಮುದಾಯ ಪ್ರಯತ್ನಿಸಬೇಕು’ ಎಂದು ವಿದ್ಯಾವಾಚಸ್ಪತಿ ಬಾರ್ಕೂರು ಸಂಸ್ಥಾನದ ಶ್ರೀ ಡಾ. ಸಂತೋಷ್ ಗುರೂಜಿ ನುಡಿದರು. ಅವರು ಬಂಟರ ಸಂಘ...
ಉಡುಪಿ: ‘ನಮ್ಮ ದೇವರನ್ನು ಅವಹೇಳನ ಮಾಡಿದಂತಹ ನಮ್ಮ ಸಮಾಜವನ್ನು ನಾಶ ಮಾಡಲು ಹೊರಟಂತಹ ಒಬ್ಬ ವ್ಯಕ್ತಿಯ ಹೆಸರಿನಲ್ಲಿ ದೇವರಿಗೆ ಪೂಜೆ ಮಾಡುವುದು ಸರಿಯಲ್ಲ, ಸಲಾಂ ಇನ್ನೂ ಸ್ವಲ್ಪ ವರ್ಷ ಹೋದ್ರೆ, ಅಲ್ಲಾಹು ಸಲಾಂ ಎಂದು ಬರುವ...
ವಿಟ್ಲ: ಏರ್ಟೆಲ್ ಟವರ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾಗಿ ಇಸ್ಪಿಟ್ ಕಾರ್ಡ್ಗಳಿಂದ ಉಲಾಯಿ-ಪಿದಾಯಿ ಜುಗಾರಿ ಆಡುತ್ತಿದ್ದ ಐವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ ಘಟನೆ ಬಂಟ್ವಾಳ ತಾಲೂಕು ಕೇಪು ಗ್ರಾಮದ ಕುದ್ದುಪದವು ಎಂಬಲ್ಲಿ ನಡೆದಿದೆ....
ಮಂಗಳೂರು: ನಗರದ ಸುರತ್ಕಲ್ ಹತ್ತಿರದ ಕಾಟಿಪಳ್ಳ ಗ್ರಾಮದ ಗಣೇಶಪುರದಲ್ಲಿ ವಾಸ್ತವ್ಯ ಹೂಡಿದ್ದ 2 ಮಕ್ಕಳ ತಾಯಿ ತನ್ನ ಮಕ್ಕಳೊಂದಿಗೆ ನಾಪತ್ತೆಯಾದ ಘಟನೆ ನಡೆದಿದೆ. ಭಾರತಿ ಮಾದರ (35 ವರ್ಷ) ಮಕ್ಕಳಾದ ಅಮೃತ (11 ವರ್ಷ) ಮತ್ತು...
ಮಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ ಅಂಗವಾಗಿ ಸುಸೂತ್ರ ಹಾಗೂ ದೋಷರಹಿತವಾಗಿ ಪರೀಕ್ಷೆ ನಡೆಸಲು ಅನುಕೂಲವಾಗುವಂತೆ ಜಿಲ್ಲೆಯಲ್ಲಿ ಇದೇ ಮಾ.28 ರಿಂದ 2022ರ ಏಪ್ರಿಲ್ 11ರ ವರೆಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಪರೀಕ್ಷಾ ಕೇಂದ್ರಗಳ 200 ಮೀಟರ್...
ತಿರುವನಂತಪುರ: ಕರ್ನಾಟಕದಲ್ಲಿ ಜಾತ್ರೆ, ಹಬ್ಬ ಮತ್ತು ದೇವಸ್ಥಾನಗಳ ಸುತ್ತಮುತ್ತ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡಬಾರದು ಎಂಬ ಒತ್ತಾಯಗಳ ಬೆನ್ನಲ್ಲೇ, ಕೇರಳದಲ್ಲಿ ಹಿಂದೂ ಅಲ್ಲ ಎಂಬ ಕಾರಣಕ್ಕೆ ದೇವಸ್ಥಾನದ ಉತ್ಸವವೊಂದರಲ್ಲಿ ಶಾಸ್ತ್ರೀಯ ನೃತ್ಯಗಾರ್ತಿಯೊಬ್ಬರ ಪ್ರದರ್ಶನಕ್ಕೆ ಅವಕಾಶ ನಿರಾಕರಿಸಲಾಗಿದೆ....