ಸುಳ್ಯ: ತಾಲೂಕಿನ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರ ನಿನ್ನೆ ತೆರೆದಿದ್ದರೂ ಕರ್ತವ್ಯ ನಿರ್ವಹಿಸುವ ವೈದ್ಯರು, ಸಿಬ್ಬಂದಿ ಮಾತ್ರ ಇಲ್ಲದೇ ಇದ್ದ ಬಗೆಗಿನ ವೀಡಿಯೋ ಇದೀಗ ವೈರಲ್ ಆಗಿದೆ. ಬೆಳ್ಳಾರೆಯಲ್ಲಿರುವ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು,...
ಪುತ್ತೂರು: ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮಾ. 27 ರಂದು ಕೆಮ್ಮಾಯಿಯಲ್ಲಿ ನಡೆದಿದೆ. ಪುತ್ತೂರು ಕಡೆಯಿಂದ ಉಪ್ಪಿನಂಗಡಿ ಕಡೆ ಹೋಗುತ್ತಿದ್ದ i20 ಕಾರು ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ...
ಬಂಟ್ವಾಳ: ರಾತ್ರಿ ವೇಳೆ ಒಂಟಿಯಾಗಿ ಮನೆಯಲ್ಲಿದ್ದ ಅಜ್ಜಿಯ ಬಾಯಿಗೆ ಬಟ್ಟೆ ತುರುಕಿ ಜೀವ ಬೆದರಿಕೆ ಹಾಕಿ ಚಿನ್ನ ದರೋಡೆ ಮಾಡಿರುವ ಘಟನೆ ಮಾ.26 ರ ಶನಿವಾರ ರಾತ್ರಿ ವೇಳೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ...
ಬಂಟ್ವಾಳ: ದ್ವಿಚಕ್ರವಾಹನದಲ್ಲಿ ದನದ ಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ನಿನ್ನೆ ಬಂಟ್ವಾಳದ ಗೂಡಿನಬಳಿಯಲ್ಲಿ ನಡೆದಿದೆ. ಬೋಳಂತೂರು ನಿವಾಸಿ ಮಹಮ್ಮದ್ ಮುಸ್ತಫಾ ಬಂಧಿತ ಆರೋಪಿ. ಆರೋಪಿ ಮಹಮ್ಮದ್ ಮುಸ್ತಫಾ ಹಾಗೂ...
ಉಡುಪಿ: ಶ್ರೀ ಕ್ಷೇತ್ರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನಗೊಂಡಿದೆ. ದೇಗುಲದಲ್ಲಿ ಹಲವು ವರ್ಷಗಳಿಂದ ಆಚರಿಸಿಕೊಂಡು ಬರುತ್ತಿರುವ ಸಲಾಂ ಮಂಗಳಾರತಿಯನ್ನು ತೆಗೆಯುವಂತೆ ವಿಶ್ವ ಹಿಂದೂ ಪರಿಷತ್ ನಿಂದ ದೇವಸ್ಥಾನದ ಅಧಿಕಾರಿಗಳಿಗೆ ನಿನ್ನೆ ಮನವಿ...
ಉಡುಪಿ: ಅಣ್ಣ ಮೃತಪಟ್ಟು ಮೂರು ದಿನಗಳು ಕಳೆದರೂ ಮನೆಯಲ್ಲಿದ್ದ ಮಾನಸಿಕ ಅಸ್ವಸ್ಥೆ ತಂಗಿ ಹಾಗೂ ವೃದ್ಧೆ ತಾಯಿ ಶವದೊಟ್ಟಿಗೆಯೇ ಮೂರು ದಿನ ಕಳೆದಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಹರಿಶ್ಚಂದ್ರ (52) ಮೃತಪಟ್ಟವರು. ವಿಪರೀತ ಮದ್ಯವಸ್ಯನಿಯಾಗಿದ್ದ ಹರಿಶ್ಚಂದ್ರ...
ಮಂಗಳೂರು: ಹೊನಲು-ಬೆಳಕಿನ ಐದನೇ ವರ್ಷದ ರಾಮ-ಲಕ್ಷ್ಮಣ ಜೋಡುಕರೆ ಮಂಗಳೂರು ಕಂಬಳವು ಬಂಗ್ರಕುಳೂರಿನಲ್ಲಿ ಇಂದು ಮಧ್ಯಾಹ್ನ ಸಂಪನ್ನವಾಯಿತು. ಕಂಬಳದಲ್ಲಿ ಮಂಗಳೂರು ಉತ್ತರ ಶಾಸಕ ವೈ ಭರತ್ ಶೆಟ್ಟಿ ಕೋಣಗಳು ಹಗ್ಗ ಹಿರಿಯ ವಿಭಾಗದಲ್ಲಿ ಪ್ರಥಮ ಪ್ರಶಸ್ತಿ ಪಡೆದುಕೊಂಡು...
ಚೆನ್ನೈ: ರಾತ್ರಿ ಸಮಯದಲ್ಲಿ ಕೆಲ ಗಸ್ತು ವಾಹನದ ಸಿಬ್ಬಂದಿ ತಮ್ಮ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸುವುದಿಲ್ಲ. ಹೀಗಾಗಿ ನಗರದಲ್ಲಿ ಗಸ್ತು ಸಿಬ್ಬಂದಿ ಎಷ್ಟರ ಮಟ್ಟಿಗೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬುದನ್ನು ತಿಳಿಯಲು ಮಹಿಳಾ ಐಪಿಎಸ್ ಅಧಿಕಾರಿಯೊಬ್ಬರು ಮಧ್ಯರಾತ್ರಿ ಸಿವಿಲ್ ಡ್ರೆಸ್ನಲ್ಲಿ...
ಬೆಂಗಳೂರು: ಕರಾವಳಿಯ ಅತ್ಯಂತ ಪ್ರಸಿದ್ಧ ಹಿರಿಯ ಕನ್ನಡ ಲೇಖಕಿ ಸಾರಾ ಅಬೂಬಕ್ಕರ್ (85) ಅವರಿಗೆ ನಾಡೋಜ ಬರಗೂರು ಪ್ರತಿಷ್ಠಾನ ಕೊಡಮಾಡುವ ಬರಗೂರು ಪ್ರಶಸ್ತಿಯನ್ನು ನೀಡಲು ನಿರ್ಧರಿಸಲಾಗಿದೆ. ಪ್ರಶಸ್ತಿಯನ್ನು ಸಾರಾ ಅಬೂಬಕ್ಕರ್ ಅವರ ಮಂಗಳೂರಿನ ಹ್ಯಾಟ್ಹಿಲ್ನಲ್ಲಿರುವ ನಿವಾಸದಲ್ಲೇ...
ಕೋಲಾರ: ಪರೀಕ್ಷೆ ಬರೆಯಬೇಡಿ ಎಂದು ಕುಮ್ಮಕ್ಕು ಕೊಡುವವರನ್ನು ನಂಬಬೇಡಿ. ಉದ್ಯೋಗ ಸಿಗದಿದ್ದರೆ ಯಾರೂ ನಿಮ್ಮ ನೆರವಿಗೆ ಬರುವುದಿಲ್ಲ. ರಾಜಕೀಯ ಲಾಭಕ್ಕೆ ಹಿಜಾಬ್ ವಿವಾದ ಬಳಕೆ ಮಾಡಿಕೊಳ್ಳುವವರ ಬಗ್ಗೆ ಹೆಚ್ಚು ಯೋಚಿಸಬೇಡಿ ಎಂದು ಸಂಸದ ತೇಜಸ್ವಿ ಸೂರ್ಯ...