ಕುಂದಾಪುರ: ಕ್ಷುಲ್ಲಕ ವಿಚಾರಕ್ಕೆ ಗಲಾಟೆಯಾಗಿ ವ್ಯಕ್ತಿಯೋರ್ವ ಮಹಿಳೆಯ ತಲೆಗೆ ಹೆಡೆಮಂಡೆ(ಕೊತ್ತಲಿಂಗೆ)ಯಲ್ಲಿ ಹೊಡೆದು ಗಾಯಗೊಳಿಸಿದ ಘಟನೆ ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದೆ. ತಲ್ಲೂರು ಗ್ರಾಮದ ಯಶೋದಾ ಸಿ ಶೆಟ್ಟಿ ಮನೆಯ ಸಮೀಪದಲ್ಲಿರುವ ಅವರ ತಮ್ಮ ಉದಯ...
ಬೆಂಗಳೂರು: ಮಾರ್ಚ್ 28 ರಿಂದ ಎಪ್ರಿಲ್ 11ರವರೆಗೆ ರಾಜ್ಯಾದ್ಯಂತ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭವಾಗಲಿದೆ. ಈ ಬಾರಿ 8 ಲಕ್ಷದ 73 ಸಾವಿರದ 846 ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲಿದ್ದಾರೆ. ಈ ಬಾರಿ ರಾಜ್ಯದ 15,387...
ಹೊಸದಿಲ್ಲಿ: ಕೇಂದ್ರ ಸರ್ಕಾರದ ನೀತಿಗಳು ನೌಕರರಿಗೆ ತೊಂದರೆ ಉಂಟುಮಾಡುತ್ತಿವೆ ಎಂದು ಆರೋಪಿಸಿರುವ ಕೇಂದ್ರ ವ್ಯಾಪಾರ ಒಕ್ಕೂಟಗಳ ಜಂಟಿ ವೇದಿಕೆಯು ನಾಳೆ ಮತ್ತು ನಾಡಿದ್ದು, ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿವೆ. ಈ ಮುಷ್ಕರಕ್ಕೆ ಬ್ಯಾಂಕಿಂಗ್ ವಲಯ ಕೂಡ...
ಬಹರೈನ್: ಇಲ್ಲಿರುವ ಆಡ್ಲಿಯಾದಲ್ಲಿ ಭಾರತೀಯ ರೆಸ್ಟೋರೆಂಟ್ನಲ್ಲಿ ಹಿಜಾಬ್ ಧರಿಸಿದ್ದ ಮಹಿಳೆಗೆ ಪ್ರವೇಶ ನಿರಾಕರಿಸಿದ ಹಿನ್ನೆಲೆಯಲ್ಲಿ ಸ್ಥಳೀಯಾಡಳಿತ ಬೀಗ ಜಡಿದಿದೆ. ಸದ್ಯ ಘಟನೆಗೆ ವಿಷಾದ ವ್ಯಕ್ತಪಡಿಸಿ ರೆಸ್ಟೋರೆಂಟ್ ಆಡಳಿತ ಮಂಡಳಿ ಸಾಮಾಜಿಕ ಜಾಲತಾಣದಲ್ಲಿ ಕ್ಷಮೆಯಾಚಿಸಿದ್ದು, ಪ್ರವೇಶ ನಿರಾಕರಿಸಿದ...
ಹೊಸದಿಲ್ಲಿ: ಆರು ದಿನಗಳಲ್ಲಿ ಐದನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದ್ದು ಗ್ರಾಹಕರನ್ನು ಅಲ್ಲೋಲಕಲ್ಲೋಲವಾಗಿಸುವುದರ ಜೊತೆಗೆ ಬಿಗ್ ಶಾಕ್ ನೀಡಿದೆ. ಇಂದು ಪೆಟ್ರೋಲ್ 50 ಪೈಸೆಯಷ್ಟು ಮತ್ತು ಡೀಸೆಲ್ 55 ಪೈಸೆಯಷ್ಟು ದುಬಾರಿಯಾಗಿದೆ. ಇದರಿಂದಾಗಿ...
ವಿಟ್ಲ: ಕೋಳಿ ಮರಿಯನ್ನು ರಕ್ಷಿಸಲು ಹೋಗಿ ವ್ಯಕ್ತಿಯೋರ್ವರು ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕರೋಪಾಡಿ ಗ್ರಾಮದ ಮದರಮೂಲೆಯಲ್ಲಿ ನಡೆದಿದೆ. ಕರೋಪಾಡಿ ಗ್ರಾಮದ ಮದರಮೂಲೆ ನಿವಾಸಿ ದಿ. ಮುದ್ದ ಮುಗೇರರ ಪುತ್ರ ವಸಂತ ಮುಗೇರ (37) ಮೃತಪಟ್ಟ...
ಚಿತ್ತೂರು: ಮದುವೆ ನಿಶ್ಚಿತಾರ್ಥಕ್ಕೆ ಜನರನ್ನು ಹೊತ್ತು ಸಾಗುತ್ತಿದ್ದ ಬಸ್ ಪಲ್ಟಿಯಾಗಿ ಒಂದು ಮಗು ಸೇರಿದಂತೆ ಎಂಟು ಮಂದಿ ಸ್ಥಳದಲ್ಲೇ ಸಾವನ್ನಪ್ಪಿ, 45 ಜನ ಗಾಯಗೊಂಡ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಮದನಪಲ್ಲಿ-ತಿರುಪತಿ ಹೆದ್ದಾರಿಯಲ್ಲಿ ನಡೆದಿದೆ. ಖಾಸಗಿ...
ಚಿಕ್ಕಬಳ್ಳಾಪುರ: ಆಕೆಗೆ ಈಗಾಗಲೇ ಮದುವೆ ಆಗಿದೆ. ಆದರೂ ಆಕೆ ಯುವಕನೊಬ್ಬನ ಜತೆ ಅಕ್ರಮ ಸಂಬಂಧ ಬೆಳೆದಿತ್ತು. ಇದೀಗ ಆ ಆಂಟಿಯ ಕಿರುಕುಳ ತಾಳಲಾರದೆ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ...
ಮೈಸೂರು: ಮಾಧ್ಯಮದವರು ನೀವೇ ಪ್ರಶ್ನೆ ಕೇಳುತ್ತೀರಾ, ನೀವೇ ವಿವಾದ ಮಾಡುತ್ತೀರಾ. ಯಾವುದಕ್ಕೋ ಯಾವುದನ್ನು ಲಿಂಕ್ ಮಾಡಿ ವಿವಾದ ಸೃಷ್ಟಿ ಮಾಡುತ್ತೀರಾ ಎಂದು ಮಾಧ್ಯಮದವರ ಮೇಲೆ ವಿಪಕ್ಷ ನಾಯಕ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಇಂದು ಮಾಧ್ಯಮದವರೊಂದಿಗೆ ಮಾತನಾಡಿದ...
ಚಿಕ್ಕಮಗಳೂರು: ಕಾಫಿ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡಾನೆ ದಾಳಿಗೆ ಸಿಲುಕಿ ಹಾವೇರಿ ಮೂಲದ ಕೂಲಿ ಕಾರ್ಮಿಕ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಇಂದು ಚಿಕ್ಕಮಗಳೂರಿನ ಕೆಳಗೂರು ಗ್ರಾಮದಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ...