ಚಿಕ್ಕಮಗಳೂರು: ಕಾಫಿ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡಾನೆ ದಾಳಿಗೆ ಸಿಲುಕಿ ಹಾವೇರಿ ಮೂಲದ ಕೂಲಿ ಕಾರ್ಮಿಕ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಇಂದು ಚಿಕ್ಕಮಗಳೂರಿನ ಕೆಳಗೂರು ಗ್ರಾಮದಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ...
ಶಿವಮೊಗ್ಗ: ಹಿಜಾಬ್ ಅನ್ನು ಸಾಧು ಸಂತರ ವಸ್ತ್ರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೋಲಿಕೆ ಮಾಡುವ ಮೂಲಕ ನೀಚ ಮಟ್ಟಕ್ಕೆ ಇಳಿದಿದ್ದಾರೆ. ರಾಜ್ಯದ ಜನತೆ ಕ್ಷಮೆ ಕೇಳುವುದರ ಜೊತೆ ಸಿದ್ದರಾಮಯ್ಯ ರಾಜಕಾರಣದಿಂದ ನಿವೃತ್ತಿ ಹೊಂದಬೇಕು ಎಂದು ಗ್ರಾಮೀಣಾಭಿವೃದ್ಧಿ...
ಕೊಲ್ಕತ್ತಾ: ಬಿರ್ಭೂಮ್ ಅಗ್ನಿಸ್ಪರ್ಶ ಪ್ರಕರಣ ಸಂಬಂಧ ಕೇಂದ್ರೀಯ ತನಿಖಾ ದಳವು (ಸಿಬಿಐ) ತನ್ನ ಎಫ್ಐಆರ್ ನಲ್ಲಿ 21 ಶಂಕಿತರನ್ನು ಹೆಸರಿಸಿದೆ. ಮಾರ್ಚ್ 21 ರಂದು ಪಶ್ಚಿಮ ಬಂಗಾಳದ ಬಿರ್ಭೂಮ್ ನ ಬೊಗ್ಟುಯಿ ಗ್ರಾಮದಲ್ಲಿ, ದುಷ್ಕರ್ಮಿಗಳು ಹತ್ತು...
ಮಂಗಳೂರು: ಕಳೆದ ಹಲವು ಸಮಯಗಳಿಂದ ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದ ಸ್ಟೇಟ್ಬ್ಯಾಂಕ್ ಸರ್ವೀಸ್ ಬಸ್ಸು ನಿಲ್ದಾಣದ ಪುನರ್ನವೀಕರಣ ಕಾಮಗಾರಿ ಭರದಿಂದ ಸಾಗಿದೆ. ಹಂಪನ್ಕಟ್ಟೆ ಮತ್ತು ಸ್ಟೇಟ್ಬ್ಯಾಂಕ್ ಪರಿಸರದ ಪ್ರಯಾಣಿಕರಿಗೆ ಹಾಗೂ ಬಸ್ಸು ಸಂಚಾರಕ್ಕೆ ಅನುಕೂಲತೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ಈ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮಹಾನಗರದ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯ ಕ್ಯಾಪ್ಟನ್ ಬೃಜೇಶ್ ಚೌಟ ಸಾರಥ್ಯದ ರಾಮ ಲಕ್ಷ್ಮಣ ಜೋಡುಕರೆಯಲ್ಲಿ 5 ನೇ ವರ್ಷದ ಮಂಗಳೂರು ಕಂಬಳೋತ್ಸವಕ್ಕೆ ಚಾಲನೆ ಸಿಕ್ಕಿದೆ. ಕಂಬಳ ಕರೆಗೆ...
ಪಟ್ನಾ: ಅಪ್ರಾಪ್ತೆಯನ್ನು ಅಪಹರಿಸಿ ನಿರಂತರ ಮೂರು ದಿನ ಐವರು ಯುವಕರು ಅತ್ಯಾಚಾರ ಎಸಗಿ ನಂತರ ಆಕೆಯನ್ನು ಮನೆ ಬಳಿ ಬಿಟ್ಟು ಹೋದ ಘಟನೆ ಬಿಹಾರದ ಸುಪಾಲ್ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಗಳು ಮಾ. 19 ರಂದು ಬಾಲಕಿಯನ್ನು...
ಮಂಗಳೂರು: ಸ್ಟೇಟ್ಬ್ಯಾಂಕ್ ಬಳಿ ಇರುವ ಮಂಗಳೂರು ಮೀನುಗಾರ ಮೀನು ಮಾರಾಟ ಮಹಿಳಾ ಮಂಡಳಿ ಹಾಗೂ ಹಿಂದು ಯುವ ಸೇನೆಯ ಜಂಟಿ ಆಶ್ರಯದಲ್ಲಿ ಇಂದು ಮಾರುಕಟ್ಟೆಯಲ್ಲಿರುವ ಅಶ್ವತ್ಥಕಟ್ಟೆಯಲ್ಲಿ ಬೆಳಿಗ್ಗೆ ಗಣಹೋಮ, ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ ಮತ್ತು...
ಉಡುಪಿ: ಪ್ರತಿದಿನ ರಾತ್ರಿ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದಲ್ಲಿ ಟಿಪ್ಪು ಸುಲ್ತಾನ್ ಹೆಸರಿನಲ್ಲಿ ನಡೆಯುವ 8 ಗಂಟೆಗೆ ನಡೆಯುವ ‘ಸಲಾಂ’ ಹೆಸರಿನಲ್ಲಿ ದೇವಿಗೆ ಮಂಗಳಾರತಿಯಾಗುವುದನ್ನು ಖಂಡಿಸುತ್ತೇವೆ. ತಕ್ಷಣ ಇದನ್ನು ರದ್ದು ಮಾಡಬೇಕು ಎಂದು ವಿಹೆಚ್ಪಿಯ ವಿಭಾಗೀಯ ಪ್ರಧಾನ...
ನವದೆಹಲಿ: ಪ್ಯಾರಸಿಟಮಾಲ್, ಅಜಿಥ್ರೊಮೈಸಿನ್, ಫೆನೋಬಾರ್ಬಿಟೋನ್, ಸಿಪ್ರೊಫ್ಲೋಕ್ಸಾಸಿನ್ ಹೈಡ್ರೋಕ್ಲೋರೈಡ್, ಫೆನಿಟೋಯಿನ್ ಸೋಡಿಯಂ ಮತ್ತು ಮೆಟ್ರೋನಿಡಜೋಲ್ನಂತಹ ಒಟ್ಟು 800 ಅತ್ಯಗತ್ಯ ಔಷಧಿಗಳ ಬೆಲೆ ಏಪ್ರಿಲ್ 1ರಿಂದ ಹೆಚ್ಚಾಗಲಿದೆ. ಭಾರತದ ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರ (ಎನ್ಪಿಪಿಎ) ಭಾರತದಲ್ಲಿ ಹೆಚ್ಚು...
ಸಂಬಲ್ಪುರ: ಎಂಟು ವರ್ಷದ ಬಾಲಕಿಯ ಶಿರಚ್ಛೇದ ಮಾಡಿ, ಕತ್ತರಿಸಿದ ತಲೆಯೊಂದಿಗೆ ಗ್ರಾಮದೆಲ್ಲೆಡೆ ಅಲೆದಾಡುತ್ತಿದ್ದ 30 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ ಘಟನೆ ಜಮನಕಿರಾ ಬ್ಲಾಕ್ನ ಗ್ರಾಮದಲ್ಲಿ ನಡೆದಿದೆ. ಬೆಳಗಿನ ಜಾವ ಬಾಲಕಿ ಜಮೀನಿಗೆ ತೆರಳಿದ್ದಾಗ ಆರೋಪಿ...