ಉಡುಪಿ: ಇಲ್ಲಿನ ಜಾಮಿಯಾ ಮಸೀದಿಗೆ ಒಳಪಟ್ಟ ಕಟ್ಟಡದಲ್ಲಿ ಇದ್ದ ಝಾರ ಹಾಗೂ ಜೈತೂನ್ ಹೋಟೆಲ್ ಅನ್ನು ತೆರವುಗೊಳಿಸಿ ಕಟ್ಟಡವನ್ನು ನೆಲಸಮಗೊಳಿಸಿದ ಉಡುಪಿ ನಗರಸಭೆಯ ಕಾರ್ಯವನ್ನು ಎಸ್ಡಿಪಿಐ ಉಡುಪಿ ಜಿಲ್ಲಾ ಉಪಾಧ್ಯಕ್ಷ ಶಾಹಿದ್ ಅಲಿ ಖಂಡಿಸಿದ್ದಾರೆ. ಉಡುಪಿ...
ಮಂಗಳೂರು: ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ನಂತರ ಸಿದ್ದರಾಮಯ್ಯ ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದಾರೆ. ಕಾವಿ ಅನ್ನೋದು ಬೆಂಕಿ ಇದ್ದ ಹಾಗೆ ಆ ಬೆಂಕಿಗೆ ಕೈ ಹಾಕಿದ್ದಾರೆ. ಇದರಲ್ಲಿ ಕಾಂಗ್ರೆಸ್ ಸುಟ್ಟು ಹೋಗಿ ಸರ್ವನಾಶ ಆಗುತ್ತದೆ ಎಂದು...
ಉಳ್ಳಾಲ: ಸ್ಕೂಟರ್ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಕುಳಿತಿದ್ದ ಮಹಿಳೆ ದಾರುಣ ಸಾವನ್ನಪ್ಪಿದ ಘಟನೆ ಮಂಗಳೂರಿನ ರಾ.ಹೆ. 66 ರ ಕಾಪಿಕಾಡಿನಲ್ಲಿ ನಡೆದಿದೆ. ತೊಕ್ಕೊಟ್ಟು ಕಾಪಿಕಾಡು ಎರಡನೇ ಕ್ರಾಸ್ ನಿವಾಸಿ ಎಮಿಲ್ಡಾ ಡಿಸೋಜ (55)...
ಪುತ್ತೂರು: ದ.ಕ ಜಿಲ್ಲೆಯ ಸುಬ್ರಹ್ಮಣ್ಯದ ಬಸ್ ನಿಲ್ದಾಣದ ಮಂದಿರದ ಬಳಿಯ ವಾಹನ ಪಾರ್ಕ್ನಲ್ಲಿದ್ದ ಗೋವುಗಳನ್ನು ಕಳ್ಳತನಕ್ಕೆ ಯತ್ನಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಳ್ಳತನ ಯತ್ನ ಸಿಸಿಟಿವಿಯಲ್ಲಿ ದಾಖಲಾಗಿದೆ. ಮಲಗಿದ್ದ ಬೀಡಾಡಿ ದನವನ್ನು ಐಷಾರಾಮಿ ಕಾರಿನಲ್ಲಿ...
ಬಂಟ್ವಾಳ: ಆಸ್ತಿಯನ್ನು ತನ್ನ ಹೆಸರಿಗೆ ಮಾಡುವಂತೆ ಒತ್ತಾಯಿಸಿ ವೃದ್ದ ತಾಯಿಗೆ ಮಗನೊಬ್ಬ ದೊಣ್ಣೆಯಿಂದ ಹಲ್ಲೆ ನಡೆಸಿ, ಕೂಡಿ ಹಾಕಿ ಜೀವಬೆದರಿಕೆ ಹಾಕಿದ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದೂರಿನ ವಿವರ ಬಂಟ್ವಾಳ ತಾಲೂಕಿನ...
ಚಿಕ್ಕೋಡಿ: ಬೆಳಗಾವಿಯಲ್ಲಿರುವ ಸರ್ಕಾರಿ ಕನ್ನಡ ಕಿರಿಯ ಪ್ರಾರ್ಥಮಿಕ ಶಾಲೆ ಆವರಣದಲ್ಲಿರುವ ಸರಸ್ವತಿ ಮೂರ್ತಿಯನ್ನು ಧ್ವಂಸಗೊಳಿಸಲಾಗಿದೆ. ಯಾರೋ ಕಿಡಿಗೇಡಿಗಳು ಮೂರ್ತಿಗೆ ಹಾನಿ ಮಾಡಿ ಪರಾರಿ ಆಗಿದ್ದಾರೆ. ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ತಾಲೂಕಿನಚಿಂಚನಿ ಗ್ರಾಮದ...
ಮಂಗಳೂರು: ಅಭಿವೃದ್ಧಿ ಹೊಂದುತ್ತಿರುವ ಸುರತ್ಕಲ್ ನಗರಕ್ಕೆ ಇದೀಗ ನೂತನ ಮಲ್ಟಿಫ್ಲೆಕ್ಸ್ ಥಿಯೇಟರ್ ಸೇರ್ಪಡೆಗೊಂಡಿದೆ. ಕುಟುಂಬ ಸಮೇತ ಸಿನಿ ಗ್ಯಾಲಕ್ಸಿಯಲ್ಲಿ ಸಿನಿಮಾ ವೀಕ್ಷಣೆಯ ವಾತಾರಣವಿದೆ ಎಂದು ಮಂಗಳೂರು ನಗರ ಉತ್ತರ ಶಾಸಕರಾದ ಡಾ. ವೈ. ಭರತ್ ಶೆಟ್ಟಿ...
ಉಡುಪಿ: ಇಂದು ಬೆಳ್ಳಂಬೆಳಿಗ್ಗೆ ಅಕ್ರಮ ಅಂಗಡಿಗಳ ತೆರವು ಕಾರ್ಯಾಚರಣೆ ಉಡುಪಿಯಲ್ಲಿ ನಡೆಸಲಾಯಿತು. ಮಸೀದಿ ಕಾಂಪ್ಲೆಕ್ಸ್ ನಲ್ಲಿ ಬುಲ್ಡೋಜರ್ ಘರ್ಜನೆ ಕೇಳಿ ಬಂದಿದ್ದು, ಉಡುಪಿ ನಗರಸಭೆಯ ಕಾರ್ಯಾಚರಣೆ ಅಕ್ರಮ ವ್ಯಾಪಾರಿಗಳಿಗೆ ಬಿಸಿ ಮುಟ್ಟಿಸಿದೆ. ಎಸ್ ಡಿಪಿಐ ಪಕ್ಷದ...
ಮುಲ್ಕಿ: ಯುವಕನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ನಡೆಸಿದ ಘಟನೆ ಮೂಲ್ಕಿ ಸಮೀಪದ ಹಳೆಯಂಗಡಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವನನ್ನು ಪಂಜ ನಿವಾಸಿ ದಿನೇಶ್ ಎಂದು ಗುರುತಿಸಲಾಗಿದೆ. ದಿನೇಶ್ ಹಳೆಯಂಗಡಿ ಸಮೀಪದ ಸಲೂನು ನಡೆಸುತ್ತಿದ್ದು, ಆತ್ಮಹತ್ಯೆಗೆ ನಿಖರ ಕಾರಣ...
ನವದೆಹಲಿ: ಐದು ರಾಜ್ಯಗಳ ಎಲೆಕ್ಷನ್ ಮುಗಿದ ತಕ್ಷಣವೇ ಪ್ರತಿದಿನ ಪೆಟ್ರೋಲ್ – ಡೀಸೆಲ್ ಬೆಲೆ ಏರಿಕೆಯಾಗುತ್ತಿದೆ. ಸತತ ನಾಲ್ಕು ದಿನಗಳಿಂದ ಈ ಏರಿಕೆ ಸಾಗಿದೆ. ಇಂದೂ ಸಹ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಶನಿವಾರ ಲೀಟರ್ಗೆ...