ಬಂಟ್ಚಾಳ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ ಮತ್ತು ಬ್ಯಾಂಕ್ ಆಫ್ ಬರೋಡಾ ಸಹಯೋಗದೊಂದಿಗೆ ಬಂಟ್ವಾಳದಲ್ಲಿ ಸಿರಿ ಮಾರಾಟ ಮೇಳ ಆಯೋಜಿಸಲಾಗಿದೆ. ಇಂದು ಬಂಟ್ವಾಳದ ಶ್ರೀ ಮಂಜುನಾಥೇಶ್ವರ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಬ್ಯಾಂಕ್ ಆಫ್ ಬರೋಡಾ...
ಉಡುಪಿ: ಕೋಳಿ ಕೇಳುವ ನೆಪದಲ್ಲಿ ಮನೆ ಗೇಟ್ ಬಳಿ ಬಂದ ವ್ಯಕ್ತಿಯೊಬ್ಬ ಮಹಿಳೆಯ ಕುತ್ತಿಗೆಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನದ ಕರಿಮಣಿಯನ್ನು ಎಳೆದು ಪರಾರಿಯಾಗಿರುವ ಘಟನೆ ಉಡುಪಿಯ ಪೆರ್ಡೂರಿನಲ್ಲಿ ನಡೆದಿದೆ. ಉಡುಪಿಯ ಪೆರ್ಡೂರಿನ ನಿವಾಸಿ ಶೋಭಾ (50)...
ಬೆಂಗಳೂರು: ದಿ. ನಟ ಪುನೀತ್ ರಾಜ್ಕುಮಾರ್ ನಟನೆಯ ಜೇಮ್ಸ್ ಚಿತ್ರದ ಪ್ರದರ್ಶನವನ್ನು ಬಲವಂತದಿಂದ ನಿಲ್ಲಿಸಿ ‘ಕಾಶ್ಮೀರಿ ಫೈಲ್ಸ್’ ಚಿತ್ರ ಪ್ರದರ್ಶಿಸಲು ಬಿಜೆಪಿ ಶಾಸಕರು ಮತ್ತು ಕಾರ್ಯಕರ್ತರು ಚಿತ್ರಮಂದಿರಗಳ ಮೇಲೆ ಒತ್ತಡ ಹೇರುತ್ತಿರುವುದು ಖಂಡನೀಯ ಎಂದು ಮಾಜಿ...
ಮಂಗಳೂರು: ಇತ್ತೀಚಿನ ದಿನಗಳಲ್ಲಿ ಮುಸ್ಲಿಮ್ ವ್ಯಾಪಾರಿಗಳಿಗೆ ಬಹಿಷ್ಕಾರ ಹಾಕುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ನಾಗರಿಕರ ಜೀವನೋಪಾಯದ ಮೂಲಭೂತ ಹಕ್ಕನ್ನು ಉಲ್ಲಂಘಿಸುವ ಇಂತಹ ಅಪಾಯಕಾರಿ ಪ್ರವೃತ್ತಿಗೆ ಕಡಿವಾಣ ಹಾಕಬೇಕೆಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ದ.ಕ.ಜಿಲ್ಲಾಧ್ಯಕ್ಷ ಇಜಾಝ್...
ಮಂಗಳೂರು: ಕರಾವಳಿಯಲ್ಲಿ ಜಾತ್ರೆಗಳಲ್ಲಿ ಹಿಂದೂಯೇತರರ ಸಮುಯದಾಯಕ್ಕೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಡದಿರುವುದರ ಬಗ್ಗೆ ಗೃಹಸಚಿವ ಅರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದಾರೆ. ಇಂತಹ ಬೆಳವಣಿಗೆ ಖಂಡಿತಾ ದುರಾದೃಷ್ಟಕರ. ಈ ಬಗ್ಗೆ ವರದಿ ತರಿಸಿಕೊಳ್ಳುತ್ತೇನೆ ಎಂದಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ...
ಬೆಂಗಳೂರು: ಅಡಕೆ ಆರೋಗ್ಯಕ್ಕೆ ಹಾನಿಕಾರಕ ಅಲ್ಲ ಎನ್ನುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಅಧ್ಯಯನ ನಡೆಸಲು ಸಮಿತಿ ರಚನೆಗೆ ಕೇಂದ್ರ ಕೃಷಿ ಸಚಿವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು,...
ಬೆಳಗಾವಿ: ಪತಿಯನ್ನು ಸುಪಾರಿ ಕೊಟ್ಟು ಎರಡನೇ ಪತ್ನಿ ಕೊಂದ ಪ್ರಕರಣದಲ್ಲಿ ಪತ್ನಿ ಸೇರಿ ಮೂವರನ್ನು ಬೆಳಗಾವಿ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ರಾಜು ತನ್ನ ಪಾರ್ಟನರ್ಗಳಾದ ಧರ್ಮೇಂದ್ರ ಮತ್ತು ಶಶಿಕಾಂತ್ ಸೇರಿ ಬೆಳಗಾವಿಯ ಚನ್ನಮ್ಮ ನಗರದಲ್ಲಿ...
ನವದೆಹಲಿ: 60 ಕಿಲೋ ಮೀಟರ್ ವ್ಯಾಪ್ತಿಯೊಳಗೆ ಎರಡು ಟೋಲ್ಬೂತ್ಗಳಿದ್ದರೆ ಆ ಪೈಕಿ ಒಂದನ್ನು ಮುಚ್ಚುವ ಪ್ರಸ್ತಾಪವಿದೆ ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ನಿನ್ನೆ ಸದನದಲ್ಲಿ ಮಾತನಾಡಿದ ಅವರು ‘ದೇಶಾದ್ಯಂತ ಎಲ್ಲಾ ರಾಷ್ಟ್ರೀಯ...
ನವದೆಹಲಿ: ನಾಲ್ಕೂವರೆ ತಿಂಗಳ ಬಳಿಕ ಮಂಗಳವಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗಿತ್ತು. ಪೆಟ್ರೋಲ್, ಡೀಸೆಲ್ ಬೆಲೆ ಲೀಟರ್ ಗೆ 80 ಪೈಸೆ ಹೆಚ್ಚಳ ಮಾಡಲಾಗಿತ್ತು. ಇದೀಗ ಇಂದು ಮತ್ತೆ (ಮಾ. 23) ಪೆಟ್ರೋಲ್, ಡೀಸೆಲ್...
ಮಂಗಳೂರು: ನಗರದ ಹೊರವಲಯದ ಗುರುಪುರ ವಾಮಂಜೂರಿನ ಸೈಂಟ್ ರೆಮಾಂಡ್ಸ್ ಪಿಯು ಕಾಲೇಜಿನಲ್ಲಿ ಮಾರ್ಚ್ 21ರ ಸೋಮವಾರ ನಡೆದಿದ್ದ ಹಿಜಾಬ್ ವಿವಾದ ನಿನ್ನೆಯೂ ಮುಂದುವರಿದಿದ್ದು, 32 ಮಂದಿ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯದೆ ವಾಪಾಸ್ಸು ಹೋಗಿದ್ದಾರೆ. ಕಾಲೇಜಿನಲ್ಲಿ ಪೂರ್ವ...