ಮಂಗಳೂರು: ಧಾರ್ಮಿಕ ಕಾರ್ಯಕ್ರಮ ಇರುವ ಮಾಹಿತಿ ನೀಡಿ ರಜೆ ಪಡೆದುಕೊಂಡು, ನಂತರ ಪರ್ಮಿಷನ್ ಪಡೆಯದೆ ವಿದೇಶ ಪ್ರವಾಸ ಮಾಡಿದ ಪೊಲೀಸ್ ಇನ್ಸ್ಪೆಕ್ಟರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲು ಮಂಗಳೂರು ಪೊಲೀಸ್ ಕಮೀಷನರ್ ಆದೇಶಿಸಿದ್ದಾರೆ. ಮಂಗಳೂರು ಉತ್ತರ ಸಂಚಾರಿ...
ಮಂಗಳೂರು : ದೇವಾಳದ ಜಾತ್ರಾ ಮಹೋತ್ಸವ ಸಂದರ್ಭ ಅನ್ಯ ಮತಿಯರ ವ್ಯಾಪಾರಕ್ಕೆ ನಿಷೇಧ ಹೇರುವ ಪ್ರವೃತ್ತಿ ಕರಾವಳಿಯಲ್ಲಿ ಹೆಚ್ಚಾಗುತ್ತಿದ್ದು ಇದೀಗ ಈ ಸಾಲಿಗೆ ಮುಲ್ಕಿ ಬಪ್ಪನಾಡು ದೇವಸ್ಥಾನ ಕೂಡ ಸೇರಿದೆ. ಇತಿಹಾಸ ಪ್ರಸಿದ್ಧ ಒಂಬತ್ತು ಮಾಗಣೆಯ...
ಪುತ್ತೂರು : ಉಡುಪಿ,ಮುಲ್ಕಿ ಬಳಿಕ ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಅನ್ಯಕೋಮಿನವರಿಗೆ ಜಾತ್ರೆಗಳಲ್ಲಿ ವ್ಯಾಪಾರಕ್ಕೆ ನಿರ್ಬಂಧ ಹೇರುವ ಅಭಿಯಾನ ಪ್ರಾರಂಭಗೊಂಡಿದೆ. ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಬರುವ ಇತಿಹಾಸ ಪ್ರಸಿದ್ದ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ...
ದುಬೈ : ತುಳು ಪಾತೆರ್ಗ ತುಳು ಒರಿಪಾಗ ದುಬೈ ಇದರ 8ನೇ ವರ್ಷದ ಗೌಜಿಗಮ್ಮತ್ತ್ ತುಳುನಾಡ ಗೊಬ್ಬುಲೆದ ಲೇಸ್ ಕಾರ್ಯಕ್ರಮವು ಮಾರ್ಚ್ 20 ರ ಆದಿತ್ಯವಾರ ದುಬೈಯ ಝಬೀಲ್ ಪಾರ್ಕ್ ನಲ್ಲಿ ಅದ್ದೂರಿಯಾಗಿ ನಡೆಯಿತು ....
ತೆಲಂಗಾಣ: ರಸ್ತೆ ಅಪಘಾತವೊಂದನ್ನು ಕಣ್ಣಾರೆ ಕಂಡು ಹೃದಯಾಘಾತದಿಂದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ತೆಲಂಗಾಣದ ವಿಕಾರಾಬಾದ್ನಲ್ಲಿ ನಡೆದಿದೆ. ವಿಕಾರಾಬಾದ್ನ ಬಶೀರಾಬಾದ್ನ ವಲಯದ ನಿವಾಸಿಯಾದ ಸುದರ್ಶನ್ ಗೌಡ್ ಎಂಬುವವರ ಪುತ್ರ ಯಶ್ವಂತ್ ಗೌಡ್ (16) ಮೃತಪಟ್ಟ ವಿದ್ಯಾರ್ಥಿ. ಯಶ್ವಂತ್...
ಪಾಕಿಸ್ತಾನ: ಹಿಂದೂ ಯುವತಿಯನ್ನು ಅಪಹರಿಸಲು ನಡೆಸಿದ ವಿಫಲ ಯತ್ನದಿಂದಾಗಿ ಆಕೆಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಪಾಕಿಸ್ತಾನದ ದಕ್ಷಿಣ ಸಿಂಧ್ ಪ್ರಾಂತ್ಯದಲ್ಲಿ ನಡೆದಿದೆ. ಪೂಜಾ ಒಡ್ (18) ಹತ್ಯೆಗೀಡಾದ ಯುವತಿ. ತನ್ನನ್ನು ಅಪಹರಿಸಲು ಬಂದ ದಾಳಿಕೋರರಿಗೆ...
ನವದೆಹಲಿ : ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಇಂದು ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಜಿಯವರನ್ನು ಅವರ ನಿವಾಸದಲ್ಲಿ ಭೇಟಿಯಾದರು. ಕರ್ನಾಟಕದಲ್ಲಿ ಏಪ್ರಿಲ್ 16 ಮತ್ತು 17...
ಬೆಂಗಳೂರು: ಶಿಕ್ಷಣ ಎಂದರೆ ಅದು ಮನುಷ್ಯನ ಸುಪ್ತ ಸಾಮರ್ಥ್ಯದ ಅಭಿವ್ಯಕ್ತಿಗೊಳಿಸುವ ಪ್ರಕ್ರಿಯೆ. ಇಂದಿನ ಶಿಕ್ಷಣದಲ್ಲಿ ಕೇವಲ ಮೆದುಳಿಗೆ ಮಾಹಿತಿ ಕೊಡಲಾಗುತ್ತಿದೆ. ಶಿಕ್ಷಣವು ಮನುಷ್ಯನೊಳಗಿನ ವ್ಯಕ್ತಿತ್ವಕ್ಕೆ ಹೊಳಪು ಮತ್ತು ಬೆಳಕು ಕೊಡುವ ಮಾದರಿಯಲ್ಲಿರಬೇಕು. ಆದ್ದರಿಂದ ಗುಜರಾತ್...
ಹಾಸನ: ಹಾಸನ ಜಿಲ್ಲೆಯ ಬೇಲೂರು ಸಮೀಪ ಇಂದು ಸಂಜೆ ನಡೆದ ಕೆಎಸ್ಆರ್ ಟಿಸಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಲ್ಲಿ ಸತ್ತವರ ಸಂಖ್ಯೆ 5 ಕೇರಿದೆ. ಐವರು ಕೂಡ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ಬೇಲೂರು ತಾಲ್ಲೂಕಿನ...
ಮಂಗಳೂರು: ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿದ ಆರೋಪದಲ್ಲಿ ರಿಕ್ಷಾ ಚಾಲಕನನ್ನು ಪೊಲೀಸರು ಬಂಧಿಸಿದ ಘಟನೆ ಇಂದು ಮಂಗಳೂರು ಹೊರ ವಲಯದ ಉಳ್ಳಾಲದಲ್ಲಿ ನಡೆದಿದೆ. ಮುನ್ನೂರು ಗ್ರಾಮದ ಸಮೀರ್ (22) ಬಂಧಿತ ಆರೋಪಿ. ನಿನ್ನೆ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ...