ಹಾಸನ: ಸರ್ಕಾರಿ ಬಸ್ ಹಾಗೂ ಕಾರ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಸಂಕೇನಹಳ್ಳಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ವಿದ್ಯಾವಿಕಾಸ್ ಶಾಲೆಯ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ....
ಬಂಟ್ವಾಳ: ಮಹಾನಗರಪಾಲಿಕೆಗೆ ಕುಡಿಯುವ ನೀರು ಸರಬರಾಜು ಮಾಡುವ ನೇತ್ರಾವತಿ ನದಿಯ ತುಂಬೆ ವೆಂಟೆಡ್ ಡ್ಯಾಂನಲ್ಲಿ ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಧಾರ್ಮಿಕ ವಿಧಿವಿಧಾನಗಳ ಗಂಗಾಪೂಜೆ ಬಳಿಕ ಬಾಗಿನ ಅರ್ಪಣೆ ಮಾಡಿದರು. ಈ ಸಂದರ್ಭ ಮಾತನಾಡಿದ ಅವರು...
ಮಂಗಳೂರು : ಮಂಗಳೂರು ಮೂಲ ಇತಿಹಾಸ ಪ್ರಸಿದ್ದ ಮಂಗಳದೇವಿ ದೇವಸ್ಥಾನ ರಸ್ತೆಗೆ ಇದೀಗ ತುಳು ಲಿಪಿಯ ನಾಮಫಲಕ ಅಳವಡಿಕೆ ಮಾಡಲಾಗಿದೆ. ತುಳು ಲಿಪಿಯ ನಾಮಫಲಕಕ್ಕೆ ಮನವಿ ನೀಡಿದ್ದ ಬಾಲಕಿ ಕೈಯಿಂದಲೇ ನಾಮಫಲಕವನ್ನು ಉದ್ಘಾಟಿಸಲಾಯಿತು. ತುಳುವೆರ್ ಕುಡ್ಲ...
ಮಂಗಳೂರು: ಗೋಶಾಲೆಗಳ ನಿರ್ವಹಣೆಗೆ ಅನುದಾನ ಹೆಚ್ಚಿಸಬೇಕು ಹಾಗೂ ಇತರ ಬೇಡಿಕೆಗಳ ಉದ್ದೇಶದಲ್ಲಿ ಮಂಗಳೂರು ನಗರ ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿ ಹಾಗೂ ವಿಹಿಂಪ ನಿಯೋಗ ಮುಖಂಡರು ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ...
ಮಂಗಳೂರು: ಸುರತ್ಕಲ್ ಎನ್ಐಟಿಕೆ ಟೋಲ್ಗೇಟ್ ವಿರೋಧಿ ಹೋರಾಟ ಸಮಿತಿ ಹಮ್ಮಿಕೊಂಡಿರುವ ಎನ್ಐಟಿಕೆ ಟೋಲ್ಗೇಟ್ ಚಲೋ ಬೃಹತ್ ಜಾಥಾವು ಭಾರೀ ಜನಸಂದಣಿಯೊಂದಿಗೆ ಇಂದು ಬೆಳಿಗ್ಗೆ ಹೆಜಮಾಡಿಯಿಂದ ಸುರತ್ಕಲ್ವರೆಗೆ ನಡೆಯಿತು. ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿ ಟೋಲ್ ಗೇಟ್...
ಕಾಸರಗೋಡು: ಕ್ಷುಲ್ಲಕ ಕಾರಣಕ್ಕೆ 11ರ ಹರೆಯದ ಬಾಲಕಿ ನೇಣು ಬಿಗಿದು ಮೃತ ಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಮೇಲ್ಪರಂಬದಲ್ಲಿ ನಡೆದಿದೆ. ಮೇಲ್ಪರಂಬ ಕಡೆಂಗೋಡಿನ ಅಬ್ದುಲ್ ರಹಮಾನ್ ರವರ ಪುತ್ರಿ ಶಾಹಿನಾ (11) ಮೃತ ಬಾಲಕಿ. ಬಾಲಕಿ...
ಬಂಟ್ವಾಳ: ಉರುಳಿಗೆ ಬಿದ್ದು ಜೀವನ್ಮರಣ ಹೋರಾಟದಲ್ಲಿದ್ದ ಚಿರತೆಯೊಂದನ್ನು ಅರಣ್ಯ ಇಲಾಖೆಯ ಅಧಿಕಾರಿ ರಾಜೇಶ್ ನೇತೃತ್ವದಲ್ಲಿ ಸ್ಥಳೀಯರ ಸಹಕಾರದೊಂದಿಗೆ ಅರಣ್ಯ ಇಲಾಖೆಯವರು ರಕ್ಷಿಸಿ ಪಿಲಿಕುಳ ನಿಸರ್ಗಧಾಮಕ್ಕೆ ಹಸ್ತಾಂತರ ಮಾಡಿದ್ದಾರೆ. ಬಂಟ್ವಾಳದ ಅಲ್ಲಿಪಾದೆ ಸಮೀಪದ ದೇವಶ್ಯಪಡೂರು ಗ್ರಾಮದ ಬೀಜಪ್ಪಾಡಿ...
ಮಂಗಳೂರು: ಮಂಗಳೂರು ನಗರದ ಕೊಟ್ಟಾರ ಜಂಕ್ಷನ್ ಬಳಿ ಇರುವ ದೇವರ ಕಟ್ಟೆಯ ಬೃಹತ್ ಅಶ್ವತ್ಥ ಮರವೊಂದು ನಿನ್ನೆ ರಾತ್ರಿ ಬೀಸಿದ ಭಾರೀ ಗಾಳಿಗೆ ಉರುಳಿ ಬಿದ್ದಿದೆ. ಕೊಟ್ಟಾರದ ದೇವರ ಕಟ್ಟೆಯ ಪುರಾತನವಾದ ಮರವೊಂದಿದ್ದು, ನಿನ್ನೆ ರಾತ್ರಿಯ ಗಾಳಿಗೆ...
ಬೆಂಗಳೂರು: ಮಧ್ಯವರ್ತಿಗಳು, ಏಜೆಂಟರು, ಭ್ರಷ್ಟ, ಅಕ್ರಮ ವಿಧಾನಗಳಿಂದ ಸಾರ್ವಜನಿಕರ ಮೇಲೆ ಪ್ರಭಾವ ಬೀರುವ ತಮ್ಮ ವೈಯಕ್ತಿಕ ಪ್ರಭಾವದ ಮೂಲಕ ಬೆಂಗಳೂರಿನ ಚಟುವಟಿಕೆಗಳಲ್ಲಿ ಅವ್ಯವಹಾರಗಳು ಮತ್ತು ಇತರ ಅಕ್ರಮಗಳಲ್ಲಿ ತೊಡಗಿರುವ ಶಂಕಿತರಿಗೆ ಸಂಬಂಧಿಸಿದಂತೆ ಎಸಿಬಿ ಬೆಂಗಳೂರು ನಗರ...
ಕಾಸರಗೋಡು: ಸಹೋದರರೊಳಗೆ ಜಗಳ ನಡೆದಿದ್ದು ಅದು ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಕಾಸರಗೋಡಿನ ಪೆರ್ಲ ಸಮೀಪದ ಶೇಣಿ ಉಪ್ಪಳಿಗೆಯಲ್ಲಿ ನಡೆದಿದೆ. ಉಪ್ಪಳಿಗೆಯ ಥೋಮಸ್ ಡಿಸೋಜ (45) ಕೊಲೆಗೀಡಾದ ದುರ್ದೈವಿಯಾಗಿದ್ದಾರೆ. ಈತನ ಸಹೋದರ ರಾಜೇಶ್ (37) ಕೃತ್ಯ ನಡೆಸಿದ್ದಾನೆ....