ಮಂಗಳೂರು: ‘ದಿ ಕಾಶ್ಮೀರ್ ಫೈಲ್ಸ್’ ಚಲನಚಿತ್ರವು ಸದ್ಯ ಭಾರೀ ಸುದ್ದಿಯಲ್ಲಿದ್ದು ಸಿನಿಮಾ ರಂಗದಲ್ಲಿ ಸಂಚಲನ ಮೂಡಿಸಿದೆ. ಸೈಬರ್ ಕಳ್ಳರು ಅದನ್ನೇ ಬಂಡವಾಳ ಮಾಡಿಕೊಂಡು ಸೈಬರ್ ದಾಳಿ ಮಾಡುತ್ತಿದ್ದಾರೆ. ಚಿತ್ರದ ಫ್ರೀ ಡೌನ್ಲೋಡ್ ಲಿಂಕ್ ಸಾಮಾಜಿಕ ಜಾಲತಾಣ...
ಉಡುಪಿ: ಕೊರಂಗ್ರಪಾಡಿಯಲ್ಲಿ ವಾಸ್ತವ್ಯ ಹೂಡಿದ್ದ ಅಕ್ಷತಾ (27) ತನ್ನ ಎರಡೂವರೆ ವರ್ಷದ ಪುಟ್ಟ ಕಂದಮ್ಮನನ್ನು ಮನೆಯಲ್ಲಿಯೇ ಬಿಟ್ಟು ಬೆಳಿಗ್ಗೆ 11.30ಕ್ಕೆ ಹೊರಗೆ ಹೋದವರು ಮತ್ತೆ ಮನೆಗೆ ಹಿಂತಿರುಗದೆ ಕಾಣೆಯಾಗಿದ್ದಾರೆ. ಕೋಲು ಮುಖ ಹೊಂದಿದ್ದು, ಬಿಳಿ ಮೈಬಣ್ಣ...
ಮಂಗಳೂರು : ಬಿಸಿಲ ಧಗೆಯಿಂದ ಕಂಗೆಟ್ಟಿದ್ದ ಕರಾವಳಿಯಲ್ಲಿ ಇಂದು ಸಂಜೆ ವೇಳೆಗೆ ಮಳೆರಾಯ ಕೊಂಚ ತಂಪೆರೆದಿದ್ದಾನೆ. ಅಸಾನಿ ಚಂಡಮಾರುತದ ಪರಿಣಾಮದಿಂದ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ನೀಡಿದ್ದ ಮುನ್ಸೂಚನೆಯಂತೆ ಕಳೆದ ಒಂದು ವಾರದಿಂದ ಮಿತಿಮೀರಿದ್ದ ಬಿಸಿಲ ಧಗೆಯನ್ನು...
ಮಂಗಳೂರು : ಮಂಗಳೂರಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿ ಭರತ್ ಭಾಸ್ಕರ ಎಂಬಾತನು ಕಾಲೇಜ್ ಸಮಸ್ಯೆಗಳಿಂದ ಮನನೊಂದು ಆತ್ಮಹತ್ಯೆ ನಡೆಸಿದ ಪ್ರಕರಣವನ್ನು ಸಮಗ್ರ ತನಿಖೆಗೆ ಒಳಪಡಿಸಬೇಕೆಂಬ ಒತ್ತಾಯಗಳು ಕೇಳಿ ಬಂದಿವೆ. ಭರತ್ ಭಾಸ್ಕರ ಆತ್ಮಹತ್ಯೆ ಪ್ರಕರಣವನ್ನು ಸಮಗ್ರ...
ಬೆಳ್ತಂಗಡಿ: KSRTC ಬಸ್ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಸಹೋದರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕು ವೇಣೂರು ಸಮೀಪದ ನಂದಿಬೆಟ್ಟದಲ್ಲಿ ನಡೆದಿದೆ. ಸಿರಾಜ್, ಸಾದಿಕ್ ಮೃತಪಟ್ಟ ಸಹೋದರರು ಎಂದು ಗುರುತಿಸಲಾಗಿದೆ. ಬೆಳ್ತಂಗಡಿಯಿಂದ ಕುಂದಾಪುರಕ್ಕೆ ತೆರಳುತ್ತಿದ್ದ...
ಲಖನೌ: ದೇಶದ ಗಮನ ಸೆಳೆದಿದ್ದ ಉತ್ತರಪ್ರದೇಶದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿ ಆಗುತ್ತಿರುವ ಯೋಗಿ ಆದಿತ್ಯನಾಥ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಅತ್ಯಂತ ಅದ್ಧೂರಿಯಾಗಿ ಆಯೋಜಿಸಲು ಭರದ ಸಿದ್ಧತೆ ನಡೆಯುತ್ತಿದೆ. ಮಾ.21ರಂದು ಈ ಸಮಾರಂಭ ನಡೆಯುವ...
ಬೆಂಗಳೂರು: ದಿ ಕಾಶ್ಮೀರ್ ಫೈಲ್ಸ್ ಚಿತ್ರವನ್ನು ಕನ್ನಡದಲ್ಲಿ ಡಬ್ಬಿಂಗ್ ಮಾಡಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಒತ್ತಾಯಿಸಿದ್ದಾರೆ. ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಡಬ್ಬಿಂಗ್ ಆಗಬೇಕು. ಈಗ ಹಿಂದಿಯಲ್ಲಿ ಬಿಡುಗಡೆ ಆಗಿದೆ. ಕನ್ನಡಕ್ಕೂ ಡಬ್...
ಮಂಗಳೂರು: ಕರಾವಳಿಯ ಕೋಳಿ ಮಾಂಸ ಪ್ರಿಯರಿಗೆ ಇದೀಗ ಶಾಕಿಂಗ್ ನ್ಯೂಸ್ ಬಂದಿದೆ. 100-150ರ ದರದ ಆಸುಪಾಸಿನಲ್ಲಿದ್ದ ಚಿಕನ್ ರೇಟ್ ಈಗ 250ರ ಗಟಿ ದಾಟಿದೆ. ಈ ಮೂಲಕ ಹಂದಿ ಮಾಂಸದ ಬೆಲೆಯನ್ನು ಕೋಳಿ ಮಾಂಸ ಹಿಂದಿಕ್ಕಿ...
ಸಾಗರ: ಕ್ಷುಲಕ ಕಾರಣಕ್ಕೆ ರಾಮ್ ಸೇನಾ ಮುಖಂಡನ ಮೇಲೆ ಮರಣಾಂತಿಕ ಹಲ್ಲೆ ಮಾಡಿದ ಘಟನೆ ಸಿಗಂದೂರಿನ ತುಮರಿ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಸಾಗರ ತಾಲೂಕು ಮುಖಂಡ ಮಂಜುನಾಥ್ ಎಂದು ಗುರುತಿಸಲಾಗಿದೆ. ರಾಘವೇಂದ್ರ, ಹರೀಶ, ಸುಬ್ರಮಣ್ಯ, ನಿರಂಜನ್...
ಬೆಂಗಳೂರು : ರಾಜ್ಯದ ನಿರುದ್ಯೋಗಿಗಳಿಗೆ ಶಿಕ್ಷಣ ಇಲಾಖೆ ಶುಭ ಸುದ್ದಿ ನೀಡಿದೆ. 15 ಸಾವಿರ ಶಿಕ್ಷಕರ ನೇಮಕಾತಿ ಮಾಡಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು ಸೋಮವಾರವೇ ಸರ್ಕಾರದಿಂದ ಅಧಿಕೃತ ನೊಟಿಫಿಕೇಶನ್ ಜಾರಿ ಮಾಡಲಿದೆ. 15,000...