ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಮನೆ ಮುಂಭಾಗದಲ್ಲೇ ವೃದ್ಧನೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ಬೆಂಗಳೂರಿನ ಆರ್ ಟಿ ನಗರದಲ್ಲಿ ನಡೆದಿದೆ. ನಗರದ ಸುಂಕದಕಟ್ಟೆಯ ಚಂದ್ರಶೇಖರ್ ಎಂಬ ವೃದ್ಧ ದೂರುದಾರ ಹಾಗೂ...
ಢಾಕಾ: ಬಾಂಗ್ಲಾ ದೇಶದ ರಾಜಧಾನಿ ಢಾಕಾದಲ್ಲಿರೋ ಇಸ್ಕಾನ್ನ ರಾಧಾಕಾಂತ ದೇವಾಲಯದ ಮೇಲೆ 200ಕ್ಕೂ ಹೆಚ್ಚು ಮಂದಿ ದಾಳಿ ಮಾಡಿ ಧ್ವಂಸಗೊಳಿಸಿದ್ದು, ಲೂಟಿ ಮಾಡಿದ್ದಾರೆ. ಢಾಕಾದ 222 ಲಾಲ್ ಮೋಹಾನ್ ಸಹಾ ಸ್ಟ್ರೀಟ್ನಲ್ಲಿದ್ದ ದೇವಾಲಯದ ಮೇಲೆ ದಾಳಿ...
ಬೆಂಗಳೂರು: ಬೈಕ್ ವೀಲಿಂಗ್ ಮಾಡುತ್ತಿದ್ದುದನ್ನು ಪ್ರಶ್ನೆ ಮಾಡಿದ್ದಕ್ಕೆ ಯುವಕನನ್ನು ಬರ್ಬರವಾಗಿ ಕೊಲೆಗೈದಿದ್ದ ಆರೋಪಿಗಳನ್ನು ಕೆ.ಪಿ ಅಗ್ರಹಾರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಸೂರ್ಯ ಅಲಿಯಾಸ್ ಸೂರಿ, ಚಂದನ್, ಪ್ರಮೋದ್, ಯಶವಂತ್, ಚೇತನ್ ಸೇರಿ ಒಟ್ಟು ಆರು ಮಂದಿ...
ನವದೆಹಲಿ: ಉಕ್ರೇನ್ ಮೇಲೆ ರಷ್ಯಾ ನಡುವಿನ ಯುದ್ಧಕ್ಕೆ ಸಂಬಂಧಿಸಿದಂತೆ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಭಾರತದ ನ್ಯಾಯಾಧೀಶರೊಬ್ಬರು ರಷ್ಯಾದ ವಿರುದ್ಧವಾಗಿ ಮತ ಚಲಾಯಿಸಿದ್ದು, ಭಾರತ ಇಕ್ಕಟ್ಟಿಗೆ ಸಿಲುಕಿದಂತಾಗಿದೆ. ರಷ್ಯಾ ದೇಶವು ಉಕ್ರೇನ್ನಲ್ಲಿ ನಡೆಸುತ್ತಿರುವ ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸಬೇಕೆಂಬ ವಿಚಾರಕ್ಕೆ...
ಮಂಗಳೂರು: ಯುಗಾದಿ ಹಬ್ಬದ ಪ್ರಯುಕ್ತ ಹಸ್ತ ಶಿಲ್ಪಿಯಿಂದ ಮಂಗಳೂರಿನಲ್ಲಿ ಸಿಲ್ಕ್ ಇಂಡಿಯಾ 2022 ಮೇಳವನ್ನು ಆಯೋಜಿಸಲಾಗಿದ್ದು, ಇಂದಿನಿಂದ ಮಾರ್ಚ್ 27ರವೆರೆಗೆ 10 ದಿನಗಳ ಕಾಲ ನಗರದ ಫಳ್ನೀರ್ ನಲ್ಲಿರುವ ಹೊಟೇಲ್ ಮೋತಿ ಮಹಲ್ ನಲ್ಲಿ ಸೀರೆಗಳ...
ಕೊಣಾಜೆ: ಮಂಗಳೂರು ನಗರ ಹೊರವಲಯದ ನಾಟೆಕಲ್ ಸಮೀಪ ಕ್ರೇನ್ ಹೊತ್ತೊಯ್ಯುತ್ತಿದ್ದ ಲಾರಿ ಪಲ್ಟಿಯಾದ ಘಟನೆ ಇಂದು ಮಧ್ಯಾಹ್ನದ ವೇಳೆ ನಡೆದಿದೆ. ಮುಡಿಪುವಿನಿಂದ ಗದಗಕ್ಕೆ ಕ್ರೇನ್ ಹೊತ್ತೊಯ್ಯುತ್ತಿದ್ದ ಲಾರಿ ನಾಟೆಕಲ್ ತಿರುವು ಭಾಗದಲ್ಲಿ ನಿಯಂತ್ರಣ ತಪ್ಪಿ ಉರುಳಿಬಿದ್ದಿದೆ....
ಉಡುಪಿ: ಹೈಕೋರ್ಟ್ ತೀರ್ಪಿಗಿಂತಲೂ ನಾವು ಮೇಲು ಎಂಬ ಅಹಂಕಾರವನ್ನು ತೋರಿಸುತ್ತಿದ್ದಾರೆ. ಕಾನೂನಿನಂತೆ ಈ ವರ್ತನೆಗೆ ಶಿಕ್ಷೆಯಾಗುವ ಅನಿವಾರ್ಯತೆ ಇದೆ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದಾರೆ. ಉಡುಪಿಯಲ್ಲಿ ಹಿಜಾಬ್ ವಿಚಾರವಾಗಿ ಮಾತನಾಡಿದ...
ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತುಳು ಐಚ್ಛಿಕ ಭಾಷೆಯನ್ನು ಕಲಿಸುವ ಶಿಕ್ಷಕರಿಗೆ ಬಾಕಿ ಇದ್ದ ಗೌರವ ಧನ ನೀಡುವಂತೆ ಮೂಲ್ಕಿ-ಮೂಡಬಿದಿರೆ ಶಾಸಕ ಉಮನಾಥ್ ಕೋಟ್ಯಾನ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಪತ್ರ ಬರೆದಿದ್ದಾರೆ....
ಕೊಣಾಜೆ: ಬೋಳಿಯಾರ್ ಗ್ರಾಮದ ಕಾಪಿಕಾಡು ಎಂಬಲ್ಲಿ ವಾಸ್ತವ್ಯ ಹೂಡಿದ್ದ ಹೈದರ್ ಎಂಬವರ ಪುತ್ರ ಅಬ್ದುಲ್ ರಹಿಮಾನ್ (16) ನಾಪತ್ತೆಯಾಗಿದ್ದು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಒಂಭತ್ತನೇ ತರಗತಿ ವಿದ್ಯಾರ್ಥಿಯಾಗಿದ್ದ ಈತ ಮುಡಿಪುವಿನ ಸರ್ಕಾರಿ ಪ್ರೌಢಶಾಲೆಯಲ್ಲಿ...
ಮಂಗಳೂರು: ಕರ್ತವ್ಯ ನಿಮಿತ್ತ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಪ್ರತಿಫಲಕ ಇಲ್ಲದ ರೋಡ್ ರೋಲರ್ಗೆ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಕದ್ರಿ ಸಂಚಾರಿ ಠಾಣೆಯ ಎಎಸ್ಐ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಮೃತಪಟ್ಟಿದ್ದಾರೆ. ಮೃತ ಪೊಲೀಸ್ ಅಧಿಕಾರಿಯನ್ನು ಸದಾಶಿವ(59)...