ತಿರುವನಂತಪುರಂ: 17 ವರ್ಷದ ಅಪ್ರಾಪ್ತ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕೇರಳದ ಪತ್ತನಂತಿಟ್ಟ ಜಿಲ್ಲೆಯ ಮಲಂಕರ ಆರ್ಥೋಡೋಕ್ಸ್ ಸಿರಿಯನ್ ಚರ್ಚ್ ಒಂದರ ಪಾದ್ರಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೂಡಲ್ ಎಂಬಲ್ಲಿನ ಚರ್ಚ್ ಪಾದ್ರಿ 35 ವರ್ಷದ...
ಮಂಗಳೂರು: ಅಂಗನವಾಡಿಯ ಗ್ಯಾಸ್ ಸ್ಟವ್ ರಿಪೇರಿಗೆಂದು ಬಂದಾತ ಅಂಗನವಾಡಿ ಸಹಾಯಕಿ ಮಹಿಳೆಯ ಕೈಎಳೆದು ಮಾನಭಂಗಕ್ಕೆ ಯತ್ನಿಸಿದ ಘಟನೆ ಮಂಗಳೂರು ಹೊರ ವಲಯದ ಕೊಣಾಜೆ ಬಳಿ ನಡೆದಿದೆ. ಆರೋಪಿಯನ್ನು 31 ವರ್ಷದ ನಿಝಾಮುದ್ದೀನ್ ಎಂದು ಗುರುತಿಸಿದ್ದು ಕೊಣಾಜೆ...
ಬಾಗಲಕೋಟೆ: ಹೃದಯಾಘಾತದಿಂದ ಮುಧೋಳ ತಹಸೀಲ್ದಾರ್ ಸಂಗಮೇಶ್ ಬಾಡಗಿ(38) ಮೃತಪಟ್ಟಿದ್ದಾರೆ. ನಿನ್ನೆ ಮಧ್ಯರಾತ್ರಿ ಮುಧೋಳ ನಗರದ ಮನೆಯಲ್ಲಿ ಮಲಗಿದ್ದ ವೇಳೆ ತಹಸೀಲ್ದಾರ್ಗೆ ಹೃದಯಾಘಾತವಾಗಿದೆ. ಪುತ್ರಿ ಮತ್ತು ಪತ್ನಿಯನ್ನು ಅಗಲಿದ್ದಾರೆ. ಅಥಣಿ ತಾಲೂಕಿನ ಜನವಾಡ ಮೂಲದ ಸಂಗಮೇಶ್ ಬಾಡಗಿ...
ಮಂಗಳೂರು: ವಾಟ್ಸಾಪ್ ,ಫೇಸ್ಬುಕ್ ಸೇರಿದಂತೆ ಸೋಷಿಯಲ್ ಮೀಡಿಯಾದ ಮೇಲೆ ನಿಗಾ ಇರಿಸಿ ಕಾನೂನು ಸುವ್ಯವಸ್ಥೆ ಹದಗೆಡದಂತೆ ತಡೆದ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಸಾಮಾಜಿಕ ಮೇಲ್ವಿಚಾರಣಾ ಕೋಶದ ಪೊಲೀಸರಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್...
ಬೆಂಗಳೂರು: ಹುಕ್ಕಾ ಬಾರ್ ಮತ್ತು ಕ್ಯಾಸಿನೋಗಳ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಅವುಗಳ ಕಾರ್ಯನಿರ್ವಹಣೆಗೆ ಅವಕಾಶ ನೀಡುವುದಿಲ್ಲ. ಅವುಗಳ ಮೇಲೆ ವಿಶೇಷ ನಿಗಾ ಇಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ವಿಧಾನ ಪರಿಷತ್ತಿನ...
ಕಡಬ: ಸ್ಕೂಲ್ ಮುಗಿಸಿ ಸಂಜೆ ಮನೆಗೆ ಬಂದ ಬಾಲಕನೊಬ್ಬ ಪೇರಳೆ ಹಣ್ಣು ತೆಗೆಯಲು ಮರ ಹತ್ತಲು ಹೋಗಿ ಸಾವನ್ನಪ್ಪಿದ ಘಟನೆ ಕಡಬ ತಾಲೂಕಿನ ದೋಳ್ಪಾಡಿ ಬಳಿ ನಿನ್ನೆ ಸಂಜೆ ನಡೆದಿದೆ. ಎಡಮಂಗಲ ಸಮೀಪದ ದೋಳ್ಪಾಡಿ ಮರಕ್ಕಡ...
ಹೆಬ್ರಿ: ಸ್ಕೂಲ್ಗೆ ಹೊರಟಿದ್ದ ಬಾಲಕ ಸೈಕಲ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸಾವನ್ನಪ್ಪಿದ ಘಟನೆ ಮಾ.16ರಂದು ಹಿರಿಯಡ್ಕದ ಹರಿಖಂಡಿಗೆ ಕಂಚಿಗುಂಡಿ ರಸ್ತೆಯಲ್ಲಿ ನಡೆದಿದೆ. ಹರಿಖಂಡಿಗೆ ಕಂಚಿಗುಂಡಿ ನಿವಾಸಿ ಸತೀಶ್ ಕುಲಾಲ್ ಎಂಬವರ ಮಗ, 8ನೇ ತರಗತಿ...
ಮಂಗಳೂರು : ಮಂಗಳೂರು ನಗರ ಪೊಲೀಸರಿಗೆ ಅಪರಾಧ ಗಳನ್ನು ತಡೆಗಟ್ಟಲು ಇನ್ನು ಹೆಚ್ಚಿನ ಸಹಾಯ ಮಾಡಲು ಬಬ್ಲಿ ಎಂಬ ಶ್ವಾನವು ನಗರ ಪೊಲೀಸರ ಶ್ವಾನ ಪಡೆಗೆ ಸೇರ್ಪಡೆಗೊಂಡಿದ್ದಾಳೆ. ಬೆಂಗಳೂರು ಸಿ.ಎಆರ್.ಅಡುಗೋಡಿ ಶ್ವಾನದಳ ತರಬೇತಿ ಕೇಂದ್ರದಲ್ಲಿ ಅಪರಾಧ...
ಉಡುಪಿ : ಉಡುಪಿ ಜಿಲ್ಲೆಯ ಮಲ್ಪೆಯ ಬೈಲಕೆರೆ ಪರಿಸರದಲ್ಲಿ ಹಿಜಾಬ್ ಗೆ ಸಂಬಂಧಿದಂತೆ ವಿವಾದಾಸ್ಪದ ಗೋಡೆಬರಹ ಪತ್ತೆಯಾಗಿದೆ. ಬೈಲಕೆರೆಯಲ್ಲಿರುವ ಅನಧಿಕೃತ ಕಟ್ಟಡವೊಂದರ ಗೋಡೆಯಲ್ಲಿ ಹಿಜಾಬ್ ಪರ ಬರಹ ಕಂಡು ಬಂದಿದ್ದು ಸ್ಥಳದಲ್ಲಿ ನೂರಾರು ಹಿಂದೂ ಕಾರ್ಯಕರ್ತರು...
ಉಡುಪಿ : ಉಡುಪಿ ಉದ್ಯಾವರದ ರಾಷ್ಟ್ರೀಯ ಹೆದ್ದಾರಿ 66 ಸೇತುವೆ ಬಳಿ ಟ್ಯಾಂಕರ್ ಮತ್ತು ಕಂಟೇನರ್ ಡಿಕ್ಕಿ ಅಪಘಾತ ಸಂಭವಿಸಿ ಮೂರು ದಿನಗಳು ಕಳೆದರು ಟ್ಯಾಂಕರ್ ಮತ್ತು ಕಂಟೇನರ್ ಇನ್ನು ತೆರವುಗೊಳಿಸಿಲ್ಲ. ಈ ರಾಷ್ಟ್ರೀಯ ಹೆದ್ದಾರಿಯಿಂದಾಗಿ...