ಬೆಂಗಳೂರು: ಕ್ಯಾಚ್ ಮಿ ಇಫ್ ಯು ಕ್ಯಾನ್ ಎಂದು ತೆಲಂಗಾಣ ಪೊಲೀಸರಿಗೆ ಸವಾಲು ಹಾಕಿ ತಲೆಮರೆಸಿಕೊಂಡಿದ್ದ, ಐಷಾರಾಮಿ ಕಾರುಗಳನ್ನೇ ಕಳವು ಮಾಡುತ್ತಿದ್ದ ಅಂತರರಾಜ್ಯ ಕಳ್ಳನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈತನಿಂದ ₹ 4 ಕೋಟಿ...
ನವದೆಹಲಿ: ಪಂಜಾಬ್ನಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ನೂತನ ಸಿಎಂ ಭಗವಂತ್ ಮಾನ್ ಮಹತ್ವದ ನಿರ್ಧಾರ ಕೈಗೊಂಡಿದ್ದು, ಭ್ರಷ್ಟಾಚಾರ ತಡೆ ಸಂಬಂಧ ಸಹಾಯವಾಣಿ ಆರಂಭಿಸುವುದಾಗಿ ಘೋಷಣೆ ಮಾಡಿದ್ದಾರೆ. ಈ ವಿಚಾರವಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್...
ಕುವೈಟ್: ನಮ್ಮ ಕರಾವಳಿಗರು ಅತೀ ಹೆಚ್ಚಿನ ಸಂಖ್ಯೆಯಲ್ಲಿರುವ ಗಲ್ಫ್ ರಾಷ್ಟ್ರಗಳಲ್ಲಿ ಒಂದಾದ ಕುವೈಟ್ ನಲ್ಲಿ ನಂಬಿಕೆ ಮತ್ತು ವಿಶ್ವಾಸಾರ್ಹತೆಯಿಂದ ಆರೋಗ್ಯ ಕ್ಷೇತ್ರದಲ್ಲಿ ತನ್ನದೇ ಆದ ಬ್ರಾಂಡ್ ಸೃಷ್ಟಿ ಮಾಡಿರುವ ಬದ್ರ್ ಅಲ್ ಸಮಾ ಮೆಡಿಕಲ್ ಸೆಂಟರ್...
ನವದೆಹಲಿ: ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯ ಸೋಲು ಕಂಡಿದೆ. ಈ ನಡುವೆ ಹರಿಯಾಣದ ಮಾಜಿ ಸಿಎಂ ಭೂಪಿಂದರ್ ಸಿಂಗ್ ಹೂಡಾ ಅವರನ್ನು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ ಮಾಡಿದ್ದು,...
ಉಡುಪಿ : ಪ್ರಧಾನಿ ಮೋದಿಯವರನ್ನು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾದ ಶ್ಯಾಮಾಲ ಕುಂದರ್ ಅವರು ಕುಟುಂಬ ಸದಸ್ಯರೊಂದಿಗೆ ಭೇಟಿ ಮಾಡಿದ್ದಾರೆ. ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾಗಿ ಮೂರು ವರ್ಷಗಳ ಅವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಶ್ಯಾಮಲಾ...
ಬೆಂಗಳೂರು: ಹಿಜಾಬ್ ತೀರ್ಪಿನ ಬಗ್ಗೆ ಇಂದು ನಡೆದ ಬಂದ್ ಬಗ್ಗೆ ವಿಧಾನಸಭೆ ಮತ್ತು ವಿಧಾನಪರಿಷತ್ನಲ್ಲಿ ಬಿಸಿ ಬಿಸಿ ಚರ್ಚೆ ನಡೆಯಿತು. ಈ ವೇಳೆ ಕಾಂಗ್ರೆಸ್ ಶಾಸಕ ಸಲೀಂ ಅಹಮದ್ ಮಾತನಾಡಿ, ಹಿಜಾಬ್ ವಿವಾದದಿಂದ ಇಂದು ಕೋಮು...
ಪೋರ್ಟೊ ರಿಕೊ : ಪೋರ್ಟೊ ರಿಕೊದ ಸ್ಯಾನ್ ಜುವಾನ್ನಲ್ಲಿ ನಡೆದ 70 ನೇ ಮಿಸ್ ವರ್ಲ್ಡ್ 2021ರ ಸ್ಪರ್ಧೆಯಲ್ಲಿ ಕಿರೀಟವನ್ನು ಪೋಲೆಂಡ್ನ ಕರೋಲಿನಾ ಬಿಲಾವ್ಸ್ಕಾ (Karolina Bielawska) ಮುಡಿಗೇರಿಸಿಕೊಂಡಿದ್ದಾರೆ. ಈ ಮೂಲಕ 2021ರ ವಿಶ್ವ ಸುಂದರಿಯಾಗಿ...
ಲಕ್ನೋ: ದೇಶದೆಲ್ಲೆಡೆ ಸದ್ಯ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಚರ್ಚೆ ನಡೆಯುತ್ತಿದೆ. ಕಾಶ್ಮೀರಿ ಪಂಡಿತರ ಹತ್ಯಾಕಾಂಡದ ಭೀಕರತೆಯನ್ನು ತೆರೆದಿಟ್ಟ ಚಿತ್ರ ಇದು. ಯಾವ ಸಿನಿಮಾವೂ ಮಾಡದಷ್ಟು ದಾಖಲೆಗಳನ್ನು ಇದು ಮಾಡುತ್ತಿದೆ. ಇದೆಲ್ಲದರ ಮಧ್ಯೆ ಉತ್ತರ ಪ್ರದೇಶದ...
ಟೊಕಿಯೋ : ದ್ವೀಪ ರಾಷ್ಟ್ರ ಜಪಾನ್ನಲ್ಲಿ ಪ್ರಬಲ ಭೂಕಂಪನವಾಗಿದೆ. ಫುಕುಶಿಮಾ ಕರಾವಳಿಯಲ್ಲಿ 7.4 ತೀವ್ರತೆಯ ಭೂಕಂಪನದಿಂದ ಬುಲೆಟ್ ರೈಲು ಹಳಿತಪ್ಪಿತು, ಹೆದ್ದಾರಿಗಳಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದವು. ಜಪಾನ್ ಸಮುದ್ರದ ಆಳದಲ್ಲಿ ಈಗಾಗಲೇ ಭೂಕಂಪನ ಸೂಚನೆ ಸಿಕ್ಕಿದ್ದು ಜಪಾನ್ನಲ್ಲಿ...
ಕಣ್ಣೂರು: ಮಗ ಮುಸ್ಲಿಂ ಯುವತಿಯನ್ನು ಮದುವೆಯಾದ ಎಂಬ ಕಾರಣಕ್ಕೆ ಪೂರಂಕಳಿ ನರ್ತಿಸುವ ಮಾವನಿಗೆ ದೇವಾಲಯಗಳಲ್ಲಿ ಪ್ರದರ್ಶನ ನೀಡುವುದನ್ನು ನಿಷೇಧಿಸಿದೆ. ಕಣ್ಣೂರಿನ ನಿವಾಸಿಯಾಗಿರುವ ಪೂರಂಕಳಿ ನರ್ತಕ ವಿನೋದ್ ಪಣಿಕ್ಕರ್ ಅವರ ಮಗ ಮುಸ್ಲಿಂ ಯುವತಿಯನ್ನು ಮದುವೆಯಾಗಿದ್ದಾನೆ ಎಂದು...