ಮಂಗಳೂರು: ಫ್ಲೈ ಓವರ್ನ ಪಿಲ್ಲರ್ಗೆ ಟಿಪ್ಪರ್ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಚಾಲಕನ ಸಮೇತ ಟಿಪ್ಪರ್ ಲಾರಿ ಸುಟ್ಟು ಕರಕಲಾಗಿರುವ ಘಟನೆ ಮದ್ದೂರು ಪಟ್ಟಣದಲ್ಲಿ ಇಂದು ಬೆಳಗ್ಗಿನ ಜಾವದಲ್ಲಿ ನಡೆದಿದೆ. ಮದ್ದೂರಿನ ಬೆಂಗಳೂರು-ಮೈಸೂರು ಹೆದ್ದಾರಿಯ...
ಮಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ನ ತೀರ್ಪು ಖಂಡಿಸಿ ಮುಸ್ಲಿಂ ಒಕ್ಕೂಟಗಳು ಇಂದು ಕರೆ ನೀಡಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಮುಸ್ಲಿಂ ಮಾಲೀಕತ್ವದ ಹಲವು ಅಂಗಡಿ, ಮಳಿಗೆಗಳು ತೆರೆಯದೆ ಬಂದ್ಗೆ ಬೆಂಬಲ ವ್ಯಕ್ತಪಡಿಸಿದೆ. ಸೆಂಟ್ರಲ್ ಮಾರ್ಕೆಟ್, ಸ್ಟೇಟ್...
ಮಂಗಳೂರು: ಮಂಗಳೂರಿನ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ದಯಾಳ್ ಸುಂದರ್ ಅವರ ಮಂಗಳೂರು ಹಾಗೂ ಮೈಸೂರಿನ ಮನೆ ಮತ್ತು ಮಂಗಳೂರಿನ ಕಚೇರಿಗೆ ಎಸಿಬಿ ಅಧಿಕಾರಿಗಳ ತಂಡ ಬುಧವಾರ ಏಕಕಾಲಕ್ಕೆ ದಾಳಿ ನಡೆಸಿದೆ. ಈ ಕಾರ್ಯಾಚರಣೆಯಲ್ಲಿ ದಯಾಳ್...
ಮಂಗಳೂರು: ಉಳ್ಳಾಲ ತಾಲೂಕಿನ, ಬಾಳೆಪುಣಿ ಗ್ರಾಮ ಪಂಚಾಯತ್ನ ದ.ಕ.ಜಿ.ಪ.ಉ.ಹಿ.ಪ್ರಾ. ಶಾಲೆಯ ಸಭಾಭವನ, ಹೂ ಹಾಕುವ ಕಲ್ಲು ಎಂಬಲ್ಲಿ ಇದೇ ಮಾ.19ರ ಶನಿವಾರ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಗ್ರಾಮ ವಾಸ್ತವ್ಯ ಹಮ್ಮಿಕೊಂಡಿದ್ದಾರೆ ಎಂದು ಉಳ್ಳಾಲ...
ಮಂಗಳೂರು : ಮಂಗಳೂರಿನ ಖಾಸಾಗಿ ಕಾಲೇಜೊಂದರ ವಿದ್ಯಾರ್ಥಿ, ಬೆಂಗಳೂರು ಕುಮಾರಸ್ವಾಮಿ ಬಡಾವಣೆಯ ನಿವಾಸಿ 20 ವರ್ಷದ ಭರತ್ ಎಂಬಾತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರದ ಹೊಟೇಲ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ಓದುತ್ತಿದ್ದ ಭರತ್ ತಾನು ವಾಸವಿದ್ದ...
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಾಂಬರ್ ಆದಿತ್ಯರಾವ್ಗೆ ದಕ್ಷಿಣ ಕನ್ನಡ ಜಿಲ್ಲಾ ನಾಲ್ಕನೇ ಹೆಚ್ಚುವರಿ ನ್ಯಾಯಾಲಯವು 20 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಇದರ...
ಮಂಗಳೂರು: ದೆಹಲಿಯಲ್ಲಿ ನಿತಿನ್ ಗಡ್ಕರಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸುರತ್ಕಲ್ ಟೋಲ್ ತೆರವು ಕುರಿತು ನಿರ್ಣಾಯಕ ತೀರ್ಮಾನಗಳು ಆಗಿಲ್ಲ. ಇದು ನಿರಾಶದಾಯಕ. ನವ ಮಂಗಳೂರು ಬಂದರಿನ ಒಳಗಡೆಗೆ ಸುರತ್ಕಲ್ ಟೋಲ್ ಗೇಟ್ ಸ್ಥಳಾಂತರ ಮಾಡುವ ಕುರಿತು...
ಮಂಗಳೂರು: ನಗರದ ಸೈಬರ್ ಅಪರಾಧಗಳ ತನಿಖಾ ಠಾಣೆ (ಸೆನ್) ನೂತನ ಪೊಲೀಸ್ ನಿರೀಕ್ಷಕರಾಗಿ ಸತೀಶ್ ಎಂ.ಪಿ. ರವರು ಅಧಿಕಾರ ವಹಿಸಿಕೊಂಡಿದ್ದಾರೆ. ಈ ಇದೇ ಠಾಣೆಯಲ್ಲಿ ಪೊಲೀಸ್ ಉಪನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದರು. ಇದೀಗ ಪದೋನ್ನತಿ ಪೊಲೀಸ್ ನಿರೀಕ್ಷಕರಾಗಿ...
ಮಂಗಳೂರು: ದೇಶಾದ್ಯಂತ ತೀವ್ರ ಗ್ರಾಸವಾದ ಹಾಗೂ ಬಾಕ್ಸ್ಆಫೀಸ್ನಲ್ಲಿ ಧೂಳೆಬ್ಬಿಸುತ್ತಿರುವ ‘ಕಾಶ್ಮೀರ ಫೈಲ್ಸ್’ ಸಿನಿಮಾ ನೋಡಿ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ವೈ ಕಣ್ಣೀರು ಹರಿಸಿದ್ದಾರೆ. ಇಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ...
ಗುವಾಹಟಿ: ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಕೇವಲ 24 ಗಂಟೆಯೊಳಗೆ ಅಸ್ಸಾಂ ಪೊಲೀಸರು ಎರಡು ಎನ್ಕೌಂಟರ್ ನಡೆಸಿರುವ ಘಟನೆ ಗುವಾಹಟಿ ಹಾಗೂ ಉದಲಗುರಿ ಜಿಲ್ಲೆಯಲ್ಲಿ ನಡೆದಿದೆ. ಮಾರ್ಚ್ 10ರಂದು ರಾಜೇಶ್ ಎಂಬ...