ಮಂಡ್ಯ: ಶಿಕ್ಷಣ ಮತ್ತು ಧರ್ಮ ಎರಡು ಕಣ್ಣುಗಳಿದ್ದಂತೆ, ಶಾಂತಿಯುತ ಜೀವನ ನಡೆಸಲು ಎರಡನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಹಿಜಾಬ್ ಪ್ರಕರಣದ ಹೈಕೋರ್ಟ್ ತೀರ್ಪು ಕುರಿತು ಮಂಡ್ಯದ ವಿದ್ಯಾರ್ಥಿ ಮುಸ್ಕಾನ್ ಖಾನ್ ಅವರ ತಂದೆ ಮೊಹಮ್ಮದ್ ಹುಸೇನ್ ಖಾನ್...
ವಿಜಯನಗರ: ತಮಿಳುನಾಡಿನ ರಾಮೇಶ್ವರ ಕ್ಷೇತ್ರಕ್ಕೆ ತೆರಳುತ್ತಿದ್ದ ಟ್ರಾಕ್ಸ್ ರಸ್ತೆಯ ಮದ್ಯದ ತಡೆಗೋಡೆಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಐವರು ಮೃತಪಟ್ಟು ಏಳು ಜನ ಗಂಭೀರ ಗಾಯಗೊಂಡ ಘಟನೆ ವಿಜಯನಗರದ ಕೂಡ್ಲಿಗಿ ತಾಲೂಕು ಬಣವಿಕಲ್ಲು ಗ್ರಾಮದ ಬಳಿ...
ವಿಟ್ಲ: ವ್ಯಕ್ತಿಯೋರ್ವರು ತೆಂಗಿನ ಮರದಿಂದ ಕಾಯಿ ಕಿತ್ತ ವಿಚಾರಕ್ಕೆ ಸಂಬಂದಿಸಿ ಅವಾಚ್ಯ ಶಬ್ದಗಳಿಂದ ಬೈದು ಜೀವಬೆದರಿಕೆ ಒಡ್ಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮಹಿಳೆಯೋರ್ವರು ದೂರು ನೀಡಿದ ಘಟನೆ ಬಂಟ್ವಾಳ ತಾಲೂಕು ಪುಣಚ ಗ್ರಾಮದಲ್ಲಿ ನಡೆದಿದೆ....
ತುಮಕೂರು: ಪತ್ನಿಯನ್ನು ಲಾಡ್ಜ್ಗೆ ಕರೆತಂದು ಆಕೆಯ ಕಾಲು ಕತ್ತರಿಸಿದ ಗಂಡ, ತಾನೂ ಹೊಟ್ಟೆಗೆ ಚೂರಿ ಹಾಕಿಕೊಂಡ ಘಟನೆ ತುಮಕೂರಿನ ಅಶೋಕ ಲಾಡ್ಜ್ ಅಂಡ್ ಹೋಟೆಲ್ನಲ್ಲಿ ನಡೆದಿದೆ. ಘಟನೆಯಲ್ಲಿ ಮಧುಗಿರಿ ಮೂಲದ ಅನಿತಾ ಎಂಬ ಮಹಿಳೆ ಗಾಯಗೊಂಡಿದ್ದು,...
ಉಳ್ಳಾಲ: ಪ್ರೇಮ ವೈಫಲ್ಯದಿಂದ ಯುವಕನೋರ್ವ ಆತ್ಮಹತ್ಯೆ ನಡೆಸಿರುವ ಘಟನೆ ಮಂಗಳೂರು ಹೊರ ವಲಯದ ಕುತ್ತಾರಿನ ಸಂತೋಷನಗರ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ಮಂಗಳೂರಿನ ಕಂಕನಾಡಿ ಬೈಪಾಸ್ ನ ಕುದ್ಕೋರಿಗುಡ್ಡೆ ನಿವಾಸಿ 19 ವರ್ಷದ ದೀಕ್ಷಿತ್ ಆತ್ಮಹತ್ಯೆಗೆ...
ಕೋಟ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ ಕುತ್ತಿಗೆಗೆ ಕೈಹಾಕಿ ಸುಮಾರು 1.25 ಲಕ್ಷ ಮೌಲ್ಯದ ಚಿನ್ನದ ಕರಿಮಣಿ ಸರವನ್ನು ಸುಲಿಗೆ ಮಾಡಿದ ಘಟನೆ ಬ್ರಹ್ಮಾವರದ ಚಿತ್ರಪಾಡಿ ಗ್ರಾಮದಲ್ಲಿ ನಡೆದಿದೆ. ಚಿತ್ರಪಾಡಿ ಗ್ರಾಮದ ಸುವರ್ಣ ರೆಸಿಡೆನ್ಸಿ ಅಪಾರ್ಟ್ಮೆಂಟ್...
ದೆಹಲಿ: ಹಿಜಾಬ್ ಬ್ಯಾನ್ ಆದೇಶ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಹೋಳಿ ಹಬ್ಬದ ರಜೆಯ ಬಳಿಕ ಮೇಲ್ಮನವಿ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಲಾಗಿದೆ. ಕರ್ನಾಟಕ ಹೈಕೋರ್ಟ್ನಲ್ಲಿ ಹಿಜಾಬ್ ಬಗ್ಗೆ ನಿನ್ನೆ ತೀರ್ಪು ನೀಡಲಾಗಿತ್ತು. ಬಳಿಕ,...
ಪಂಜಾಬ್: ವಿಧಾನಸಭೆ ಚುನಾವಣೆಯಲ್ಲಿನ ಹೀನಾಯ ಸೋಲಿನ ಬಳಿಕ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ಇಂದು ರಾಜೀನಾಮೆ ನೀಡಿದ್ದಾರೆ. ಪಕ್ಷದ ಸೋಲಿಗೆ ಹೊಣೆ ಹೊತ್ತು ಅಧ್ಯಕ್ಷ ಸ್ಥಾನಗಳನ್ನು ತ್ಯಜಿಸುವಂತೆ ಎಲ್ಲ ಐದು ರಾಜ್ಯಗಳಲ್ಲಿನ...
ಮಂಗಳೂರು: ಕಾಲೇಜಿಗೆ ಹೋದ ಯುವತಿ ಏಕಾಎಕಿ ನಾಪತ್ತೆಯಾದ ಘಟನೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಯುವತಿಯನ್ನು ಸ್ವಾತಿ (23) ಎಂದು ಗುರುತಿಸಲಾಗಿದೆ. ಕಾಸರಗೂಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಕೊಡ್ಲಮೊಗರು ಗ್ರಾಮದ ಊರ್ನಿ ಮನೆ...
ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) `ನಂದಿನಿ’ ಹಾಲಿನ ದರ ತಿಂಗಳಾಂತ್ಯದೊಳಗೆ ಪ್ರತಿ ಲೀಟರ್ಗೆ ೩ ರೂಪಾಯಿ ಏರಿಕೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಕರ್ನಾಟಕ ಹಾಲು ಮಹಾಮಂಡಳಿ ನಡೆಸಿದ ಈ ಹಿಂದಿನ ಸಭೆಯಲ್ಲಿ...