ಪಂಜಾಬ್: ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರ ಸಂದೀಪ್ ನಂಗಲ್ ಅವರ ತಲೆ ಮತ್ತು ಎದೆಯ ಮೇಲೆ ಸುಮಾರು 20 ಸುತ್ತು ಗುಂಡು ಹಾರಿಸಲಾದ ಘಟನೆ ಜಲಂಧರ್ನ ಮಾಲಿಯನ್ ಗ್ರಾಮದಲ್ಲಿ ನಡೆದ ಕಬಡ್ಡಿ ಕಪ್ ಸಂದರ್ಭದಲ್ಲಿ ನಡೆದಿದೆ. ಈ...
ಮಂಗಳೂರು: ಬೆಳ್ತಂಗಡಿಯ ಸಂಘಪರಿವಾರದ ನಾಯಕನಿಂದ ಹತ್ಯೆಗೀಡಾದ ದಿನೇಶ್ ಕನ್ಯಾಡಿ ಕುಟುಂಬದ ನ್ಯಾಯಕ್ಕಾಗಿ ಮತ್ತು ಸರ್ಕಾರದ ತಾರತಮ್ಯ ನೀತಿಯನ್ನು ಖಂಡಿಸಿ ಎಸ್ಡಿಪಿಐ ಪಕ್ಷದ ವತಿಯಿಂದ ಇಂದಿನಿಂದ 17ರವರೆಗೆ ಹಮ್ಮಿಕೊಂಡಿದ್ದ ಪಾದಯಾತ್ರೆಯನ್ನು ಹಿಜಾಬ್ ತೀರ್ಪು ಹಿನ್ನೆಲೆ ಮುಂದೂಡಲಾಗಿದೆ. ಬೆಳ್ತಂಗಡಿಯಿಂದ...
ಮಂಗಳೂರು: ಬಹುಚರ್ಚಿತ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ, ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರವು ಕಾಶ್ಮೀರ್ ಫೈಲ್ಸ್ ಸಿನಿಮಾಗೆ 100 ಶೇಕಡಾ ತೆರಿಗೆ ವಿನಾಯಿತಿ...
ಮಂಗಳೂರು: ಹಿಜಾಬ್ ಪ್ರಕರಣದ ಕುರಿತು ರಾಜ್ಯ ಹೈಕೋರ್ಟ್ನಲ್ಲಿ ಇಂದು ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ದ.ಕ ಜಿಲ್ಲೆಯಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಅಲ್ಲದೆ...
ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಗೋ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳಿಗೆ ಶೋಧ ನಡೆಸುತ್ತಿದ್ದ ಪೊಲೀಸರು ಗೋ ಕಳ್ಳತನದಲ್ಲಿ ತೊಡಗಿದ್ದ ಟೀಂ ಗರುಡಾ ತಂಡದ ನಾಲ್ವರು ಗೋ...
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಹಾಡು ಹಗಲು ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಬಂಗಾರ ಕಳವು ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರ ತಂಡ ಬಂಧಿಸಿದ್ದಾರೆ. ಅರಳ ಗ್ರಾಮದ ಶುಂಠಿಹಿತ್ಲು ನಿವಾಸಿ...
ಬೆಂಗಳೂರು : ದೇಶದ್ಯಾಂತ ಭಾರೀ ಸುದ್ದಿಯಾಗಿ, ವಿಶ್ವದ ಗಮನ ಸೆಳೆದು ರಾಜ್ಯದಲ್ಲಿ ಭಾರೀ ಕೋಲಾಹಲವನ್ನೇ ಸೃಷ್ಟಿಸಿದ್ದ ಹಿಜಾಬ್ ಪ್ರಕರಣ ಅಂತಿಮಘಟ್ಟ ತಲುಪಿದೆ. ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಹೈಕೋರ್ಟ್ನಲ್ಲಿ ಅಂತಿಮ ತೀರ್ಪು ಹೊರಬೀಳಲಿದೆ. ಬೆಳಗ್ಗೆ 10.30ಕ್ಕೆ...
ಮಂಗಳೂರು: ಕೇಂದ್ರದ ಜವಳಿ ಮಂತ್ರಾಲಯ ಹಾಗೂ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮಂಗಳೂರಿನ ವುಡ್ ಲ್ಯಾಂಡ್ಸ್ ಹೋಟೆಲ್ನಲ್ಲಿ ಆಯೋಜಿಸಲಾಗಿರುವ ಗಾಂಧಿ ಶಿಲ್ಪ ಬಜಾರ್ ಕರಕುಶಲ ಮೇಳವನ್ನು ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ ಇಂದು ಸಂಜೆ ಉದ್ಘಾಟಿಸಿದರು. ನಮ್ಮಲ್ಲಿರುವ...
ಬೆಂಗಳೂರು: ಬಿಲ್ಲವ ಅಸೋಸಿಯೇಶನ್ 45ನೇ ವಾರ್ಷಿಕೋತ್ಸವ ಮತ್ತು ಬಿಲ್ಲವ ಯುವಹಬ್ಬ ಭಾನುವಾರ ಬನ್ನೇರುಘಟ್ಟ ರಸ್ತೆಯಲ್ಲಿರುವ ಬಿಲ್ಲವ ಭವನದಲ್ಲಿ ನಡೆಯಿತು. ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಕಾರ್ಯಕ್ರಮ ಉದ್ಘಾಟಿಸಿ, ‘ಸಾಮಾಜಿಕವಾಗಿ ಹಿಂದುಳಿದವರಿಗೆ ಸುಲಭವಾಗಿ ಮೇಲೆ ಬರಲು...
ಚಿಕ್ಕಮಗಳೂರು: ನಾಲ್ಕನೇ ತರಗತಿಯಲ್ಲಿ ಓದುತ್ತಿದ್ದ 9 ವರ್ಷದ ಬಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಾಫಿನಾಡು ಚಿಕ್ಕಮಗಳೂರಿನ ಆಲ್ದೂರು ಗ್ರಾಮದಲ್ಲಿ ನಡೆದಿದೆ. ಅಪ್ಪನ ಜೊತೆ ಜಗಳವಾಡಿದ ಪರಿಣಾಮ ಬಾಲಕ ಈ ಕೃತ್ಯ ಎಸಗಿದ್ದಾನೆ. ಚೇತನ್(9) ಮೃತ ದುರ್ದೈವಿ...