ಬೆಳ್ತಂಗಡಿ: ಕೆರೆಯ ಮೀನಿಗೆ ದುಷ್ಕರ್ಮಿಗಳು ವಿಷ ಹಾಕಿ ಕೊಂದ ಘಟನೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಗುರುವಾಯನಕೆರೆಯಲ್ಲಿ ಮೀನು ಹಿಡಿಯೋದನ್ನು ಕುವೆಟ್ಟು ಗ್ರಾಮ ಪಂಚಾಯತ್ ನಿಷೇಧಿಸಿದ್ದ ಹಿನ್ನೆಲೆ ಯಾರೋ ಕಿಡಿಗೇಡಿಗಳು ಮೀನು ಹಿಡಿಯಲು...
ಕೊಲ್ಕೊತ್ತಾ : ಖ್ಯಾತ ನಟಿ ರೂಪಾ ದತ್ತಾ ಅವರನ್ನು ಪಿಕ್ ಪಾಕೆಟ್ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ. ಕೋಲ್ಕತ್ತಾ ಅಂತಾರಾಷ್ಟ್ರೀಯ ಪುಸ್ತಕ ಮೇಳದಲ್ಲಿ ಈ ಘಟನೆ ನಡೆದಿದೆ. ಜೇಬುಗಳ್ಳತನ ಆರೋಪದ ಮೇಲೆ ನಟಿ ರೂಪಾ ದತ್ತಾ...
ಮಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು, ಅದರ ಅಂಗವಾಗಿ ಅವರು ಇಂದು ಬೆಳಿಗ್ಗೆ ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ವಿಮಾನ ನಿಲ್ದಾಣಕ್ಕೆ ಆಗಮಿಸಿದ...
ತುಮಕೂರು: ತುಮಕೂರಿನಲ್ಲಿ 17 ವರ್ಷದ ಬಾಲಕಿಯನ್ನು ದುಷ್ಕರ್ಮಿಗಳು ಅಪಹರಣ ಮಾಡಿದ್ದಾರೆ. ತಾಯಿ ಎದುರೇ ವಯಸ್ಸಿಗೆ ಬಂದ ಮಗಳನ್ನು ಅಪಹರಣ ಮಾಡಿದ್ದು ಈ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಪುರದಹಳ್ಳಿ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿ ಬಾಲಕಿ...
ಕಲ್ಬುರ್ಗಿ: ಗೋಧಿ ರಾಶಿ ಹಾಕುವ ಯಂತ್ರಕ್ಕೆ ಸಿಲುಕಿ ಯುವತಿ ಸಾವನ್ನಪ್ಪಿದ ಘಟನೆ ಆಳಂದ ತಾಲೂಕಿನ ಮಾದನಹಿಪ್ಪರಗಾ ಗ್ರಾಮದಲ್ಲಿ ಸಂಭವಿಸಿದೆ. ಶೀಲವಂತಿ ಅಂಬಣ್ಣ ಸಾಲಿ (18) ಮೃತಪಟ್ಟ ದುರ್ದೈವಿ. ನಿನ್ನೆ ಕಾಲೇಜಿಗೆ ರಜೆ ಇದ್ದ ಕಾರಣ ಹೆತ್ತವರ...
ಮಂಗಳೂರು: ಕುಡ್ತೇರಿ ಶ್ರೀ ಮಹಾಮಾಯಾ ದೇವಸ್ಥಾನದ ಶ್ರೀ ವಾಗೀಶ್ವರೀ ಯಕ್ಷಗಾನ ಕಲಾವರ್ಧಕ ಸಂಘದ ಶತಮಾನೋತ್ಸವ ಸಂಭ್ರಮ ನಿನ್ನೆ ಜರುಗಿತು. ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇದರ ಸಹಯೋಗದಲ್ಲಿ ತಾಳಮದ್ದಲೆ – ಸಂಸ್ಮರಣೆ – ಸಂಮಾನ ಕಾರ್ಯಕ್ರಮ...
ಬಂಟ್ವಾಳ: ಬೈಕ್ ನಲ್ಲಿ ಬಂದ ಇಬ್ಬರು ಆಗಂತುಕರು ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ 28 ಗ್ರಾಂ ತೂಕದ ಮಾಂಗಲ್ಯ ಸರವನ್ನು ಎಳೆದು ಪರಾರಿಯಾದ ಘಟನೆ ನಿನ್ನೆ ಬೆಳಿಗ್ಗೆ ಬಿ.ಸಿ.ರೋಡಿನ ಕೈಕುಂಜೆ ಪೂರ್ವ ಬಡಾವಣೆಯಲ್ಲಿ ನಡೆದಿದೆ. ಈ ಕುರಿತು...
ವಿಟ್ಲ: ಬಂಟ್ವಾಳ ತಾಲ್ಲೂಕಿನ ಕೆಲಿಂಜ ಸಮೀಪದ ಕಲ್ಮಲೆಯ ಗುಡ್ಡದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಸ್ಥಳೀಯರು ಭಯಭೀತರಾಗಿದ್ದು ಯಾರೋ ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಗುಡ್ಡೆಗೆ ಬೆಂಕಿ ಕೊಟ್ಟಿರಬೇಕು ಎಂಬ ಸಂಶಯವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಶನಿವಾರ ಮದ್ಯಾಹ್ನದಿಂದ ಬೆಂಕಿಯ ಕೆನ್ನಾಲಿಗೆಗೆ...
ಉಡುಪಿ : ತುಳುನಾಡಿನ ಜನಪ್ರಿಯ ಕ್ರೀಡೆ ಕಂಬಳ ರಜಾದಿನವಾದ ಶನಿವಾರ ಮತ್ತು ಭಾನುವಾರ ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ ರಾಜ ಮನೆತನದ ಸಂಪ್ರದಾಯದಂತೆ ವೈಭವದಿಂದ ನಡೆಯುತ್ತಿದೆ.. ಕಂಬಳದ ಫೈನಲ್ ಫಲಿತಾಂಶ ವಿವರಗಳು ಹೀಗಿವೆ : ಹಗ್ಗದ...
ಗದಗ: ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದ ಎಲ್ಲ ಮಹಿಳೆಯರಿಗೂ ಉಚಿತ ಬಸ್ ಪಾಸ್ ನೀಡುತ್ತೇವೆ ಎಂದು ಸಾರಿಗೆ ಇಲಾಖೆ ಸಚಿವ ಬಿ.ಶ್ರೀರಾಮುಲು ಹೇಳಿಕೆ ನೀಡಿದ್ದಾರೆ. ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪಾಸ್...