ಕುಂದಾಪುರ: ಟಿಪ್ಪರ್ ಲಾರಿ ಮತ್ತು ದ್ವಿಚಕ್ರ ವಾಹನ ಢಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಹೆಮ್ಮಾಡಿಯಲ್ಲಿ ರವಿವಾರ ನಡೆದಿದೆ. ಸ್ಕೂಟಿಯಲ್ಲಿದ್ದ ಅರೆಹೊಳೆ ಎರುಕೋಣೆ ಸಮೀಪದ ರಾಗಿಹಕ್ಲು ನಿವಾಸಿ ಜ್ಯೋತಿ ಮೃತರು. ಇವರ ಪತಿ ಶರತ್ ಹಾಗೂ ಮಗು...
ವಿಟ್ಲ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸುಟ್ಟು ಕರಕಲಾದ ಘಟನೆ ವಿಟ್ಲ ಸಮೀಪದ ಕೋಡಪದವು ಸರಾವು ಎಂಬಲ್ಲಿ ಇಂದು ಮದ್ಯಾಹ್ನ ನಡೆದಿದೆ. ಕೆಲಿಂಜ ನಿವಾಸಿ ಸಿಟ್ರೀನ್ ಪಾಯಸ್ ಅವರಿಗೆ ಸೇರಿದ ವಾಹನ ಸಂಪೂರ್ಣವಾಗಿ ಸುಟ್ಟು...
ಬೆಳ್ತಂಗಡಿ: ಯುವಕನೋರ್ವ ಮೃತ್ಯುಂಜಯ ನದಿಗೆ ಸ್ನಾನಕ್ಕೆ ತೆರಳಿದ ವೇಳೆ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ನಿನ್ನೆ ಸಂಜೆ ನಡೆದಿದೆ. ಮೃತಪಟ್ಟ ಯುವಕನನ್ನು ನಡ್ತಿಲು ಹೊಯ್ಗೆಗದ್ದೆಯ ಸತೀಶ್ (35) ಎಂದು ಗುರುತಿಸಲಾಗಿದೆ. ಅಡಕೆ ಕೊಯ್ಲುವಿನಲ್ಲಿ ನಿಪುಣರಾಗಿದ್ದ ಇವರಿಗೆ...
ಮಂಗಳೂರು: ಶಾಸಕ ಖಾದರ್ ಬಗ್ಗೆ ಯಾರೋ ಒಬ್ಬ ತಲೆಯಲ್ಲಿ ಮೆದುಳಿಲ್ಲದವನು ಪತ್ರಿಕಾಗೋಷ್ಠಿ ಮಾಡಿದ್ದಾನೆ. ಅವ ಎಲ್ಲರಿಂದ ಹಣ ದೋಚಿ ಜೀವನ ನಡೆಸುತ್ತಿದ್ದ ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ಈಶ್ವರ ಉಳ್ಳಾಲ ವಾಗ್ದಾಳಿ...
ಉಕ್ರೇನ್: ಅನಾರೋಗ್ಯ ಪೀಡಿತ ತಾಯಿಯ ಔಷಧದ ಖಾಲಿಯಾದ ಪರಿಣಾಮ ಮೆಡಿಕಲ್ಗೆ ತೆರಳಿದ್ದ ಯುವತಿ ರಷ್ಯಾ ಸೇನೆಯ ದಾಳಿಗೆ ಒಳಗಾಗಿ ಉಕ್ರೇನ್ನಲ್ಲಿ ಮೃತಪಟ್ಟಿದ್ದಾರೆ. ವಲೇರಿಯಾ ಮಕ್ಸೆಟ್ಸ್ಕಾ (31) ಮೃತ ಯುವತಿ. ತಮ್ಮ ಅನಾರೋಗ್ಯ ಪೀಡಿತ ತಾಯಿಗೆ ಔಷಧದ...
ಮಂಗಳೂರು: ಕಳೆದ ವರ್ಷದ ಕೊನೆಯಲ್ಲಿ ತೆರೆಕಂಡು ಬ್ಲಾಕ್ಬಸ್ಟರ್ ಹಿಟ್ ಆದ ‘ಪುಷ್ಪ’ ಸಿನಿಮಾ ಮಾಡಿದ ಮೋಡಿ ಅಷ್ಟಿಷ್ಟಲ್ಲ. ವಿಶ್ವದಾದ್ಯಂತ 300 ಕೋಟಿ ರೂಪಾಯಿಗಿಂತಲೂ ಅಧಿಕ ಹಣ ಕಲೆಕ್ಷನ್ ಮಾಡಿ ಸೈ ಎನಿಸಿಕೊಂಡಿದೆ. ನಟಿ ರಶ್ಮಿಕಾ ಮಂದಣ್ಣ...
ಸುಳ್ಯ: ಡೈರಿಗೆ ಹಾಲು ತೆಗೆದುಕೊಂಡು ಹೋಗುತ್ತಿರುವ ವೇಳೆ ಆನೆ ದಾಳಿ ಮಾಡಿದ ಪರಿಣಾಮ ಯುವಕನೊಬ್ಬ ಗಂಭೀರ ಗಾಯಗೊಂಡ ಘಟನೆ ಸುಳ್ಯ ತಾಲೂಕಿನ ಕೊಲ್ಲಮೊಗ್ರ ಗ್ರಾಮದ ಕೋನಡ್ಕ ಎಂಬಲ್ಲಿ ನಡೆದಿದೆ. ಗಾಯಗೊಂಡ ಯುವಕನನ್ನು ಗುರುಪ್ರಸಾದ್ ಎಂದು ಗುರುತಿಸಲಾಗಿದೆ....
ತುಮಕೂರು: ಸೊಸೆ ಮೇಲಿನ ಕೋಪಕ್ಕೆ 2 ವರ್ಷದ ಮೊಮ್ಮಗುವನ್ನು ಅತ್ತೆ ಬಲಿ ಪಡೆದ ಅಮಾನವೀಯ ಘಟನೆ ಕುಣಿಗಲ್ ತಾಲೂಕಿನ ಸಾಸಲು ಗ್ರಾಮದಲ್ಲಿ ನಡೆದಿದೆ. ತ್ರಿಷಾ(2) ಮೃತಪಟ್ಟ ಮಗು. ಘಟನೆ ವಿವರ ಅತ್ತೆ ಜಯಮ್ಮ, ಹಸು ಮೇಯಿಸಲು...
ಚಿಕ್ಕಮಗಳೂರು: ಕಾರು- ಬೈಕ್ ಮುಖಾಮುಖಿ ಡಿಕ್ಕಿಯಾಗಿ ದಂಪತಿ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ನಗರದ ದಂಟರಮಕ್ಕಿಯಲ್ಲಿ ನಡೆದಿದೆ. ಬೀರೂರಿನ ಕಾರೇಹಳ್ಳಿ ಮೂಲದ ದಂಪತಿ ಆನಂದ್ (35) ಮತ್ತು ಲಕ್ಷ್ಮಿ (33) ಮೃತ ದುರ್ದೈವಿಗಳಾಗಿದ್ದಾರೆ. ಚಿಕ್ಕಮಗಳೂರು ಕಡೆಯಿಂದ ಬೈಕಿನಲ್ಲಿ...
ಕಾರ್ಕಳ: ಪುರಸಭಾ ವ್ಯಾಪ್ತಿಯಲ್ಲಿ ಜರುಗುವ “ಕಾರ್ಕಳ ಉತ್ಸವ” ಪ್ರಯುಕ್ತ ಸಾವಿರಾರು ಜನ ಭಾಗವಹಿಸುವ ನಿರೀಕ್ಷೆ ಇದೆ. ಕಾನೂನು ಸುವ್ಯವಸ್ಥೆ ಮತ್ತು ಸಂಚಾರ ನಿಯಂತ್ರಣದ ಸಲುವಾಗಿ ಅನಂತಶಯನದಿಂದ ಮೂರು ಮಾರ್ಗದವರೆಗೆ ಇಂದಿನಿಂದ ಮಾ.20ರವರೆಗೆ ಎಲ್ಲಾ ಬೀದಿ ಬದಿ...