ಉಡುಪಿ: ಇಲ್ಲಿ ಮಲ್ಪೆ ಬಂದರಿನಲ್ಲಿ ನೋಡಲು ಭಯಾನಕವಾಗಿ ಕಾಣುವ ಬರೋಬ್ಬರಿ 250 ಕೆ.ಜಿ ತೂಕದ ಅಪರೂಪದ ಮೀನು ಪತ್ತೆಯಾಗಿದೆ. ತನ್ನ ಗಾತ್ರ ಮಾತ್ರವಲ್ಲ ನೋಡಲು ಕೂಡ ಭಯಾನಕವಾಗಿ ತೋರುವ ಈ ಮೀನು ಬಂದರಿನಲ್ಲಿ ನೆರೆದಿದ್ದ ಮೀನುಗಾರರ...
ಕಡಬ: ಇಲ್ಲಿನ ತಾಲೂಕು ಕಚೇರಿಯಲ್ಲಿ ಭ್ರಷ್ಟಾಚಾರ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು. ಎಲ್ಲವನ್ನೂ ಸೂಕ್ತ ತನಿಖೆ ನಡೆಸಿ ಎಚ್ಚರಿಕೆ ಮಾತ್ರವಲ್ಲ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ....
ಮಂಗಳೂರು: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ದಾಖಲೆ ನಿರ್ಮಿಸಿ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗುತ್ತಿರುವ ಯೋಗಿ ಆದಿತ್ಯನಾಥ್ಗೂ ಕರಾವಳಿ ನಗರ ಮಂಗಳೂರಿಗೂ ಅವಿನಾಭಾವ ಸಂಬಂಧ. ಯೋಗಿಯವರ ಭರ್ಜರಿ ಗೆಲುವಿಗೆ ಇಲ್ಲಿಯ ಕದ್ರಿಯಲ್ಲಿರುವ ಕದಳಿ ಶ್ರೀ ಯೋಗೇಶ್ವರ...
ಮಂಗಳೂರು: ಪಂಚ ರಾಜ್ಯಗಳಿಗೆ ನಡೆದ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯೆಲ್ಲೆಡೆ ಬಿಜೆಪಿ ನಾಯಕರ, ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗದಲ್ಲೂ ಬಿಜೆಪಿ...
ನವದೆಹಲಿ: ಪಂಜಾಬ್ನ ನಿಯೋಜಿತ ಮುಖ್ಯಮಂತ್ರಿ ರಾಜಭವನದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡುವುದಿಲ್ಲ. ಬದಲಾಗಿ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಗ್ರಾಮ ಖಟ್ಕರ್ಕಲನ್ನಲ್ಲಿ ಪ್ರಮಾಣವಚನ ಸ್ವೀಕಾರ ಮಾಡುತ್ತೇನೆ ಎಂದು ಭಗವಂತ್ ಮನ್ ಘೋಷಿಸಿದ್ದಾರೆ. ಅಲ್ಲದೇ, ರಾಜ್ಯದ...
ಮುಲ್ಕಿ: ದ.ಕ ಜಿಲ್ಲೆಯ ಮುಲ್ಕಿಯ ಕೊಲ್ನಾಡು ಅನ್ನೋ ಪುಟ್ಟ ಊರು ಸದ್ಯ ರಾಜ್ಯ ಮಟ್ಟದ ಕೃಷಿ ಮೇಳಕ್ಕೆ ಸಜ್ಜಾಗಿದೆ. ಕಾರ್ಯಕ್ರಮಕ್ಕೆ 10,000ಕ್ಕೂ ಅಧಿಕ ಮಂದಿ ಸೇರುವ ನಿರೀಕ್ಷೆ ಇದ್ದು ಈಗಾಗಲೇ ವಿಶಾಲವಾದ ವೇದಿಕೆ, ಆಸನ ವ್ಯವಸ್ಥೆಯನ್ನು...
ಚಂಡೀಗಡ: ಪಂಜಾಬ್ ಚುನಾವಣೆಯಲ್ಲಿ ನಟ ಸೋನು ಸೂದ್ ಅವರ ಸಹೋದರಿ ಮಾಳವಿಕಾ ಸೂದ್ ಅವರು ಪಂಜಾಬ್ನ ‘ಮೊಗಾ’ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಅಭ್ಯರ್ಥಿ ವಿರುದ್ಧ ಸೋಲನುಭವಿಸಿದ್ದಾರೆ. ‘ಮೊಗಾ’ದಲ್ಲಿ ಎಎಪಿಯ ಡಾ. ಅಮನ್ದೀಪ್ ಕೌರ್...
ಮಂಗಳೂರು: ರಥಬೀದಿಯ ಕುಡ್ತೇರಿ ಶ್ರೀ ಮಹಾಮಾಯಾ ದೇವಸ್ಥಾನದಲ್ಲಿ 1922ರಲ್ಲಿ ಸ್ಥಾಪನೆಗೊಂಡಿರುವ ಶ್ರೀ ವಾಗೀಶ್ವರೀ ಯಕ್ಷಗಾನ ಕಲಾವರ್ಧಕ ಸಂಘಕ್ಕೆ ಈ ವರ್ಷ ಶತಮಾನೋತ್ಸವದ ಸಂಭ್ರಮ. ವಾಗೀಶ್ವರಿ ಶತಮಾನೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇದರ...
ಉಡುಪಿ: ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ನಗೆಯನ್ನು ಬಿರುತ್ತ ಮುನ್ನಡೆಯುತ್ತಿದ್ದು, ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವ ಮನ್ಸೂಚನೆ ನೀಡಿದೆ. ಈ ಕುರಿತು ಉಡುಪಿಯ ಕಾರ್ಕಳದಲ್ಲಿ ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವ ಸುನಿಲ್...
ಕಡಬ: ದೇವಸ್ಥಾನದಿಂದ ಕಳುವಾದ ಕಾಣಿಕೆ ಹುಂಡಿಯನ್ನು ಕಳ್ಳರು ಮತ್ತೆ ದೇವಸ್ಥಾನದಲ್ಲೇ ಇಟ್ಟು ಹೋದ ಘಟನೆ ಕಡಬದ ಮಹಾಮ್ಮಾಯಿ ದೇವಸ್ಥಾನದಲ್ಲಿ ನಡೆದಿದೆ. ಇಲ್ಲಿನ ಪುತ್ರಬೈಲಿನ ಅಶ್ವಥ ಕಟ್ಟೆ ಮಹಾಮ್ಮಾಯಿ ದೇವಸ್ಥಾನ ಜಾತ್ರೆಯ ನಂತರ ಕಾಣಿಕೆ ಹುಂಡಿಯನ್ನು ದೇವಸ್ಥಾನದ...