ಉಡುಪಿ: ಪಂಚ ರಾಜ್ಯಗಳಿಗೆ ನಡೆದ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಗೆ ಮುನ್ನಡೆ ಸಾಧಿಸಿದ್ದು, ಉಡುಪಿಯಲ್ಲಿ ಸಂಭ್ರಮಾಚರಣೆ ಮುಗಿಲುಮುಟ್ಟಿತ್ತು. ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ವ್ಯಕ್ತಪಡಿಸಿದರು. ಈ ವೇಳೆ ಬಿಜೆಪಿ ಸರಕಾರದ...
ಕಾಸರಗೋಡು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಮದ್ರಸ ಅಧ್ಯಾಪಕನಿಗೆ ಶಿಕ್ಷೆ ಹಾಗೂ ಮೂರು ಲಕ್ಷ ರೂಪಾಯಿ ದಂಡ ವಿಧಿಸಿ ಕಾಸರಗೋಡು ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದೆ. ಬಂಟ್ವಾಳ ಮೂಲದ ಅಬ್ದುಲ್ ಮಜೀದ್ ಲತೀಫ್...
ಚಂಡೀಘಡ: ಈ ಬಾರಿಯ ಪಂಜಾಬ್ ವಿಧಾನಸಭೆಯು ಘಟಾನುಘಟಿ ನಾಯಕರಿಗೆ ಸೋಲಿನ ರುಚಿ ತೋರಿಸಿದೆ. ಜೊತೆಗೆ ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷ ಎಲ್ಲಾ ಪಕ್ಷಗಳನ್ನು ಹಿಂದಿಕ್ಕಿ ಮುನ್ನಡೆ ಸಾಧಿದೆ. ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಸೋಲನುಭವಿಸಿದ್ದಾರೆ....
ಲಖನೌ: ದೇಶದ ಗಮನ ಸೆಳೆದಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಹಲವು ಪ್ರಕರಣಗಳಲ್ಲಿ ಜೈಲಿನಲ್ಲಿರುವ ಸಮಾಜವಾದಿ ಪಕ್ಷದ ಹಿರಿಯ ನಾಯಕ ಅಜಂ ಖಾನ್ ಮುನ್ನಡೆ ಕಾಯ್ದುಕೊಂಡಿದ್ದಾರೆ. ಚುನಾವಣಾ ಆಯೋಗದ ಇತ್ತೀಚಿನ...
ಕೇರಳ : ಒಮ್ಮೊಮ್ಮೆ ಅದೃಷ್ಟ ಎಂಬುದು ಹೇಗೆಲ್ಲಾ ಬದಲಾಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಈಗಂತು ಇಂಟರ್ನೆಟ್ ಎಂಬುದು ಶಕ್ತಿಯುತ ಮಾಧ್ಯಮವಾಗಿ ರೂಪುಗೊಂಡಿದೆ. ಹೀಗಾಗಿ, ಒಂದೇ ಒಂದು ಫೋಟೋ, ವಿಡಿಯೋ ಒಬ್ಬರ ಬಾಳನ್ನೇ ಬದಲಾಯಿಸಬಹುದು, ಇಂಟರ್ನೆಟ್ ಸ್ಟಾರ್ಗಳಾಗಿ...
ಪಣಜಿ: ಸತತ ಕಳೆದ 25 ವರ್ಷಗಳಿಂದಲೂ ಕೇಂದ್ರದ ಮಾಜಿ ಸಚಿವ, ಬಿಜೆಪಿಯ ಪ್ರಭಾವಿ ನಾಯಕ ದಿ. ಮನೋಹರ್ ಪರಿಕ್ಕರ್ ಪ್ರತಿನಿಧಿಸುತ್ತಿದ್ದ ಪಣಜಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರರಾಗಿ ಅದೃಷ್ಟಕ್ಕಿಳಿದ ಅವರ ಮಗ ಉತ್ಪಲ್ ಪರಿಕ್ಕರ್ ಮೊದಲನೇ ಬಾರಿಗೆ...
ಬೆಂಗಳೂರು: ಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮಾಹಿತಿ ಮೇರೆಗೆ ಬೆಂಗಳೂರು ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂದರ್ಭ ಪಶ್ಚಿಮ ಬಂಗಾಳ ಮೂಲದ ಮಹಿಳೆಯನ್ನು ರಕ್ಷಿಸಿ, ಮೂವರನ್ನು ಬಂಧಿಸಿದ್ದಾರೆ. ಯಲಹಂಕ ಬಳಿಯ ವಿದ್ಯಾರಣ್ಯಪುರದ ಜಯಕೃಷ್ಣ ಬಡಾವಣೆಯ ಮನೆಯೊಂದರಲ್ಲಿ...
ಕಾಸರಗೋಡು: ಬೈಕ್ ಮತ್ತು ಟೆಂಪೋ ನಡುವೆ ಉಂಟಾದ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟ ಘಟನೆ ನಿನ್ನೆ ತಡ ರಾತ್ರಿ ಮೇಲ್ಪರಂಬ ಠಾಣಾ ವ್ಯಾಪ್ತಿಯ ಕಳ್ನಾಡ್ ಪೇಟೆ ಎಂಬಲ್ಲಿ ನಡೆದಿದೆ. ಪೆರಿಯ ನಡುವೆಟ್ಟುಪಾರ ನಿವಾಸಿ ಎನ್.ಎ.ಪ್ರಜೀಶ್ (21)...
ಉಡುಪಿ: ಉದ್ಯಾವರ ಬೊಲ್ಜೆ ಪ್ರದೇಶದ ರೈಲ್ವೇ ಹಳಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದ್ದು, ರೈಲು ಢಿಕ್ಕಿ ಹೊಡೆದ ಸ್ಥಿತಿಯಲ್ಲಿ ದೇಹ ಛಿದ್ರಗೊಂಡಿದೆ. ಮಾಹಿತಿ ತಿಳಿದ ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ. ಸಮಾಜ ಸೇವಕ ಸೂರಿ ಶೆಟ್ಟಿ...
ನ್ಯೂಯಾರ್ಕ್: ವಿಶ್ವದಲ್ಲೇ ಮೊದಲ ಬಾರಿ ಹಂದಿ ಹೃದಯ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿ ಡೇವಿಡ್ ಬೆನೆಟ್ ಪ್ರಯೋಗ ಫಲಿಸದೆ ಸಾವನ್ನಪ್ಪಿದ್ದಾರೆ. ಹಂದಿ ಹೃದಯದ ಕಸಿ ಮಾಡಿಕೊಸಿಕೊಂಡಿದ್ದ ಮೊದಲ ವ್ಯಕ್ತಿ ಮೇರಿ ಲ್ಯಾಂಡ್ನ 57 ವರ್ಷದ ಡೇವಿಡ್ ಬೆನೆಟ್...