ಮಂಗಳೂರು: ಜ್ಞಾನಪೀಠ ಪ್ರಶಸ್ತಿ ಘೋಷಿತ ಕೊಂಕಣಿ ಲೇಖಕ ದಾಮೋದರ ಮೌಜೊ ಇದೇ ಮಾ. 19-20 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ವಿಶ್ವ ಕೊಂಕಣಿ ಕೇಂದ್ರದಲ್ಲಿ ಮಾರ್ಚ್ 20 ರಂದು ಪೂರ್ವಾಹ್ನ 10 ಗಂಟೆಗೆ ನಡೆಯಲಿರುವ ವಿಮಲಾ ವಿ....
ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಎ. ಜಿ. ಪೇರರಿವಾಲನ್ಗೆ ಜಾಮೀನು ಮಂಜೂರು ಮಾಡಿದೆ. ಹತ್ಯೆ ಪ್ರಕರಣದ 7 ಅಪರಾಧಿಗಳಲ್ಲಿ ಪೇರರಿವಾಲನ್ ಒಬ್ಬರಾಗಿದ್ದು, ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾರೆ. ನ್ಯಾಯಮೂರ್ತಿ ನಾಗೇಶ್ವರರಾವ್ ಮತ್ತು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಬೆಂಗಳೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟ ಮಂಗಳೂರು ಇವರ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್ನ ನೇತ್ರಾವತಿ...
ಕೊಡಗು: ಇತ್ತೀಚೆಗೆ ಕಾಶ್ಮೀರದಲ್ಲಿ ಪ್ರಾಣ ಕಳೆದುಕೊಂಡ ಕೊಡಗಿನ ಯೋಧ ಅಲ್ತಾಫ್ ಅವರ ಪತ್ನಿ ಮತ್ತು ಮಕ್ಕಳನ್ನು ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಭೇಟಿಯಾಗಿದ್ದಾರೆ. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ ಪ್ರತಾಪ್ ಸಿಂಹ 50 ಸಾವಿರ ರೂ...
ಉಡುಪಿ: ಉಡುಪಿ ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಿಂದ ಆರಂಭವಾದ ಹಿಜಾಬ್ ವಿವಾದ ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡಿ ಸದ್ಯ ಕೋರ್ಟ್ನಲ್ಲಿದೆ. ಹೈಕೋರ್ಟ್ನಲ್ಲಿ ವಿಚಾರಣೆ ನಡೆದು ಅಂತಿಮ ತೀರ್ಪು ಕಾಯ್ದಿರಿಸಲಾಗಿದೆ. ಈ ಮಧ್ಯೆ ಹಿಜಾಬ್...
ಕೋಲಾರ: ಕೋಲಾರದಲ್ಲಿ ರೈಲಿಗೆ ಸಿಲುಕಿ ಓರ್ವ ಪ್ರಯಾಣಿಕ ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ. ಕೋಲಾರದ ರೈಲು ನಿಲ್ದಾಣದಲ್ಲಿ ಭಾರೀ ದುರಂತ ಸಂಭವಿಸಿದ್ದು, ಪ್ರಯಾಣಿಕರ ಮೇಲೆ ಎಕ್ಸ್ಪ್ರೆಸ್ ರೈಲು ಹರಿದ ಪರಿಣಾಮ ಓರ್ವ ಪ್ರಯಾಣಿಕ ಸಾವನ್ನಪ್ಪಿ ಇಬ್ಬರು...
ಮಂಗಳೂರು: ಮಹಾ ನಗರ ಪಾಲಿಕೆಯಲ್ಲಿ ಪೌರ ಕಾರ್ಮಿಕರ ನೇಮಕಾತಿ ವಿಶೇಷ ನಿಯಮಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಚಾರದಲ್ಲಿ ಸ್ಥಳೀಯ ಪೌರ ಕಾರ್ಮಿಕರಿಗೆ ಅನ್ಯಾಯವಾಗಿರುವುದರ ಕುರಿತು ದ.ಕ ಜಿಲ್ಲಾ ಪೌರ ಕಾರ್ಮಿಕರ ಹಾಗೂ ನಾಲ್ಕನೇ ದರ್ಜೆ ನೌಕರರ...
ಕಾಂಚಿಪುರಂ: ಹಲ್ಲುಜ್ಜುತ್ತಿದ್ದಾಗ ಕಾಲು ಜಾರಿ ಬಿದ್ದ ಪರಿಣಾಮ ಟೂತ್ಬ್ರಶ್ ಗಂಟಲಿನಿಂದ ಹೊರಬಂದು ಬಾಯಿಯೊಳಗೆ ಸಿಕ್ಕಿ ಗಂಭೀರ ಮಹಿಳೆಯೊಬ್ಬರು ಗಾಯಗೊಂಡ ಘಟನೆ ತಮಿಳುನಾಡಿನ ಕಾಂಚೀಪುರಂನಲ್ಲಿ ನಡೆದಿದೆ. ಗಾಯಗೊಂಡ ಮಹಿಳೆಯನ್ನು ರೇವತಿ (34) ಎಂದು ಗುರುತಿಸಲಾಗಿದೆ. ಮಾ.8ರಂದು ಬೆಳಗ್ಗೆ...
ಸುಬ್ರಹ್ಮಣ್ಯ: ಭಾರೀ ಗಾತ್ರದ ಕಾಳಿಂಗ ಸರ್ಪವೊಂದು ದಕ್ಷಿಣ ಭಾರತದ ಪ್ರಸಿದ್ಧ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಸಮೀಪ ಹರಿಹರ ಗ್ರಾಮದಲ್ಲಿ ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪವೊಂದು ಕಲ್ಮಕಾರು ಗ್ರಾಮದ ರಾಧಾಕೃಷ್ಣರವರ ಮನೆಯಲ್ಲಿ...
ಪುತ್ತೂರು: ಇಲ್ಲಿನ ಗ್ರಾಮಾಂತರ ಸಂಪ್ಯ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿ ಹೃಯಘಾತದಿಂದ ನಿಧನ ಹೊಂದಿದ ಘಟನೆ ಇಂದು ಬೆಳಗ್ಗೆ ನಡೆದಿದೆ. ವಿಟ್ಲ ಅಡ್ಕಸ್ಥಳ ನಿವಾಸಿ ಗಣೇಶ್(42) ಮೃತ ಪೊಲೀಸ್ ಸಿಬ್ಬಂದಿ ಗಣೇಶ್ ಸಂಪ್ಯ...