ಮೂಡುಬಿದಿರೆ: ದ.ಕ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ದೈವ ನರ್ತಕ ಗಂಗಯ್ಯ ಪರವ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಗಾಂಧಿನಗರ ನಿವಾಸಿಯಾಗಿರುವ ಇವರು ಕಳೆದ ೬೦ ವರ್ಷಗಳಿಂದ ದೈವನರ್ತಕರಾಗಿ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕ ಜಾನಪದ ಪರಿಷತ್ತಿನ ಜಾನಪದ ಲೋಕ...
ಮಂಗಳೂರು: ಕಮೀಷನರೇಟ್ ವ್ಯಾಪ್ತಿಯ ದಯಾನಂದ ಪೈ-ಸತೀಶ್ ಪೈ ಸರಕಾರಿ ಕಾಲೇಜಿನಲ್ಲಿ ನಡೆದ ಹಿಜಾಬ್ ಸಂಘರ್ಷ ಪ್ರಕರಣದಲ್ಲಿ ಕಾನೂನು ಸಲಹೆ ಪಡೆದು ಒಟ್ಟು ಮೂರು ಪ್ರಕರಣ ದಾಖಲಿಸಿದ್ದೇವೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮಾಹಿತಿ...
ಮಂಗಳೂರು: ನಗರದ ರಥಬೀದಿ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ಗೆ ಸಂಬಂಧಿಸಿದಂತೆ ಗಲಾಟೆನಂತರ ಎಬಿವಿಪಿ ಕಾರ್ಯಕರ್ತನಿಗೆ ಕೊಲೆ ಬೆದರಿಕೆ ಬರುತ್ತಿದೆ, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು ಸಂಘ ಮಂಗಳೂರು ನಗರ ಪೊಲೀಸ್...
ಮೂಡುಬಿದಿರೆ: ‘1961ರ ಜನಗಣತಿ ವರದಿ ಪ್ರಕಾರ ದಕ್ಷಿಣ ಕನ್ನಡದಲ್ಲಿ 31 ಭಾಷೆಗಳನ್ನಾಡುವ ಜನರಿದ್ದಾರೆ ಎಂದು ದಾಖಲಾಗಿದೆ. ಹಾಗಿದ್ದರೂ ಈ ಜಿಲ್ಲೆ ಕನ್ನಡ ಸಾಹಿತ್ಯಕ್ಕೆ, ಅಕ್ಷರ ಸಂಸ್ಕೃತಿಗೆ ನೀಡಿದ ಕೊಡುಗೆ ಅಚ್ಚರಿಯ ದಾಖಲೆಯಾಗಿದೆ ಎಂದು ಹಿರಿಯ ಲೇಖಕ,...
ತಿರುವನಂತಪುರಂ: ಮನೆಯೊಂದಲ್ಲಿ ಬೆಂಕಿ ಅವಘಡ ಉಂಟಾಗಿ ಪುಟ್ಟ ಕಂದಮ್ಮ ಸೇರಿದಂತೆ ಒಂದೇ ಕುಟುಂಬ ಐವರು ಆಹುತಿಯಾದ ಹೃದಯವಿದ್ರಾವಕ ಘಟನೆ ಕೇರಳದ ವರ್ಕಲಾದಲ್ಲಿ ಇಂದು ನಡೆದಿದೆ. ದಲವಾಪುರಂನಲ್ಲಿ ಈ ಕುಟುಂಬ ವಾಸವಿದ್ದ ಮನೆಯಲ್ಲಿ ರಾತ್ರಿ 1.45ರ ಸುಮಾರಿಗೆ...
ಮಂಗಳೂರು: ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ನಗರದ ಕುಂಟಿಕಾನದಲ್ಲಿರುವ ಎ.ಜೆ ಆಸ್ಪತ್ರೆಯಲ್ಲಿ ಜೆನೊಮಿಕ್ ಟೆಕ್ನೊಲೊಜಿಸ್ ಆ್ಯಂಡ್ ದೆಯರ್ ಅಪ್ಲಿಕೇಶನ್ ಇನ್ ಮೆಡಿಸಿನ್ (ಯುಟಿಲಿಟಿ ಆಪ್ ಜೆನೆಟಿಕ್ ಇನ್ ಹೆರಿಡಿಟರಿ ಕ್ಯಾನ್ಸರ್) ಬಗ್ಗೆ ಸಿಎಮ್ಇಯನ್ನು ಆಯೋಜಿಸಲಾಗಿತ್ತು. ಬೆಂಗಳೂರಿನ...
ಉಳ್ಳಾಲ: ತನ್ನ ಮಗಳ 5ನೇ ವರ್ಷದ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಣೆಗೆ ಸಿದ್ದತೆಯಲ್ಲಿ ತೊಡಗಿದ್ದ ತಂದೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲದ ಕೊಲ್ಯ ಕಣೀರು ತೋಟದ ಕಣೀರು ಬೀಡು ಎಂಬಲ್ಲಿ ನಿನ್ನೆ ನಡೆದಿದೆ. ಕಣೀರು...
ಉಪ್ಪಿನಂಗಡಿ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಬ್ಯಾಗ್ನಿಂದ 1,76,000 ರೂಪಾಯಿ ಮೌಲ್ಯದ ಚಿನ್ನಾಭರಣ ಕದ್ದ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ವಿವರ ಝರೀನಾ ಎಂಬುವವರು ಮಾ.7ರಂದು ಬೆಳಿಗ್ಗೆ 10.40ರ ಸುಮಾರಿಗೆ ಕಲ್ಲೇರಿಯಿಂದ ಉಪ್ಪಿನಂಗಡಿಗೆ...
ಕಡಬ: ತಹಶೀಲ್ದಾರ್ ಕಚೇರಿಯಲ್ಲಿ ಮಧ್ಯವರ್ತಿಗಳಿಗೆ ಅವಕಾಶ ನೀಡುವುದಿಲ್ಲ. ಅಂತಹ ವಿಚಾರಗಳು ಕಂಡು ಬಂದಲ್ಲಿ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ಎಚ್ಚರಿಕೆ ನೀಡಿದ್ದಾರೆ. ಅವರು ಸೋಮವಾರ ಕಡಬ...
ಮಂಗಳೂರು: ದೇಶಾದ್ಯಂತ ಸಾಲ ಮೇಳಗಳನ್ನು ಮಾಡಿ ಬಡವರ ಬದುಕಿಗೆ ಆಸರೆಯಾದ, ನೇರ-ನಿಷ್ಠುರ, ಸರಳ ವ್ಯಕ್ತಿತ್ವದ ರಾಜಕಾರಣಿಯಾಗಿ ಜನರ ಮನೆ ಮಾತಾಗಿರುವ ಕೇಂದ್ರ ಮಾಜಿ ಸಚಿವ ಜನಾರ್ದನ ಪೂಜಾರಿ ಅವರ ಆತ್ಮಕಥೆಯ 2ನೇ ಕೃತಿ ‘ಸತ್ಯಮೇವ ಜಯತೇ’...