ಉಡುಪಿ: 80 ಬಡಗಬೆಟ್ಟು ಗ್ರಾಮ ಪಂಚಾಯತಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಟ್ಯಾಪ್ಮಿ ಪ್ರಾಕ್ತನ ವಿದ್ಯಾರ್ಥಿ ಸಂಘವು ಸುಮಾರು 1.75 ಲಕ್ಷ ರೂಪಾಯಿ ಮೌಲ್ಯದ ಸೌಂಡ್ ಸಿಸ್ಟಮ್, ಸೇಫ್ಟಿ ರೈಲಿಂಗ್, ಸೂಕ್ಷ್ಮದರ್ಶಕ, 5 ಡೆಸ್ಕ್ ಹಾಗೂ...
ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತರ ಹರ್ಷನ ಕೊಲೆ ಪ್ರಕರಣವನ್ನು ಇನ್ನೊಂದು ವಾರದೊಳಗೆ ಎನ್ಐಎ ತನಿಖಾ ತಂಡಕ್ಕೆ ಒಪ್ಪಿಸಲಾಗುವುದು ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರದ್ಲಾಂಜೆ ಹೇಳಿದರು. ಶಿವಮೊಗ್ಗದ ಹರ್ಷನ ಮನೆಗೆ ನಿನ್ನೆ ಭೇಟಿ ನೀಡಿ ಮಾತನಾಡಿದ...
ಮಂಗಳೂರು: ಖಾಸಗಿ ಚಾನೆಲ್ವೊಂದರಲ್ಲಿ ಸಂದರ್ಶನ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆ ಮಾಜಿ ಮುಖಂಡ ಸತ್ಯಜಿತ್ ಸುರತ್ಕಲ್ ಎಸ್ಡಿಪಿಐ ಮೇಲೆ ಕಪೋಲಕಲ್ಪಿತ ಫಂಡಿಂಗ್ ಆರೋಪ ಹೊರಿಸಿರುವುದು ಖಂಡನಾರ್ಹ, ಹಾಗೂ ಮಾಡಿದ ಆರೋಪವನ್ನು ತಾಕತ್ತಿದ್ದರೆ 24 ಗಂಟೆಯೊಳಗೆ ಸಾಕ್ಷಿ...
ಶಿರಸಿ: ಪಿ.ಎಫ್.ಐ., ಎಸ್.ಡಿ.ಪಿ.ಐ. ಸಂಘಟನೆಗಳನ್ನು ನಿಷೇಧ ಮಾಡುವ ಬದಲು ಅವರ ಕಾರ್ಯಚಟುವಟಿಕೆ ಮೇಲೆ ನಿಗಾ ಇಡುವುದು ಮುಖ್ಯ. ಅದರತ್ತ ಗಮನಹರಿಸಿದ್ದೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಇಂದು ಮಾಧ್ಯಮದವರ ಜತೆ ಮಾತನಾಡಿ, ‘ಸಂಘಟನೆಗಳ...
ಮಂಗಳೂರು: ಕಾಲೇಜೊಂದರ ಶಿಕ್ಷಕಿಗೆ ಕನ್ನಡ ಮ್ಯಾಟ್ರಿಮೋನಿಯಲ್ಲಿ ಪರಿಚಯ ಮಾಡಿಕೊಂಡು ಹಂತ ಹಂತವಾಗಿ ಎರಡು ಲಕ್ಷದ ಇಪ್ಪತ್ತು ಸಾವಿರ ಪಂಗನಾಮ ಹಾಕಿದ ಘಟನೆ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರಿನ ಕಾಲೇಜೊಂದರಲ್ಲಿ ಶಿಕ್ಷಕಿಯಾಗಿದ್ದು ಎರಡು...
ಮಂಗಳೂರು: ತೋಡಿನಲ್ಲಿ ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದಾಗ ಜೀವಬೆದರಿಕೆಯೊಡ್ಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಮಂಗಳೂರು ಕಂಕನಾಡಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ...
ಬಂಟ್ವಾಳ: ಜಿಲ್ಲೆಯ ಬಂಟ್ವಾಳ ತಾಲೂಕಿನ, ಕುರ್ನಾಡು ಗ್ರಾಮದ, ಮುಡಿಪುವಿನಲ್ಲಿ ವಾಸವಾಗಿದ್ದ ಮಹಿಳೆಯೊಬ್ಬರು ಕಾಣೆಯಾಗಿದ್ದು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾಗಿರುವ ಮಹಿಳೆ ಮಹಾದೇವಿ (39 ವರ್ಷ) 2021ರ ಸೆಪ್ಟಂಬರ್ 9ರಿಂದ ಕಾಣೆಯಾಗಿದ್ದಾರೆ ಎಂದು ತಿಳಿದುಬಂದಿದ್ದು....
ಉಡುಪಿ : ಕೋರ್ಟ್ ಆವರಣದಲ್ಲಿ ಕೇಸ್ ಒಂದರ ಸಾಕ್ಷಿ ಹೇಳಲು ಬಂದ ಯುವಕನೊಬ್ಬ ವಕೀಲರಮೇಲೆಯೇ ಮೇಲೆ ಹಲ್ಲೆ ನಡೆಸಿದ ಘಟನೆ ಉಡುಪಿ ನ್ಯಾಯಾಲಯದಲ್ಲಿ ನಡೆದಿದೆ. ವಕೀಲರ ಮೇಲೆ ಹಲ್ಲೆ ನಡೆಸಿದ ಆರೋಪಿ ಶಾಹೀದ್ ಮಂಚಿ ಯನ್ನು...
ಬೆಂಗಳೂರು: ನಗರದ ಸಿಟಿ ಸಿವಿಲ್ ಕೋರ್ಟ್ ನಲ್ಲಿ ನಡೆದ ಗಲಾಟೆ ಪ್ರಕರಣದಲ್ಲಿ ಕೊಲೆಯತ್ನ ಕೇಸ್ನಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ವಕೀಲ ಜಗದೀಶ್ಗೆ ಸೆಷನ್ಸ್ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. 50 ಸಾವಿರ ಮೊತ್ತದ ವೈಯಕ್ತಿಕ...
ಪುತ್ತೂರು: ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಗುಡ್ಡೆಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಪೋಕ್ಸೋ ಪ್ರಕರಣದಡಿ ಓರ್ವನನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಗೆ 10 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಯನ್ನು ರಕ್ಷಿತ್ ಎಂದು ಗುರುತಿಸಲಾಗಿದೆ....