ಉಡುಪಿ: ರಷ್ಯಾ ಉಕ್ರೇನ್ ನಡುವೆ ಭೀಕರ ಯುದ್ಧ ನಡೆಯುತ್ತಿದ್ದರೆ ಸಂತ್ರಸ್ತ ಭಾರತೀಯರನ್ನು ಕರೆ ತರಲು ಭಾರತವು ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ. ದಿನನಿತ್ಯ ಸಂತ್ರಸ್ತರನ್ನು ಕರೆ ತರುವ ಕೆಲಸ ಮಾಡಲಾಗುತ್ತಿದೆ. ಇದೀಗ ಖಾರ್ಕೀವ್ನಲ್ಲಿ ಸಿಲುಕಿಕೊಂಡಿದ್ದ ಉಡುಪಿ ಜಿಲ್ಲೆಯ...
ಮಂಗಳೂರು: ಎತ್ತಿನಹೊಳೆ ಯೋಜನೆಗೆ ಮೂರುವರೆ ವರ್ಷದಲ್ಲಿ ಏನೂ ಮಾಡಿಲ್ಲ. ಆದರೆ ಈಗ ಅನುದಾನ ಕೊಡುತ್ತೇವೆ ಎಂದು ಹೇಳುತ್ತಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಐವನ್ ಡಿಸೋಜಾ ನಿನ್ನೆ ರಾಜ್ಯದ ಮುಖ್ಯಮಂತ್ರಿ ಬೊಮ್ಮಾಯಿ ಅವರು ಮಂಡಿಸಿದ ರಾಜ್ಯ ಬಜೆಟ್...
ಉಡುಪಿ: ಮೊದಲ ಹೆಂಡತಿಗೆ ತ್ರಿವಳಿ ತಲಾಖ್ ನೀಡಿ ಎರಡನೇ ಮದುವೆಯಾಗಿ ಮೋಸ ಮಾಡಿದ ಪತಿ ಹಾಗೂ ಆತನ ಮನೆಯವರ ವಿರುದ್ಧ ಉಡುಪಿ ಮಹಿಳಾ ಠಾಣೆಯಲ್ಲಿ ನೊಂದ ಮಹಿಳೆ ದೂರು ದಾಖಲಿಸಿದ್ದಾರೆ. ಶೆಹನಾಝ್ ಹಾಗೂ ಯುಸೂಪ್ ದಂಪತಿಗಳಿದ್ದರು...
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಬರಹ ಸೇರಿದಂತೆ ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದಲ್ಲಿ ಸದ್ದು ಮಾಡಿದ್ದ ‘ಮಂಗ್ಳೂರು ಮುಸ್ಲಿಂ’ ಫೇಸ್ಬುಕ್ ಖಾತೆಯ ತನಿಖೆಯನ್ನು ಸಿಐಡಿ ವಹಿಸಿಕೊಂಡಿದೆ. ಶಿವಮೊಗ್ಗದಲ್ಲಿ ನಡೆದ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ‘ಮಂಗ್ಳೂರು...
ಮಾಸ್ಕೊ: ರಷ್ಯಾ-ಉಕ್ರೇನ್ ನಡುವೆ ಸೇನಾಪಡೆ ಯುದ್ಧ ನಡೆಯುತ್ತಿದೆ. ಈ ಮಧ್ಯೆ ಸ್ಥಳೀಯ ಕಾಲಮಾನ ಬೆಳಗ್ಗೆ 11.30ರ ಹೊತ್ತಿಗೆ ರಷ್ಯಾ ಉಕ್ರೇನ್ ಮೇಲೆ ಕದನ ವಿರಾಮ ಘೋಷಣೆ ಮಾಡಿದೆ. ಮಾನವೀಯ ದೃಷ್ಟಿಯಿಂದ ಉಕ್ರೇನ್ ನಾದ್ಯಂತ ಕದನ ವಿರಾಮ...
ಪುತ್ತೂರು: ಗೋಹತ್ಯೆ ರಾಜ್ಯ-ದೇಶದಲ್ಲಿ ಚರ್ಚೆಯಾಗುತ್ತಿರುವ ಬಹುದೊಡ್ಡ ವಿಚಾರ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳು ಗೋಹತ್ಯೆ ನಿಷೇಧ ಬಗ್ಗೆ ಕಾನೂನು ಜಾರಿ ಮಾಡಿವೆ. ಆದರೂ ಅಕ್ರಮ ಗೋಸಾಗಾಟ, ಗೋಹತ್ಯೆ ನಡೆಯುತ್ತಿದೆ. ಈ ಮಧ್ಯೆ ಮುಸ್ಲಿಂ ಸಹೋದರರು ಜಾನುವಾರುಗಳನ್ನು...
ಮಂಗಳೂರು: ರಿಟ್ಝ್ ಕಾರಲ್ಲಿ ಬಂದ ಮುಸುಕುಧಾರಿಗಳು ಮೀನಿನ ಟೆಂಪೋವನ್ನು ತಡೆದು ಎರಡು ಲಕ್ಷ ರೂಪಾಯಿ ದರೋಡೆಗೈದು ವ್ಯಾಪಾರಿ ಮೇಲೆ ತಲವಾರಿನಿಂದ ಹಲ್ಲೆಗೈದ ಘಟನೆ ರಾ.ಹೆ. 66ರ ಮಂಗಳೂರು ಹೊರ ವಲಯದ ಉಳ್ಳಾಲ ಸಮೀಪದ ಆಡಂಕುದ್ರು ಎಂಬಲ್ಲಿ...
ಕೋಟ: ಹಿಜಾಬ್ ಗಲಾಟೆಯ ಬಗ್ಗೆ ವಾಟ್ಸಪ್ನಲ್ಲಿ ಸ್ಟೇಟಸ್ ಹಾಕಿದ್ದನ್ನು ಪ್ರಶ್ನಿಸಿ, ‘ಹಾಗೆಲ್ಲಾ ಹಾಕಬೇಡ, ನಮಗ್ಯಾಕೆ ಆ ವಿಚಾರ ಅದು ಕೋರ್ಟಿನಲ್ಲಿ ಇತ್ಯರ್ಥವಾಗುತ್ತದೆ’ ಎಂದಿದ್ದಕ್ಕೆ ತಲವಾರು ತೋರಿಸಿ ಜೀವಬೆದರಿಕೆ ಹಾಕಿದ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಬೆಳ್ತಂಗಡಿ: ಭಾರೀ ವಿವಾದಗಳಿಗೆ, ಪ್ರತಿಭಟನೆಗೆಳಿಗೆ ಕಾರಣವಾಗಿದ್ದ ಅರಣ್ಯ ಸಂಚಾರಿ ದಳದ ಉಡುಪಿ ವಲಯದ ಅರಣ್ಯಾಧಿಕಾರಿ ಮಂಗಳೂರಿನಲ್ಲಿ ಪ್ರಭಾರ ನೆಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂಧ್ಯಾ ಅವರನ್ನು ಬೀದರಿಗೆ ವರ್ಗಾವಣೆ ಮಾಡಿ ಸರಕಾರ ಹೊರಡಿಸಿದ್ದ ಆದೇಶವನ್ನು ಕೆಎಟಿ ರದ್ದುಗೊಳಿಸಿದೆ. ಸರಕಾರದ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆರಳಚ್ಚು ಘಟಕದಲ್ಲಿ ಸಹಾಯಕ ಪೊಲೀಸ್ ಉಪನಿರೀಕ್ಷಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಅಧಿಕಾರಿಯೋರ್ವರು ಹೃದಯಘಾತದಿಂದ ಇಂದು ನಿಧನರಾಗಿದ್ದಾರೆ. ಜಿಲ್ಲೆಯ ಬೆರಳು ಮುದ್ರೆ ಘಟಕದಲ್ಲಿ ಸಹಾಯಕ ಪೊಲೀಸ್ ಉಪನಿರೀಕ್ಷಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ...