ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆರಳಚ್ಚು ಘಟಕದಲ್ಲಿ ಸಹಾಯಕ ಪೊಲೀಸ್ ಉಪನಿರೀಕ್ಷಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಅಧಿಕಾರಿಯೋರ್ವರು ಹೃದಯಘಾತದಿಂದ ಇಂದು ನಿಧನರಾಗಿದ್ದಾರೆ. ಜಿಲ್ಲೆಯ ಬೆರಳು ಮುದ್ರೆ ಘಟಕದಲ್ಲಿ ಸಹಾಯಕ ಪೊಲೀಸ್ ಉಪನಿರೀಕ್ಷಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ...
ಸಿಡ್ನಿ : ಆಸ್ಟ್ರೇಲಿಯಾದ ಲೆಜೆಂಡರಿ ಲೆಗ್ ಸ್ಪಿನ್ನರ್ ಶೇನ್ ವಾರ್ನ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕ್ರಿಕೆಟ್ ಮಾಂತ್ರಿಕನ ಸಾವು ಕ್ರಿಕೆಟ್ ಅಭಿಮಾನಿಗಳನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. ಥೈಲ್ಯಾಂಡ್ನಲ್ಲಿದ್ದ ಶೇನ್ ವಾರ್ನ್ ಇದ್ದಕ್ಕಿದ್ದಂತೆ...
ಮಂಗಳೂರು: ಐತಿಹಾಸಿಕ ದಕ್ಷಿಣ ಭಾರತದ ಅಜ್ಮೀರ್ ಖ್ಯಾತಿಯ ಉಳ್ಳಾಲ ಸೈಯ್ಯದ್ ಮದನಿ ದರ್ಗಾ ಉರೂಸ್ ಪ್ರಯುಕ್ತ ಉಳ್ಳಾಲ ಬ್ಲಾಕ್ ಕಾಂಗ್ರೆಸ್,ಮುಡಿಪು ಬ್ಲಾಕ್ ಕಾಂಗ್ರೆಸ್ ಹಾಗೂ ಯು.ಟಿ.ಫರೀಧ್ ಫೌಂಡೇಶನ್ ಪ್ರಯುಕ್ತ ಬೃಹತ್ ಸಂದಲ್ ಮೆರವಣಿಗೆ ಏರ್ಪಡಿಸಲಾಗಿತ್ತು. ಉಳ್ಳಾಲ...
ಮಂಗಳೂರು: ಮಂಗಳೂರಿನಲ್ಲಿ ಹಿಜಾಬ್ ವಿವಾದ ವಿಕೋಪಕ್ಕೆ ಏರಿ ಸ್ವಲ್ಪ ಮಟ್ಟಿಗೆ ತಣ್ಣಗಾಗಿತ್ತು. ಆದರೆ ಅಲ್ಲಲ್ಲಿ ಈ ಸಂಘರ್ಷ ತಲೆದೋರುತ್ತಲೇ ಇದೆ. ಇದೀಗ ಕರಾವಳಿಯ ಹೃದಯ ಭಾಗದಲ್ಲಿರುವ ಕಾರ್ಸ್ಟ್ರೀಟ್ನಲ್ಲಿರುವ ಡಾ.ಪಿ. ದಯಾನಂದ ಪೈ – ಪಿ. ಸತೀಶ್...
ಮಂಗಳೂರು: ನಗರದ ಹೊರವಲಯದ ಪಿಲಿಕುಳ ಅರ್ಬನ್ ಹಾಥ್ನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕ್ರಾಫ್ಟ್ ಬಝಾರ್ ಕರಕುಶಲ ಮೇಳಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಇಂತಹ ಮೇಳಗಳಿಂದಾಗಿ ನೇರ ಮಾರುಕಟ್ಟೆ ವ್ಯವಸ್ಥೆಯನ್ನು ಹೊಂದಬಹುದಾಗಿದೆ....
ಕಡಬ :ಕೊರೊನಾ ಹಾವಳಿ ಕಡಿಮೆಯಾಗುತ್ತಿದ್ದಂತೆ ಕಳ್ಳರ ಹಾವಳಿ ಆರಂಭವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಸಮೀಪ ಕೊಯಿಲ ಗ್ರಾಮದ ಗಂಡಿಬಾಗಿಲು ಎಂಬಲ್ಲಿ ಮನೆಯೊಂದಕ್ಕೆ ನುಗ್ಗಿದ ಕಳ್ಳರ ತಂಡ ಲಕ್ಷ ರೂಪಾಯಿ ಮೌಲ್ಯದ ನಗ- ನಗರನ್ನು ಲೂಟಿ...
ಪುತ್ತೂರು: ಬುದ್ದಿಮಾಂದ್ಯ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಕಡಬ ತಾಲೂಕಿನ ಕಾಣಿಯೂರು ಸಮೀಪದ ನಡೆದಿದೆ. ಆರೋಪಿಯನ್ನು ಬಂಡಾಜೆ ಗ್ರಾಮದ ನಿವಾಸಿ ಚಂದ್ರಶೇಖರ್ ಎಂದು ಗುರುತಿಸಲಾಗಿದೆ. ಯುವತಿಯ ಸಹೋದರ ಚೇತನ್ ಚಾರ್ವಾಕದಲ್ಲಿರುವ ತನ್ನ ಜಮೀನಿನಲ್ಲಿ ಕೃಷಿ...
ಕಾಪು: ಇನ್ನಂಜೆ – ಕಲ್ಲುಗುಡ್ಡೆ ರಸ್ತೆಯಲ್ಲಿ ಟಿಪ್ಪರ್ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇನ್ನಂಜೆ ಕಲ್ಲುಗುಡ್ಡೆ ಬಂಟಕಲ್ನಲ್ಲಿ ಇಂದು ಬೆಳಗ್ಗೆ ನಡೆದಿದೆ. ಬೈಕ್ ಸವಾರ ಕಾಪು ಕೋತಲಕಟ್ಟೆ ದಂಡತೀರ್ಥ ನಿವಾಸಿ ಸುನೀಲ್...
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಮ್ಮ ಚೊಚ್ಚಲ ಬಜೆಟ್ ಮಂಡಿಸುತ್ತಿದ್ದಾರೆ. ರಾಜ್ಯ ಬಜೆಟ್ ನಲ್ಲಿ ನಗರಗಳಿಗೆ ಅದರಲ್ಲೂ ಬೆಂಗಳೂರಿಗೆ ಯಾವ್ಯಾವ ಯೋಜನೆಗಳನ್ನು ಸರ್ಕಾರ ಘೋಷಣೆ ಮಾಡಲಿದೆ ಎಂಬ ನಿರೀಕ್ಷೆ, ಕುತೂಹಲದಲ್ಲಿ ನಗರ ಯೋಜಕರು...
ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯಿಂದ ಮಾದರಿ ಸಾರ್ವಜನಿಕ ಸ್ಮಶಾನ ನಿರ್ಮಾಣ ಮಾಡುವ ಸಂಕಲ್ಪ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಅವರು ಗುರುವಾರ ವಿಕಾಸಸೌಧದಲ್ಲಿ...