ಮಂಗಳೂರು: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಕೆ. ರವಿರಾಜ್ ಹೆಗ್ಡೆ ರಾಜೀನಾಮೆ ನೀಡಿದ್ದಾರೆ. ‘ಒಕ್ಕೂಟದ ಅಧ್ಯಕ್ಷನಾಗಿ ಆಡಳಿತ ಮಂಡಳಿಯ ನಿರ್ದೇಶಕರ ಹಾಗೂ ಸಿಬ್ಬಂದಿಯ ಸಹಕಾರದಿಂದ ಸಾಕಷ್ಟು ಅಭಿವೃದ್ಧಿ ಕಾರ್ಯ ಕೈಗೊಳ್ಳಲು...
ಮಂಗಳೂರು: ಮೂರು ವರ್ಷದ ಹಿಂದೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ರಸ್ತೆ ಅಪಘಾತವೊಂದಕ್ಕೆ ಸಂಬಂಧಿಸಿ ಜಿಲ್ಲಾ ನ್ಯಾಯಾಲಯವು ಆರೋಪಿ ಕಾರು ಚಾಲಕನಿಗೆ ಶಿಕ್ಷೆ ವಿಧಿಸಿದೆ. 2019ರ ಮಾರ್ಚ್ 10ರಂದು ಪ್ರಕಾಶ್ ಮತ್ತು ಪುರುಷೋತ್ತಮ್ ಎಂಬವರು ದ್ವಿಚಕ್ರ ವಾಹನದಲ್ಲಿ...
ನವದೆಹಲಿ: ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಸಾರ್ವಕಾಲಿಕ ಏರಿಕೆ ದಾಖಲಿಸಿರುವ ಪರಿಣಾಮ ಇನ್ನೊಂದು ವಾರದಲ್ಲಿ ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ತುಟ್ಟಿಯಾಗುವುದು ನಿಶ್ಚಿತ. ಪಂಚರಾಜ್ಯ ಚುನಾವಣೆ ಮುಗಿಯುತ್ತಿದ್ದಂತೆ ಮುಂದಿನ ವಾರ ಪೆಟ್ರೋಲ್, ಡೀಸೆಲ್...
ಸುಳ್ಯ: ಕಟ್ಟಿಂಗ್ ಮೆಷಿನ್ ತಾಗಿ ಗಂಭೀರ ಗಾಯಗೊಂಡು ಕಾರ್ಮಿಕನೋರ್ವ ಮೃತಪಟ್ಟ ಘಟನೆ ದ. ಕ ಜಿಲ್ಲೆಯ ಸುಳ್ಯ ತಾಲೂಕಿನ ಐವರ್ನಾಡಿನಲ್ಲಿ ನಡೆದಿದೆ. ಐವರ್ನಾಡು ನಾಟಿಕೇರಿ ನಿವಾಸಿ ದಯಾನಂದ (36) ಮೃತಪಟ್ಟ ದುರ್ದೈವಿ. ದಯಾನಂದ ಅವರು ಮಡ್ತಿಲ...
ಮುಂಬಯಿ: ಮಹಾರಾಷ್ಟ್ರದ ಮುಂಬಯಿ ನಗರದಲ್ಲಿ ಕಳ್ಳತನ ನಡೆಸಲು ಪುರುಷರ ಬಟ್ಟೆಗಳನ್ನು ಧರಿಸಿದ್ದ 24 ವರ್ಷದ ಯುವತಿ ಪೊಲೀಸರ ಕೈಗೆ ಸಿಕ್ಕಿಬಿದ ಘಟನೆ ಸಹರ್ನಲ್ಲಿ ನಡೆದಿದೆ. ಬಂಧಿತ ಯುವತಿ ಚಾಕಾಲ ನಿವಾಸಿ ಆರೋಪಿ ಪೂಜಾ ಲೋಂಡೆದು ತಿಳಿಯಲಾಗಿದೆ....
ಮಂಗಳೂರು: ನಕಲಿ ಬುರ್ಖಾಧಾರಿ ಮುಸ್ಲಿಂ ವಿದ್ಯಾರ್ಥಿನಿಯ ಪಾತ್ರವನ್ನು ಸೃಷ್ಟಿಸಿ ಎರಡು ಸಮುದಾಯವನ್ನು ಎತ್ತಿಕಟ್ಟುವ, ಅಶಾಂತಿ ಸೃಷ್ಟಿಸಿ ಪ್ರಚೋದನೆಗೊಳಪಡಿಸುವ, ಧರ್ಮವನ್ನು ಅವಮಾನಿಸುವ ಅಪರಾಧ ಮಾಡಿರುವ ಕಿರಿಕ್ ಕೀರ್ತಿ ಯಾನೆ ಕೀರ್ತಿ ಶಂಕರಘಟ್ಟ, ಮಹೇಶ್ ವಿಕ್ರಂ ಹೆಗ್ಡೆ ಮತ್ತು...
ಉಡುಪಿ: ಪ್ರವಾಸಕ್ಕೆಂದು ಬಂದಿದ್ದ ಬೆಂಗಳೂರು ಮೂಲದ ನಾಲ್ವರು ಯುವಕರು ಇನೋವಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದು, ಕಾರು ಅಪಘಾತವಾಗಿ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಿರುಮಂಜೇಶ್ವರದಲ್ಲಿ ನಡೆದಿದೆ. ಉತ್ತರಕನ್ನಡ ಜಿಲ್ಲೆಯಿಂದ ಕಾರಿನಲ್ಲಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರಂಭವಾಗಿರುವ ಪೌರರಕ್ಷಣಾ ಪಡೆಯ ಮೇಲುಸ್ತುವಾರಿಗಾಗಿ ಚೀಫ್ ವಾರ್ಡನ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಪದವೀಧರರಾಗಿದ್ದು, ಯಾವುದೇ ರಾಜಕೀಯ ಪಕ್ಷದಲ್ಲಿರಬಾರದು, ಹಾಗೂ ಕ್ರಿಮಿನಲ್ ಮೊಕದ್ದಮೆಗಳು ಇರಬಾರದು ಮತ್ತು 50...
ಮಂಗಳೂರು: ನಗರದ ಜಪ್ಪಿನಮೊಗರು ಪ್ರಜ್ಞಾ ಸ್ವಾಧಾರ ಗೃಹದಲ್ಲಿದ್ದ ದೊಡ್ಡಬಳ್ಳಾಪುರ ಮೂಲದ ಯುವತಿಯೊಬ್ಬಳು ಕಾಣೆಯಾಗಿದ್ದಾರೆ. ಈ ಬಗ್ಗೆ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧನುಶ್ರೀ (21) ನಾಪತ್ತೆಯಾದ ಯುವತಿ. ಫೆ.28 ರಿಂದ ಕಾಣೆಯಾಗಿದ್ದಾರೆ. ಚಹರೆ ಇಂತಿದೆ...
ಮಂಗಳೂರು: ಮತಾಂತರ ತಡೆ ಕಾಯಿದೆ ವಿರೋಧಿಸಿ ಹಾಗೂ ಕ್ರೈಸ್ತ ಸಮುದಾಯ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಮಂಗಳೂರು ಕ್ರೈಸ್ತ ಧರ್ಮ ಪ್ರಾಂತ್ಯದ ಎಲ್ಲಾ ಚರ್ಚ್ಗಳ ವ್ಯಾಪ್ತಿಯಲ್ಲಿ ಪ್ರತಿಭಟನೆ ಹಾಗೂ ಮಾನವ ಸರಪಳಿ ನಡೆಯಿತು. ಬಂಟ್ವಾಳ ಹಾಗೂ...