ಮಂಗಳೂರು: ಬೆಳ್ತಂಗಡಿ ಶಾಸಕೆ ಆದ್ ಯಾನ್ ಪನ್ಪೆ ಕೆಂಪುಕೋಟೆದ ಮಿತ್ತ್ ಭಗವಾಧ್ವಜ ರಾಪವುನ ರಾಪವನ್ನೇ ಈ ಹಿಂದೂ ಸಮಾಜ (ಬೆಳ್ತಂಗಡಿ ಶಾಸಕನಾಗಿ ನಾನು ಹೇಳುತ್ತೇನೆ ಕೆಂಪುಕೋಟೆಯ ಮೇಲೆ ಭಗವಾಧ್ವಜ ಹಾರಿಸುವುದು ಈ ಹಿಂದೂ ಸಮಾಜ) ಎಂದು...
ಮಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಮಂಗಳೂರು ಹೊರ ವಲಯದ ದೇರಳಕಟ್ಟೆ ಸಮೀಪದ ಮಾಡೂರಿನ ಪವನ್ ಶೆಟ್ಟಿ (33) ಎಂಬಾತನನ್ನು ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ...
ಒಮಾನ್: ಓಮನ್ನಲ್ಲಿರುವ ಕರ್ನಾಟಕ ಕಲ್ಚರಲ್ ಫೌಂಡೇಶನ್ ಇದರ ಒಮಾನ್ ಸೀಬ್ ಝೋನ್ KCF DAY ಹಾಗೂ ಪ್ರತಿಭಾವಂತ ಕನ್ನಡಿರಿಗಾಗಿ ಪ್ರತಿಭೋತ್ಸವ ನಡೆಸಲಾಯತ್ತು. ಜಾಸೀಮ್ ಅಹ್ಮದ್ ರವರ ಅಧ್ಯಕ್ಷತೆಯಲ್ಲಿ ಇಕ್ಬಾಲ್ ಬರ್ಕ ಉದ್ಘಾಟನೆ ನೇರೆವೇರಿಸಿದರು, ಅಯ್ಯೂಬ್ ಕೋಡಿವರು...
ಮಂಗಳೂರು: ದ.ಕ.ಕೆಥೋಲಿಕ್ ಸಭಾ ತನ್ನ ಜಿಲ್ಲೆಯ ಎಲ್ಲ ಸ್ಥಳೀಯ ಶಾಖೆಗಳೊಂದಿಗೆ ಮಂಗಳೂರು ಕ್ರೈಸ್ತ ಧರ್ಮ ಪ್ರಾಂತ್ಯದ ಎಲ್ಲ ಚರ್ಚ್ಗಳ ಹೊರಗಿನ ರಸ್ತೆಗಳು ಮತ್ತು ಹೆದ್ದಾರಿಗಳಲ್ಲಿ ಇಂದು ಸಂಜೆ 6 ರಿಂದ 7 ರವರೆಗೆ ಕರ್ನಾಟಕ ಸರಕಾರ...
ಬಂಟ್ವಾಳ: ಮಸೀದಿಯ ಒಳ ನುಗ್ಗಿ ಅಲ್ಲಿನ ಗುರುಗಳನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ ಆರೋಪಿಯೋರ್ವನನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ನಿನ್ನೆ ತಡರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡು ಬಳಿಯ ಮಿತ್ತಬೈಲು ಕೇಂದ್ರ ಜುಮಾ...
ಉಡುಪಿ: ಹುಬ್ಬಳ್ಳಿಯಿಂದ ಆಗಮಿಸಿದ್ದ ಮಗಳನ್ನು ಕರೆದುಕೊಂಡು ಹೋಗಲು ಬಂದಿದ್ದ ತಂದೆ ಆಕೆಯನ್ನು ಕರೆದುಕೊಂಡು ಸ್ಕೂಟರ್ನಲ್ಲಿ ಸಂತೆಕಟ್ಟೆ ಜಂಕ್ಷನ್ ನಲ್ಲಿ ರಸ್ತೆ ದಾಟುತಿದ್ದಾಗ ಬಸ್ಗೆ ಢಿಕ್ಕಿ ಹೊಡೆದು ತಂದೆ – ಮಗಳು ದರ್ಮರಣವಾದ ದಾರುಣ ಘಟನೆ ಉಡುಪಿಯ...
ಬೆಳ್ತಂಗಡಿ: ಪ್ರತಿಭಟನಾ ಸಭೆಯೊಂದರಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರಾಷ್ಟ್ರಧ್ವಜಕ್ಕೆ ಅವಮಾನವಾಗುವಂತೆ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ಇದೊಂದು ಸಂವಿಧಾನ ವಿರೋಧಿಯಾಗಿದ್ದು, ಆದ್ದರಿಂದ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬೆಳ್ತಂಗಡಿ ಯುವ ಕಾಂಗ್ರೆಸ್ ಬೆಳ್ತಂಗಡಿ ಪೋಲಿಸ್...
ಉಡುಪಿ: ಸಮಗ್ರವಾಗಿ ಜೀರ್ಣೋದ್ದಾರಗೊಳ್ಳುತ್ತಿರುವ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮ ಕಲಶ ಪುಣ್ಯ ಉತ್ಸವದ ಕಾರ್ಯಕ್ರಮಗಳು ಏಪ್ರಿಲ್ ತಿಂಗಳ 1 ನೇ ತಾರೀಕಿನಿಂದ 15 ನೇ ತಾರೀಕಿನವರೆಗೆ ವಿಜೃಂಭಣೆಯಿಂದ ನಡೆಯಲಿದೆ. ಬ್ರಹ್ಮ...
ಬೆಳ್ತಂಗಡಿ: ಚಿಕ್ಕಮಗಳೂರಿನಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಬಂದ ವ್ಯಕ್ತಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಧರ್ಮಸ್ಥಳದ ನೇತ್ರಾವತಿಯಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಗೌದನಹಳ್ಳಿ ನಿವಾಸಿ ಚಂದ್ರಶೇಖರ್(40) ಮೃತ ದುರ್ದೈವಿ. ಚಿಕ್ಕಮಗಳೂರು ಜಿಲ್ಲೆಯಲ್ಲಿ ತರಕಾರಿ...
ಕಲಬುರಗಿ: ಇಲ್ಲಿನ ದರ್ಗಾದಲ್ಲಿರುವ ಶಿವಲಿಂಗ ಪೂಜೆಗೆ ಸಂಬಂಧಿಸಿದಂತೆ ಆಳಂದ ನಗರದಲ್ಲಿ ಎರಡು ಗುಂಪುಗಳ ಮಧ್ಯೆ ಭಾರಿ ಗಲಾಟೆಯಾಗಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಅಲ್ಲದೇ ಸಂಸದ, ಶಾಸಕರು, ಪೊಲೀಸ್, ಮಾಧ್ಯಮದವರ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ....