ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪೊಲೀಸರು ಭಾರಿ ಕಾರ್ಯಾಚರಣೆ ನಡೆಸಿ ಅಂತರರಾಜ್ಯ ಎಟಿಎಂ ಕಳ್ಳನನ್ನು ಬಂಧಿಸಿದ್ದಾರೆ. ಅರೋಪಿ ವಿಜಯ್ ಬಂಧಿತ ಆರೋಪಿಯಾಗಿದ್ದಾನೆ. ಮುಂಬೈ ಕುರ್ಲಾದ ಸಾಕಿನಾಕಾದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಅಂಕೋಲಾ ಕೆ.ಸಿ ರಸ್ತೆಯಲ್ಲಿನ...
ವಾಷಿಂಗ್ಟನ್ : ಮೈಕ್ರೋಸಾಫ್ಟ್ ಸಿಇಒ ಸತ್ಯ ನಾದೆಲ್ಲಾ ಅವರ ಪುತ್ರ ಝೈನ್ ನಾದೆಲ್ಲಾ ನಿಧನ ಹೊಂದಿದ್ದಾರೆ. ಈ ಬಗ್ಗೆ ಮೈಕ್ರೋಸಾಫ್ಟ್ ಕಾರ್ಪೊರೇಷನ್ ಮಾಹಿತಿ ನೀಡಿದೆ. 26 ವರ್ಷದ ಝೈನ್ ನಾದೆಲ್ಲಾ ಮೆದುಳಿನ ನರಕ್ಕೆ ಸಂಬಂಧಿಸಿದ ವಿಶೇಷ...
ಬೆಂಗಳೂರು: ಉಕ್ರೇನ್ನಲ್ಲಿ ರಷ್ಯಾ ಸೇನೆಯು ನಡೆಸಿದ ಶೆಲ್ ದಾಳಿಗೆ ಕರ್ನಾಟಕ ವೈದ್ಯಕೀಯ ವಿದ್ಯಾರ್ಥಿ ದಾರುಣವಾಗಿ ಸಾವನ್ನಪ್ಪಿದ್ದಾನೆ. ಸಾವನ್ನಪ್ಪಿದ ವಿದ್ಯಾರ್ಥಿಯನ್ನು ಹಾವೇರಿ ಮೂಲದ ನವೀನ್ ಎಂದು ಗುರುತಿಸಲಾಗಿದೆ. ಖಾರ್ಕಿವ್ ನಗರದಲ್ಲಿ ತಂಗಿದ್ದ ಆತ ಬೆಳಗ್ಗೆ ತಿಂಡಿ ತರಲು...
ಹೊಸದಿಲ್ಲಿ: ಕಳೆದ ತಿಂಗಳು ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ದರ ಇಳಿಕೆ ಮಾಡುವ ಮೂಲಕ ಗ್ರಾಹಕರಿಗೆ ಕೊಂಚ ಸಮಾಧಾನ ನೀಡಿದ್ದ ತೈಲ ಕಂಪೆನಿಗಳು, ಮಾರ್ಚ್ ತಿಂಗಳ ಮೊದಲ ದಿನವೇ ಮತ್ತೆ ಆಘಾತ ನೀಡಿವೆ. 19 ಕೆಜಿ...
ಬೆಂಗಳೂರು: ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಕಾಮಗಾರಿಗಳಿಗೆ ಗ್ರಾಮ ಪಂಚಾಯಿತಿ ಸದಸ್ಯರು ಸಾಮಗ್ರಿ ಸರಬರಾಜು ಮಾಡಿ ಬಿಲ್ ಪಡೆದರೆ ಅಂಥವರು ಗ್ರಾಪಂ ಸದಸ್ಯತ್ವ ಕಳೆದುಕೊಳ್ಳಬೇಕಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಎಚ್ಚರಿಕೆ...
ಬಂಟ್ವಾಳ: ಪದವಿ ವಿದ್ಯಾಭ್ಯಾಸ ಮುಗಿಸಿ ಮನೆಯಲ್ಲಿದ್ದ ಮಗನನ್ನು ‘ಉದ್ಯೋಗ ಮಾಡು’ ಎಂದು ಸಲಹೆ ನೀಡಿದ್ದ ತಂದೆಗೆ ಅವಾಚ್ಯ ಶಬ್ದಗಳಿಂದ ಬೈದು, ದೊಣ್ಣೆಯಿಂದ ಹೊಡೆದ ಘಟನೆ ಬಂಟ್ವಾಳದ ಬಾಳ್ತಿಲ ಗ್ರಾಮದಲ್ಲಿ ನಡೆದಿದೆ. ಈ ಬಗ್ಗೆ ನಗರ ಪೊಲೀಸ್...
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 23ನೇ ಅವಧಿಗೆ ಮೇಯರ್ ಹಾಗೂ ಉಪ ಮೇಯರ್ ಹಾಗೂ 4 ಸ್ಥಾಯಿ ಸಮಿತಿಗಳ ಚುನಾವಣೆಯನ್ನು ಇದೇ ಮಾರ್ಚ್ 2 ರಂದು ನಿಗಧಿಪಡಿಸಿ ತಿಳುವಳಿಕೆ ಪತ್ರವನ್ನು ಜಾರಿ ಮಾಡಲಾಗಿತ್ತು. ಆದರೆ ಈಗಾಗಲೇ...
ಮೂಡುಬಿದಿರೆ: ಆಳ್ವಾಸ್ಶಿಕ್ಷಣ ಪ್ರತಿಷ್ಠಾನ ಹಾಗೂ ಬಾಲ್ ಬ್ಯಾಡ್ಮಿಂಟನ್ ಅಸೋಸಿಯೇಶನ್ ಆಫ್ ಕರ್ನಾಟಕ ಇದರ ಆಶ್ರಯದಲ್ಲಿ ಮಾ. 2ರಿಂದ 6 ರವರೆಗೆ 67ನೇ ರಾಷ್ಟ್ರೀಯ ಸೀನಿಯರ್ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ...
ಸುರತ್ಕಲ್: ಮಂಗಳೂರು ಮಹಾನಗರ ಪಾಲಿಕೆಗೆ ನಾಮನಿರ್ದೇಶಿತ ಸದಸ್ಯರಾಗಿ ಪ್ರಶಾಂತ್ ಮೂಡಾಯಿಕೋಡಿ ಆಯ್ಕೆಯಾಗಿದ್ದಾರೆ. ಪ್ರಶಾಂತ್ ಮುಡಾಯಿಕೋಡಿ ಅವರು ರಾಜಕೀಯ, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕೆ ಮೊದಲಾದ ಕ್ಷೇತ್ರಗಳಲ್ಲಿ ತನ್ನನ್ನು ತೊಡಗಿಸಿಕೊಂಡಿರುತ್ತಾರೆ. ಭಾರತೀಯ ಪಕ್ಷದಲ್ಲಿ ಸಕ್ರೀಯ ಸದಸ್ಯರಾಗಿ ಕೆಲಸ ಮಾಡುತ್ತಿರುವ...
ಉಪ್ಪಿನಂಗಡಿ: ಅಂಗಳದಲ್ಲಿ ಇರಿಸಲಾಗಿದ್ದ ಕೆಂಪು ಕಲ್ಲಿನಟ್ಟಿ ಮಗುಚಿ ಬಿದ್ದು ಮೂರುವರೆ ವರ್ಷ ಪ್ರಾಯದ ಗಂಡು ಮಗುವೊಂದು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕು ತಣ್ಣೀರುಪಂತ ಗ್ರಾಮದ ಬಾಯ್ತಾರು ಎಂಬಲ್ಲಿ ನಿನ್ನೆ ಸಂಜೆ ಸಂಭವಿಸಿದೆ. ಮೃತ ಮಗುವಿನ ಹೆಸರು...