ಉಪ್ಪಿನಂಗಡಿ: ಬೈಕ್ಗಳೆರಡು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಉಪ್ಪಿನಂಗಡಿ ಬಳಿಯ 34 ನೆಕ್ಕಿಲಾಡಿಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಮೃತರನ್ನು ಬಜತ್ತೂರು ಗ್ರಾಮದ ಬೆದ್ರೋಡಿ ನಿವಾಸಿ ನವಾಝ್ ಎಂದು ಗುರುತಿಸಲಾಗಿದೆ. ಸಹಸವಾರ...
ಮಂಗಳೂರು : ಕೊಡಿಯಾಲ್ ಸ್ಫೋರ್ಟ್ ಅಸೋಸಿಯೇಶನ್ ಆಯೋಜಿಸುವ ಫುಜ್ಲಾನಾ ಜಿಪಿಎಲ್ 2022 ನೇತ್ರಾವತಿ ನದಿ ತೀರದಲ್ಲಿರುವ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಕ್ಯಾಂಪಸ್ಸಿನಲ್ಲಿ ವರ್ಣರಂಜಿತವಾಗಿ ಕೊನೆಗೊಂಡಿದೆ. ಒಟ್ಟು 3 ದಿನಗಳ ತನಕ ನಡೆದ, ರಾಷ್ಟ್ರದ ವಿವಿಧ ರಾಜ್ಯಗಳ...
ಮಂಗಳೂರು : ಅಭಿವೃದ್ದಿ ಕಾರ್ಯಗಳಲ್ಲಿ ದಯನೀಯ ವೈಫಲ್ಯ ಖಂಡಿರುವ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ತನ್ನ ವಿಫಲತೆಯನ್ನು ಮುಚ್ಚಿ ಹಾಕಲು ಕೋಮು ಹಿಂಸಾಚಾರಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ. ಎಮ್ ಆರ್ ಪಿ ಎಲ್ ಉದ್ಯೋಗದ...
ಕಲಬುರ್ಗಿ : ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹಾಗೂ ಚೈತ್ರಾ ಕುಂದಾಪುರ ಅವರನ್ನು ಜಿಲ್ಲೆಗೆ ಪ್ರವೇಶಿಸದಂತೆ ಕಲಬುರಗಿ ಜಿಲ್ಲಾಧಿಕಾರಿ ನಿರ್ಬಂಧ ವಿಧಿಸಿದ್ದಾರೆ . ಇದರ ಜೊತೆಗೆ ಶ್ರೀರಾಮ ಸೇನೆ ರಾಜ್ಯ ಘಟಕದ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಗೆ...
ಬಂಟ್ವಾಳ: ಮಾಜಿ ಸಚಿವ ಬಿ.ರಮಾನಾಥ ರೈಯವರು ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನಕ್ಕೆ ಭೇಟಿ ನೀಡಿ, ತನ್ನ ಮೇಲೆ ಸುಳ್ಳು ಆರೋಪ ಮಾಡಿದವರಿಗೆ ತಾಯಿ ಕಲ್ಲುರ್ಟಿಯು ಕಠಿಣ ಶಿಕ್ಷೆ ನೀಡುವಂತೆ ಪ್ರಾರ್ಥನೆ ಸಲ್ಲಿಸಿದರು. ನಾಲ್ಕು ವರ್ಷಗಳ ಹಿಂದೆ...
ಬ್ರಹ್ಮಾವರ : ಉಡುಪಿ ಜಿಲ್ಲೆಯ ಬ್ರಹ್ಮಾವರ ಹೆಗ್ಗುಂಜೆ ಗ್ರಾಮದಲ್ಲಿ ಇರುವ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಿನ್ನೆ ತಡ ರಾತ್ರಿ ಮೂರು ಕಳ್ಳರು ದೇವಸ್ಥಾನದ ಕಾಣಿಕೆ ಡಬ್ಬಿಯಿಂದ ಮೂರು ಜನ ಕಳ್ಳರು ಹಣವನ್ನು ಕಳ್ಳತನ ನಡೆಸಲು ಯತ್ನಿಸಿದ ಘಟನೆ...
ಉಡುಪಿ: ಮುಸ್ಲಿಂಮರು ಷರಿಯತ್ ಕಾನೂನು ಒಪ್ಪುವುದಾದರೆ ಷರಿಯತ್ನಲ್ಲಿರುವುದನ್ನು ಎಲ್ಲವನ್ನೂ ಮುಸ್ಲಿಂಮರಿಗೆ ಕಡ್ಡಾಯ ಮಾಡಿ ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ. ಉಡುಪಿಯಲ್ಲಿ ನಡೆದ ಬಿಜೆಪಿ ಪಕ್ಷದ ಕಾರ್ಯಕ್ರಮವೊಂದರಲ್ಲಿ ಶಾಸಕರು ಮಾತನಾಡಿದ ವೀಡಿಯೋ ವೈರಲ್ ಆಗಿದೆ. ...
ವಿಟ್ಲ: ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದು ಓರ್ವ ಗಂಭೀರವಾಗಿ ಗಾಯಗೊಂಡು, ಉಳಿದ್ದ ಇಬ್ಬರಿಗೆ ಗಾಯವಾದ ಘಟನೆ ಬಂಟ್ವಾಳದ ತಾಲೂಕಿನ ವಿಟ್ಲದಲ್ಲಿ ನಡೆದಿದೆ. ವಿಟ್ಲ ಬಸ್ಟ್ಯಾಂಡ್ ಕಡೆಯಿಂದ ಬಂದ ಕಾರು ಜಟಧಾರಿ ದೈವಸ್ಥಾನದ ಎದುರು...
ಚಿಕ್ಕಬಳ್ಳಾಪುರ: ಸಿಲಿಂಡರ್ ಸ್ಫೋಟಗೊಂಡು ಮನೆಯೊಂದು ಛಿದ್ರ ಛಿದ್ರವಾಗಿ, ಮನೆಯಲ್ಲಿದ್ದ ದಂಪತಿ ಗಂಭೀರ ಗಾಯಗೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದಲ್ಲಿ ನಡೆದಿದೆ. ಇಂದು ಮುಂಜಾನೆ 5 ಗಂಟೆಗೆ ಲೈಟ್ ಸ್ವಿಚ್ ಆನ್ ಮಾಡಿದ ವೇಳೆ ಸಿಲಿಂಡರ್...
ಬೆಂಗಳೂರು: ಕಾರು, ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿ ಇಬ್ಬರು ಸವಾರರು ಮೃತಪಟ್ಟ ಘಟನೆ ಬೆಂಗಳೂರಿನ ಬ್ಯಾಟರಾಯನಪುರ ಜಂಕ್ಷನ್ನಲ್ಲಿ ನಡೆದಿದೆ. ಬೈಕ್ ಸವಾರ ಕಿರಣ್, ಹಿಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹೆಬ್ಬಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ...