ಮಂಗಳೂರು: ವಿವಿಧ ಕಾರ್ಯಕ್ರಮಗಳ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರು ನಾಳೆ ಮಂಗಳೂರು ಪ್ರವಾಸ ಕೈಗೊಂಡಿದ್ದಾರೆ. ನಾಳೆ (ಫೆ.28)ರ ಮಧ್ಯಾಹ್ನ 3 ಗಂಟೆಗೆ ಹುಬ್ಬಳ್ಳಿಯಿಂದ ವಿಶೇಷ ವಿಮಾನದ ಮೂಲಕ ಹೊರಟು 3.45ಕ್ಕೆ ಮಂಗಳೂರಿನ ಬಜಪೆ ಅಂತರಾಷ್ಟ್ರೀಯ...
ಮಂಗಳೂರು: ಬೆಳ್ತಂಗಡಿ ಶಾಸಕರು ಹಿಂದೂಗಳ ಪರವಾಗಿರುವವರು, ಕೆಲದಿನಗಳ ಹಿಂದೆ ಬೆಳ್ತಂಗಡಿಯಲ್ಲಿ ಕೊಲೆಯಾದ ಹಿಂದೂ ಹುಡುಗನ ಪರವಾಗಿ ಮಾತನಾಡಬೇಕಿತ್ತು. ಆದರೆ ಶಾಸಕರು ಒಂದೇ ಒಂದು ಶಬ್ದ ಮಾತನಾಡಿಲ್ಲ. ಕೊಲೆಯಾದ ಕುಟುಂಬಕ್ಕೆ ಸರ್ಕಾರ 25 ಲಕ್ಷ ರೂಪಾಯಿ ಪರಿಹಾರ...
ಮಂಗಳೂರು: ಲೇಡಿಗೋಷನ್ ಆಸ್ಪತ್ರೆ ಹೆಸರನ್ನು ರಾಣಿ ಅಬ್ಬಕ್ಕ ಎಂದು ಹೆಸರು ಬದಲಾಯಿಸುವ ಮೊದಲು ಅಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಿ ಎಂದು ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಹಾಗೂ ಶಾಸಕ ಯು.ಟಿ ಖಾದರ್ ಹೇಳಿದ್ದಾರೆ. ನಗರದ ಸರ್ಕ್ಯೂಟ್...
ಮಂಗಳೂರು: ಮಹಾನಗರ ಪಾಲಿಕೆ , ವೀರರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನ ಮಂಗಳೂರು ಇವುಗಳ ಸಹಭಾಗಿತ್ವದಲ್ಲಿ ಎರಡು ದಿನಗಳ ಕಾಲ ನಡೆಯುವ ನಮ್ಮ ಅಬ್ಬಕ್ಕ 2022 ಅಮೃತ ಸ್ವಾತಂತ್ರ್ಯ ಸಂಭ್ರಮಕ್ಕೆ ಇಂದು ಮಂಗಳೂರಿನ ಪುರಭವನದಲ್ಲಿ ಚಾಲನೆ ನೀಡಲಾಯಿತು....
ಬೆಳಗಾವಿ: ಉಕ್ರೇನ್ ಹಾಗು ರಷ್ಯಾ ನಡುವಿನ ಸೇನಾ ಸಮರಕ್ಕೆ ಭಾರತೀಯರು ಕಂಗಲಾಗಿ ಹೋಗಿದ್ದು, ವಿದ್ಯಾಭ್ಯಾಸಕ್ಕಾಗಿ ಉಕ್ರೇನ್ ಗೆ ತೆರಳಿರುವ ಹಲವಾರು ಮಂದಿ ವಿದ್ಯಾರ್ಥಿಗಳಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಈ ನಿಟ್ಟಿನಲ್ಲಿ ಭಾರತ ಸರಕಾರವು ತಮ್ಮ ದೇಶದ...
ಮಂಗಳೂರು: ನಗರದ ಹೊರವಲಯದ ತೊಕ್ಕಟ್ಟು ಜಂಕ್ಷನ್ ನಲ್ಲಿ ಬ್ಯಾರಿ ಭವನ ಶಿಲಾನ್ಯಾಸಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಅಬ್ಬಕ್ಕ ಭವನ ವಿಳಂಬ ಹಿನ್ನೆಲೆ ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಹಾಗೂ ಅಭಿಮಾನಿಗಳಿಂದ ಈ ಶಿಲಾನ್ಯಾಸಕ್ಕೆ ಈ...
ಮಂಗಳೂರು: ಮಂಗಳೂರಿನ ಉರ್ವಸ್ಟೋರ್ ಬಳಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಭವನಕ್ಕೆ ಇಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ ಸುನೀಲ್ ಕುಮಾರ್ ಶಿಲಾನ್ಯಾಸ ನೆರವೇರಿಸಿದರು. ಕರ್ನಾಟಕ ಕೊಂಕಣಿ...
ಉಪ್ಪಿನಂಗಡಿ: ವಿಶ್ವ ವಿದ್ಯಾನಿಲಯ ಕಾಲೇಜು, ನೆಲ್ಯಾಡಿ ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಉದ್ಘಾಟನಾ ಸಮಾರಂಭವು ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಉದ್ಘಾಟನೆಯನ್ನು ಮಾಡಿದ ಮಂಗಳೂರು ವಿಶ್ವ ವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ...
ಮಂಗಳೂರು: ಹಿಜಾಬ್- ಕೇಸರಿ ಶಾಲು ವಿವಾದದ ಮಧ್ಯೆ ನಗರದ ಖಾಸಗಿ ಶಾಲೆಯೊಂದಕ್ಕೆ ಸಿಖ್ ಬಾಲಕ ಧರಿಸುತ್ತಿದ್ದ ಟರ್ಬನ್ ಧರಿಸದಂತೆ ಸೂಚಿಸಿದ್ದು, ಮಾತುಕತೆಯ ಮೂಲಕ ವಿಷಯ ಬಗೆಹರಿದಿದೆ. ಸಾಂದರ್ಭಿಕ ಚಿತ್ರ ಮಂಗಳೂರಿನಲ್ಲಿ ವಾಸವಾಗಿರುವ ರಾಷ್ಟ್ರೀಯ...
ಬೆಂಗಳೂರು: ಮಗಳು ಆಸ್ತಿಯಲ್ಲಿ ಪಾಲು ಕೇಳುವಾಗ ಅಥವಾ ಆಸ್ತಿ ವಿಭಜನೆ ಕೋರಿ ದಾವೆ ಹೂಡುವಾಗ ಮದುವೆ ವೇಳೆ ವರದಕ್ಷಿಣೆಯಾಗಿ ಪಡೆದ ಆಸ್ತಿಗಳನ್ನು ಕೂಡ ದಾವೆಯಲ್ಲಿ ಸೇರಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಬೆಂಗಳೂರಿನ ಮಹಿಳೆಯೊಬ್ಬರು...