ಮಂಗಳೂರು: ಪ್ರಸಕ್ತ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಎದುರಿಸಲಿರುವ ಜಿಲ್ಲೆಯ ವಿದ್ಯಾರ್ಥಿಗಳಿಗೆ ಹೆಚ್ಚಿನ ಪರೀಕ್ಷಾ ಪೂರ್ವ ಅಭ್ಯಾಸ ಮಾಡಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ ರಾಜೇದ್ರ ಕೆ ವಿ ಅವರು ಸಾರ್ವಜನಿಕ ಶಿಕ್ಷಣ ಇಲಾಖೆಯ...
ಕೇರಳ: ವಾಟ್ಸಾಪ್ ಗ್ರೂಪ್ನಲ್ಲಿ ಸದಸ್ಯರು ಪೋಸ್ಟ್ ಮಾಡಿದ ಯಾವುದೇ ಆಕ್ಷೇಪಾರ್ಹ ವಿಷಯಕ್ಕೆ ಗ್ರೂಪ್ ಅಡ್ಮಿನ್ʼನನ್ನು ಜವಾಬ್ದಾರರನ್ನಾಗಿ ಮಾಡಲು ಸಾಧ್ಯವಿಲ್ಲ ಅಂತ ಕೇರಳ ಹೈಕೋರ್ಟ್ ತೀರ್ಪು ನೀಡಿದೆ. ವಾಟ್ಸಪ್ ಗ್ರೂಪ್ ಅಡ್ಮಿನ್ ವಿರುದ್ಧದ ಪೋಕ್ಸೊ ಪ್ರಕರಣವನ್ನ ವಜಾಗೊಳಿಸುವಾಗ...
ಬೆಂಗಳೂರು: ಹೊಟ್ಟೆಯಲ್ಲಿ 7 ಕೋಟಿ ಮೌಲ್ಯದ 1 ಕೆಜಿ ಹೆರಾಯಿನ್ ಸಾಗಿಸುತ್ತಿದ್ದ ಉಗಾಂಡಾ ದೇಶದ ವ್ಯಕ್ತಿಯನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಶಾರ್ಜಾದಿಂದ ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ 32 ವರ್ಷದ ವ್ಯಕ್ತಿಯನ್ನು...
ಉಡುಪಿ: ಉಕ್ರೇನ್ನಲ್ಲಿ ಉಡುಪಿ ಜಿಲ್ಲೆಗೆ ಸಂಬಂಧಪಟ್ಟ ವೈದ್ಯಕೀಯ ವಿದ್ಯಾರ್ಥಿಯೋರ್ವ ಸಿಲುಕಿಕೊಂಡಿದ್ದು ತಾವಿರುವ ಕಾರ್ಕಿವ್ ಪ್ರದೇಶದಲ್ಲಿ ಯುದ್ಧದಿಂದ ಯಾವುದೇ ತೊಂದರೆಯಾಗಿಲ್ಲ ಎಂದು ಹೆತ್ತವರಿಗೆ ತಿಳಿಸಿದ್ದಾರೆ. ಬ್ರಹ್ಮಾವರದ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ.ಧನಂಜಯ್ ಬಗ್ಲಿ ಅವರ ಹಿರಿಯ...
ಮಂಗಳೂರು: ಕೇರಳಕ್ಕೆ ನಿಷೇಧಿತ ಮಾದಕ ವಸ್ತು ಎಂ.ಡಿ.ಎಂ.ಎ ಸಾಗಾಟ ಮಾಡುತ್ತಿದ್ದ ಜಾಲವನ್ನು ಪತ್ತೆ ಹಚ್ಚಿದ ಕೊಣಾಜೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಅಮೀರ್, ಮುಹಮ್ಮದ್ ಫರ್ವೀಝ್, ಅನ್ಸಿಫ್ ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿ, ಮೆಲ್ಕಾರ್, ಬೋಳಿಯಾರು,...
ಮಂಗಳೂರು: ಆನ್ಲೈನ್ ಶಾಪಿಂಗ್ ಜಾಲತಾಣವಾದ ಫ್ಲಿಪ್ಕಾರ್ಟ್ನ ಕಸ್ಟಮರ್ ಕೇರ್ ನಂಬರ್ ಎಂದು ಭಾವಿಸಿದ ವ್ಯಕ್ತಿಯೊಬ್ಬರು ಅದೇ ನಂಬರ್ಗೆ ಕರೆ ಮಾಡಿ 48,354 ರೂಪಾಯಿಯನ್ನು ಕಳೆದುಕೊಂಡಿರುವುದರ ಬಗ್ಗೆ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂದು ಎಲ್ಲರೂ...
ಮಂಗಳೂರು: ಕೊಡಿಯಾಲ್ ಸ್ಪೋರ್ಟ್ಸ್ ಅಸೋಸಿಯೇಶನ್ ಫುಜ್ಲಾನಾ ಜಿಪಿಎಲ್ ಉತ್ಸವ-2022 ಕಾರ್ಯಕ್ರಮವನ್ನು ಇಂದು ನೇತ್ರಾವತಿ ನದಿ ತೀರದ ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಆಯೋಜಿಸಿದೆ. ಕ್ರಿಕೆಟ್ ಪಂದ್ಯಾಟಗಳಿಗೆ ಗಣ್ಯರು ಚಾಲನೆ ನೀಡಲಿದ್ದಾರೆ. ಈ ಬಾರಿಯ ಟೂರ್ನಿಯಲ್ಲಿ ‘ಹೆಲಿ ಟೂರಿಸಂ’ ವಿಶೇಷ...
ಮಂಗಳೂರು : ಉಕ್ರೇನ್ ಮೇಲೆ ರಷ್ಯಾ ಸಮರ ಸಾರಿದ್ದು ಈಗಾಗಲೇ ಅಪಾರ ಸಾವು ನೋವುಗಳು ಸಂಭವಿಸಿವೆ. ಈ ಮಧ್ಯೆ ಉಕ್ರೇನ್ ನಲ್ಲಿ ಮಂಗಳೂರು ಮೂಲದ ಇಬ್ಬರು ವೈದ್ಯಾಕೀಯ ವಿದ್ಯಾರ್ಥಿಗಳು ಸಿಲುಕಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ನಗರದ...
ಮಂಗಳೂರು : ದೇಶ ಮೊದಲು ,ಧರ್ಮ ನಂತರ ಹೇಳಿಕೆ ನೀಡಿದ್ದ ಕೈ ನಾಯಕಿಗೆ ಸಂಕಷ್ಟ ಎದುರಾಗಿದೆ. ದೇಶದಾದ್ಯಂತ ಚರ್ಚೆಯಾಗುತ್ತಿದ್ದ ಹಿಜಾಬ್ ವಿಚಾರದ ಕುರಿತಾಗಿ ವಿದ್ಯಾರ್ಥಿಗಳು ಗಲಭೆಗೆ ಅವಕಾಶ ಮಾಡದೆ ಶಾಂತಿ ಕಾಪಾಡಿ, ಶಿಕ್ಷಣ ಪಡೆಯಿರಿ...
ಮಂಗಳೂರು: ಬಂದರು ಪೊಲೀಸ್ ಠಾಣೆಯ ಲಾಕಪ್ ನಲ್ಲಿ ರಾಜೇಶ್ ಪೂಜಾರಿ (33) ಎಂಬ ಯುವಕ ಅನುಮಾನಾಸ್ಪದವಾಗಿ ಮೃತ ಪಟ್ಟಿರುವ ಪ್ರಕರಣ ಮುಚ್ಚಿಹಾಕಲು ವ್ಯವಸ್ಥಿತವಾದ ಯತ್ನ ನಡೆಯುತ್ತಿದೆ ಎಂದು ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಆರೋಪಿಸಿದೆ....