ಮಂಗಳೂರು: ನಗರದ ನೆಹರೂ ಮೈದಾನದಲ್ಲಿ ಇಂದು ಬೆಳಿಗ್ಗೆ ಪೊಲೀಸ್ ಕಮಿಷನರ್ಸ್ ಕಪ್ 2022ಗೆ ಚಾಲನೆ ನೀಡಲಾಯಿತು. ಮಂಗಳೂರು ಸಿಟಿ ಪೊಲೀಸ್, ಫಾಯರ್, ಸಿಎಎಸ್ಎಫ್, ಕೆಎಸ್ಆರ್ಪಿ, ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್, ಎಕ್ಸೈಸ್ ಡಿಪಾರ್ಟ್ಮೆಂಟ್, ಫಾಯರ್ ಎಂಡ್...
ಮಂಗಳೂರು: ನಗರದ ಉರ್ವಾ ಮೈದಾನದಲ್ಲಿ ಇಂದು ಬೆಳಿಗ್ಗೆ ಬರ್ಕೆ ಪ್ರೀಮಿಯರ್ ಲೀಗ್ ಸೀಸನ್ 2 ಕ್ರಿಕೆಟ್ ಪಂದ್ಯಾಟ ನಡೆಯಿತು. ಕ್ರೀಡಾಕೂಟದ ಉದ್ಘಾಟನೆಯನ್ನು ಮಂಗಳೂರು ನಗರ ಪಾಲಿಕೆ ಸದಸ್ಯ ಜಗದೀಶ್ ಶೆಟ್ಟಿ ಉದ್ಘಾಟಿಸಿದರು. ಸ್ಥಾಪಕಾಧ್ಯಕ್ಷ ಯಜ್ಞೇಶ್ ಬರ್ಕೆ,...
ಉಡುಪಿ: ಹಿಜಾಬ್ ವಿವಾದ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಶಾಸಕ ರಘುಪತಿ ಭಟ್ಗೆ ಜೀವ ಬೆದರಿಕೆ ಕರೆಗಳು ಬರುತ್ತಿವೆ. ಇಂಟರ್ನೆಟ್ ಕರೆ ಮಾಡಿ ಕಿಡಿಗೇಡಿಗಳು ಬೆದರಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, ಗಂಭೀರವಾದ ಬೆದರಿಕೆ...
ಮೂಡುಬಿದಿರೆ: ತಾಲೂಕಿನ ಇರುವೈಲು ಗ್ರಾ.ಪಂ ವ್ಯಾಪ್ತಿಯ ಹೊಸ ಮರಾಯ ಪದವಿನಲ್ಲಿ ಕೊರಗಪ್ಪ ಶೆಟ್ಟಿ ಎಂಬವರ ರಬ್ಬರ್ ತೋಟಕ್ಕೆ ನಿನ್ನೆ ಸಂಜೆ ಬೆಂಕಿ ಬಿದ್ದಿದ್ದು 7 ರಿಂದ 8 ಎಕ್ರೆ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಆ ಪ್ರದೇಶಕ್ಕೆ...
ಕೋಲಾರ: ಮದುವೆಯ ಕ್ಷಣಕ್ಕಾಗಿ ಹೆಣ್ಮಕ್ಕಳು ನೂರಾರು ಕನಸು ಕಂಡಿರುತ್ತಾರೆ. ಕೊನೆಗೂ ಆ ಯುವತಿಯ ಬಾಳಲ್ಲಿ ಅಂತಹ ಸುಂದರ ಕ್ಷಣ ಬಂದಿತ್ತು. ಆದರೆ ಆಕೆಯ ವಿಧಿ ಲಿಖಿತವೇ ಬೇರೆಯದ್ದಾಗಿತ್ತು ಅನಿಸುತ್ತೆ. ಮಗಳ ಮದುವೆ ಸಂಭ್ರಮದಲ್ಲಿದ್ದ ಪೋಷಕರು ಇದೀಗ...
ಮಂಗಳೂರು: ಬಾರೊಂದರಲ್ಲಿ ಕುಡಿದು ಕ್ಷುಲಕ ಕಾರಣಕ್ಕೆ ಜಗಳ ಮಾಡಿಕೊಂಡು ಚೂರಿ ಇರಿತ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ್ದು, ಉಳಿದ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಪಡಂತರಬೆಟ್ಟು ನಿವಾಸಿ ಪುರುಷ...
ಮಂಗಳೂರು: ಮೊಬೈಲ್ ಬಳಸದಂತೆ ಬುದ್ಧಿವಾದ ಹೇಳಿದ್ದಕ್ಕೆ ಮನೆ ಬಿಟ್ಟು ಹೋಗಿದ್ದ ಇಬ್ಬರು ಸಹೋದರಿಯರನ್ನ ಚಿಕ್ಕಮಗಳೂರಿನಲ್ಲಿ ಮಂಗಳೂರಿನ ಬಜಪೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಬಜಪೆ ಗ್ರಾಮದ ಕೊಂಚಾರು ನಿವಾಸಿ ಮಾಮು ಎಂಬುವರ ಇಬ್ಬರು ಪುತ್ರಿಯರಾದ ಮುಬೀನಾ (22)...
ಬೆಂಗಳೂರು : ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಬರುವ ಶಿಕ್ಷಣ ಸಂಸ್ಥೆಗಳಿಗೆ ನೀಡಿದ್ದ ರಜೆಯನ್ನು ಮುಂಜಾಗ್ರತಾ ಕ್ರಮವಾಗಿ ಫೆ.16ರವರೆಗೂ ಮುಂದುವರಿಸಲಾಗಿದೆ ಎಂದು ಉನ್ನತ...
ಮಂಗಳೂರು : ಹಿಜಾಬ್ ವಿಷಯದ ಸಂತ್ರಸ್ಥ ವಿದ್ಯಾರ್ಥಿನಿಯರ ವೈಯಕ್ತಿಕ ವಿಚಾರಗಳನ್ನು ಸಾರ್ವಜನಿಕವಾಗಿ ಸೋರಿಕೆ ಮಾಡಿ ಹಿಜಾಬ್ ವಿವಾದವನ್ನು ದಮನ ಮಾಡಲು ಎಬಿವಿಪಿ ಯತ್ನಿಸುತ್ತಿದೆ ಎಂದು ಕ್ಯಾಪಂಸ್ ಫ್ರಂಟ್ ಆಫ್ ಇಂಡಿಯಾ ಆರೋಪಿಸಿದೆ. ಮಂಗಳೂರಿನಲ್ಲಿ ಈ ಬಗ್ಗೆ...
ಮಂಗಳೂರು: ಬ್ಯಾರಿ ಭಾಷಿಕರ ಕುರಿತು “ಮೈಕಾಲ” ಎಂಬ ಕೃತಿಯನ್ನು ರಚನೆ ಮಾಡುವ ಮೂಲಕ ಪ್ರಸಿದ್ಧಿ ಪಡೆದ ದಿವಂಗತ ಅಹ್ಮದ್ ನೂರಿಯವರ ಜನ್ಮ ಶತಮಾನೋತ್ಸವ ಕಾರ್ಯಕ್ರಮವು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ವತಿಯಿಂದ ಮಂಗಳೂರು ನಗರದ ಪುರಭವನದ...