ಬೆಂಗಳೂರು: ಹಿಜಾಬ್ ಪ್ರಕರಣ ಸೋಮವಾರಕ್ಕೆ ವಿಚಾರಣೆ ಮುಂದೂಡಿ ಸುಪ್ರೀಂ ಸಿ.ಜೆ ಆದೇಶ ಹೊರಡಿಸಿದ್ದಾರೆ. ಆದರೆ ವಿಚಾರಣೆ ಮುಗಿಯುವವರೆಗೆ ಧಾರ್ಮಿಕ ಉಡುಗೆಗೆ ಅವಕಾಶವಿಲ್ಲ. ಸೋಮವಾರದಿಂದ ಪ್ರತಿದಿನ ವಿಚಾರಣೆ ನಡೆಸುತ್ತೇವೆ. ಆದಷ್ಟು ಬೇಗ ಮುಗಿಸಿ ಆದೇಶ ನಿಡುತ್ತೇವೆ. ಶಾಲಾ...
ಚನ್ನಗಿರಿ: ವಿವಾದಾತ್ಮಕ ಫೋಟೊವನ್ನು ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ಹಾಕಿಕೊಂಡಿದ್ದ ಯುವಕನ ಮನೆಯ ಮೇಲೆ ಸುಮಾರು 300 ಜನರಿದ್ದ ಗುಂಪು ಬುಧವಾರ ರಾತ್ರಿ ದಾಳಿ ಮಾಡಿದ ಘಟನೆ ತಾಲ್ಲೂಕಿನ ನಲ್ಲೂರು ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಯುವಕ ಹಾಗೂ ಆತನ...
ನವದೆಹಲಿ: WWF, WWE ಪಂದ್ಯಗಳಲ್ಲಿ ಮಿಂಚುವ ಮೂಲಕ ಸಾಕಷ್ಟು ಅಭಿಮಾನಿಗಳನ್ನು ಹೊಂದಿರುವ ಖಲಿ ಅವರು ಇಂದು ಬಿಜೆಪಿ ಕಚೇರಿಗೆ ಬೆಳಗ್ಗೆ ತಲುಪಿ, ಮಧ್ಯಾಹ್ನ 1 ಗಂಟೆಗೆ ಬಿಜೆಪಿ ಪಕ್ಷಕ್ಕೆ ಸೇರಿದ್ದಾರೆ. ಇವರನ್ನು ಕೇಂದ್ರ ಸಚಿವ ಮತ್ತು...
ನವದೆಹಲಿ: ವಿದೇಶಗಳಿಂದ ಭಾರತಕ್ಕೆ ಆಗಮಿಸುವವರಿಗೆ ಕೇಂದ್ರ ಆರೋಗ್ಯ ಸಚಿವಾಲಯವು ಶುಭ ಸುದ್ದಿ ನೀಡಿದೆ. ಈ ಹಿಂದೆ ಕಡ್ಡಾಯಗೊಳಿಸಿದ್ದ ಏಳು ದಿನಗಳ ‘ಹೋಮ್ ಕ್ವಾರಂಟೈನ್’ ಅನ್ನು ರದ್ದುಗೊಳಿಸಲಾಗಿದೆ. ಮತ್ತು ಈ ಬಗ್ಗೆ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. 7...
ವಾಷಿಂಗ್ಟನ್: ಸ್ಟಾರ್ಲಿಂಕ್ ಕಂಪನಿ ಅಗ್ಗದ ಇಂಟರ್ನೆಟ್ ಒದಗಿಸುವ ನಿಟ್ಟಿನಲ್ಲಿ ಉಡಾಯಿಸಿದ್ದ 40 ಉಪಗ್ರಹಗಳು ಭೂಕಾಂತೀಯ ಬಿರುಗಾಳಿಗೆ ಸಿಲುಕಿ ನಾಶವಾಗಿವೆ ಎಂದು ಕಂಪನಿ ತಿಳಿಸಿದೆ. ವಿಶ್ವದ ಶ್ರೀಮಂತ ಎಲೋನ್ ಮಸ್ಕ್ನ ಸ್ಪೇಸ್ಎಕ್ಸ್ ಸ್ಟಾರ್ಲಿಂಕ್ನ 40 ಉಪಗ್ರಹಗಳು ಭೂಕಾಂತೀಯ...
ಹಾಸನ : ನಾಲ್ಕು ವರ್ಷಗಳಿಂದ ಅತಿಥಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸಿದರೂ ರಾಜ್ಯ ಸರ್ಕಾರ ಈ ವರ್ಷ ಅದ್ಯಾವುದನ್ನು ಪರಿಗಣಿಸದ ಕಾರಣ, ಮನನೊಂದು ಅತಿಥಿ ಉಪನ್ಯಾಸಕಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಾಸನ ಜಿಲ್ಲೆ ಬೇಲೂರು ಪಟ್ಟಣ ಸಮೀಪದ ವೈ.ಡಿ.ಡಿ...
ಬೆಂಗಳೂರು: ಹಿಜಾಬ್ ಧಾರಣೆ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿ ಏಕಸದಸ್ಯ ಪೀಠದಿಂದ ತ್ರಿ ಸದಸ್ಯ ಪೀಠಕ್ಕೆ ಅರ್ಜಿ ವರ್ಗಾವಣೆಯಾಗಿದ್ದು, ಇಂದು 2.30ಕ್ಕೆ ಅರ್ಜಿ ವಿಚಾರಣೆ ನಡೆಯಲಿದೆ. ಕೆಲವೇ ಕ್ಷಣಗಳಲ್ಲಿ ವಾದ-ಪ್ರತಿವಾದ ಆರಂಭವಾಗಲಿದೆ. ಇಂದು ಪೀಠದಲ್ಲಿ ಮುಖ್ಯ ನ್ಯಾಯಮೂರ್ತಿ...
ಉಡುಪಿ: ಜಿಲ್ಲೆಯ ಮಣಿಪಾಲದ ಬಳಿ ಆಸ್ತಿ ವಿಚಾರವಾಗಿ ನವವಿವಾಹಿತ ಮಹಿಳೆಯೊಬ್ಬರಿಗೆ ತನ್ನ ಸೋದರ ಮಾವನೇ ಕತ್ತಿಯಿಂದ ಕಡಿದು ಹಲ್ಲೆ ನಡೆಸಿರುವ ಘಟನೆ ಉಡುಪಿ ತಾಲೂಕಿನ ಪರ್ಕಳ ಹೆರ್ಗದ ಗರಡಿ ಬಳಿ ಸಂಭವಿಸಿದೆ. ಗೆ ಹಲ್ಲೆಗೆ ಒಳಗಾದ...
ಚಿಕ್ಕಮಗಳೂರು: ಸರ್ಕಾರದ ನೀತಿಯಿಂದಾಗಿ ಕೆಲಸ ಕಳಕೊಂಡ ರಾಜ್ಯದ ಅತಿಥಿ ಉಪನ್ಯಾಸಕರು ಜೀವನವನ್ನು ಎದುರಿಸಲಾಗದೆ ಬೇಸತ್ತು ಆತ್ಮಹತ್ಯೆಯ ದಾರಿ ಹಿಡಿದ್ದಾರೆ. ನಾಲ್ಕು ವರ್ಷಗಳಿಂದ ಅತಿಥಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸಿದರೂ ರಾಜ್ಯ ಸರ್ಕಾರ ಈ ವರ್ಷ ಪರಿಗಣಿಸದ ಕಾರಣ,...
ಮಂಗಳೂರು: ಗಲ್ಫ್ ದೇಶದಿಂದ ವಿಮಾನ ಮೂಲಕ ಮಂಗಳೂರಿಗೆ ಒಟ್ಟು 25.17 ಲಕ್ಷ ರೂಪಾಯಿ ಮೌಲ್ಯದ ವಿದೇಶಿ ಕರೆನ್ಸಿ ಸಾಗಾಟ ಮಾಡುತ್ತಿದ್ದುದನ್ನು ಪತ್ತೆ ಹಚ್ಚಿದ್ದಾರೆ. ಫೆ. 8ರಂದು ದುಬೈಯಿಂದ ಬಂದ ಮಂಗಳೂರು ಮೂಲದ ಪ್ರಯಾಣಿಕನಿಂದ ಯುಎಇ ರಾಷ್ಟ್ರದ...