ಉಡುಪಿ: ಹಿಜಾಬ್ ವಿವಾದದ ಪರಿಸ್ಥಿತಿ ಜಿಲ್ಲೆಯಲ್ಲಿ ಎಲ್ಲೆ ಮೀರಿ ಹೋಗದಂತೆ ತಡೆಯುವ ಎಲ್ಲ ಪ್ರಯತ್ನವನ್ನು ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಹೇಳಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟ ಪ್ರಮುಖರು ಜಿಲ್ಲೆಯ 6...
ಲಕ್ನೋ: ಹಿಜಾಬ್ ಬಗ್ಗೆ ಪಾಕಿಸ್ತಾನದ ಸಚಿವರೊಬ್ಬರ ಹೇಳಿಕೆ ಬಗ್ಗೆ ಹೈದರಾಬಾದ್ ಸಂಸದ, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಪ್ರತಿಕ್ರಿಯಿಸಿದ್ದು, ನೀವ್ಯಾಕೆ ಭಾರತದ ಆಂತರಿಕ ವಿಚಾರಕ್ಕೆ ಮೂಗು ತೂರಿಸುತ್ತೀರಿ ಎಂದು ಪ್ರಶ್ನಿಸಿದ್ದಾರೆ. ಶಿಕ್ಷಣ ಹೋರಾಟಗಾರ್ತಿ ಮಲಾಲಾ ಯೂಸುಫ್...
ನವದೆಹಲಿ: ಕರ್ನಾಟಕ ರಾಜ್ಯದಲ್ಲಿ ಹಿಜಾಬ್-ಕೇಸರಿ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ನಿರಾಕರಿಸಿದೆ. ತ್ವರಿತ ಮಧ್ಯಪ್ರವೇಶಕ್ಕೆ ವಕೀಲ ಕಪಿಲ್ ಸಿಬಲ್ ಮನವಿ ಮಾಡಿದ್ದರು. ಈಗಾಗಲೇ ಹೈಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತದೆ. ಆದ್ದರಿಂದ ಮಧ್ಯಪ್ರವೇಶಿಸುವ ಅಗತ್ಯವಿಲ್ಲ ಎಂದಿದೆ. ಮತ್ತೆ ವಾದ ಮಂಡಿಸಿದಾಗ...
ಮಂಗಳೂರು: ನಗರದ ಕುದ್ರೋಳಿ ಉಪಕೇಂದ್ರದಿಂದ ಹೊರಡುವ 11ಕೆವಿ ಕಾರ್ ಸ್ಟ್ರೀಟ್ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ನಡೆಯಲಿದೆ. ಇಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನ್ಯೂಫೀಲ್ ಸ್ಟ್ರೀಟ್, ಕಾರ್...
ಸುಳ್ಯ: ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ಅದರಲ್ಲಿದ್ದ ಅನ್ಯಕೋಮಿನ ಯುವಕ-ಯುವತಿ ರೆಡ್ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆ ಬೆನ್ನಲೇ ಅವರ ಮೇಲೆ ಹಲ್ಲೆ ನಡೆಸಲು ಬಂದ ಆರೋಪದಲ್ಲಿ ಹಿಂದೂ ಸಂಘಟನೆಯ ನಾಲ್ಕು ಮಂದಿ ಕಾರ್ಯಕರ್ತರ ವಿರುದ್ಧ...
ಮಂಗಳೂರು: ರಾತ್ರೋ ರಾತ್ರಿ ಏಕಾಏಕಿ ಇಬ್ಬರು ಸಹೋದರಿಯರಿಬ್ಬರು ನಾಪತ್ತೆಯಾದ ಘಟನೆ ಮಂಗಳೂರು ಬಜೆಪೆಯ ಕೊಂಚಾರ್ ಎಂಬಲ್ಲಿ ನಡೆದಿದ್ದು ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಂಚಾರ್ನ ಬಾಡಿಗೆ ಮನೆಯಲ್ಲಿ ವಾಸವಿರುವ ಮಮ್ಮು. ಬಿ ಎಂಬವರ ಪುತ್ರಿಯರಾದ ಮುಬೀನ...
ಬೆಂಗಳೂರು: ಹಿಜಾಬ್ ವಿವಾದ ಸಂಬಂಧ ಏಕಸದಸ್ಯ ಪೀಠದಲ್ಲಿ ನಡೆದ ಅರ್ಜಿ ವಿಚಾರಣೆ ನಂತರ ವಿಸ್ತೃತ ಪೀಠಕ್ಕೆ ವರ್ಗಾಯಿಸಲಾಗಿದ್ದು, ಇಂದು ಮಧ್ಯಾಹ್ನ ತ್ರಿಸದಸ್ಯ ಪೀಠ ವಿಚಾರಣೆ ನಡೆಸಲಿದ್ದಾರೆ. ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ಎಸ್....
ಮಂಗಳೂರು: ಖ್ಯಾತ ಸಾಮಾಜಿಕ ಜಾಲತಾಣ ಟಿಕ್ ಟಾಕ್ನ ಡಾನ್ ಅಜ್ಜಿಯೆಂದೇ ಖ್ಯಾತರಾಗಿದ್ದ ಕಮಲಜ್ಜಿ(86) ಇಂದು ನಿಧನರಾಗಿದ್ದಾರೆ. ಕಳೆದ ಕೆಲವು ತಿಂಗಳಿಂದ ಟಿಕ್ಟಾಕ್ ಸೇರಿ ಸಾಮಾಜಿಕ ಜಾಲತಾಣದಲ್ಲಿ ಸೌಂಡ್ ಮಾಡಿದ್ದ ಕಮಲಜ್ಜಿ ಇಂದು ಸಂಜೆ 4:30 ಕ್ಕೆ...
ಮಂಗಳೂರು: ಕೆಲ ದಿನಗಳ ಹಿಂದೆ ಮಂಗಳೂರು ಪೊಲೀಸರು ಭೇದಿಸಿದ್ದ ನಗರದ ಹೈಟೆಕ್ ವೇಶ್ಯಾವಾಟಿಕೆ ಸಂಬಂಧಿಸಿದಂತೆ ಇನ್ನು 10 ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ದಂಧೆಗೆ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯರು ಹಾಗೂ ಯುವತಿಯರನ್ನು ಬಳಸಿಕೊಳ್ಳುತ್ತಿದ್ದ ಪ್ರಕರಣವನ್ನು ಮಂಗಳೂರು...
ಬೆಂಗಳೂರು: ಕರ್ನಾಟಕ ರಾಜ್ಯದ ವಿವಿಧ ಭಾಗಗಳಲ್ಲಿ ಹಿಜಾಬ್- ಕೇಸರಿ ಶಾಲು ತಾರಕಕ್ಕೇರಿದೆ. ಕೋರ್ಟ್ನಲ್ಲಿ ವಾದ-ಪ್ರತಿವಾದ ನಡೆದು. ವಿಸ್ತೃತ ಪೀಠಕ್ಕೆ ವರ್ಗಾಯಿಸಿದ್ದಾರೆ. ಈ ಮಧ್ಯೆ ಶಾಲೆ ಕಾಲೇಜು ಸುತ್ತಮುತ್ತ 144 ಸೆಕ್ಷನ್ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ....