ಮಂಗಳೂರು|ಸುಳ್ಯ : ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಎರಡ ಪ್ರತ್ಯೇಕ ಪ್ರಕರಣಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದ್ದು ಎರಡೂ ಪ್ರಕರಣಗಳಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿ ಪೋಕ್ಸೋ ಕಾಯಿದೆ ಅಡಿ ಬಂಧಿಸಿ ಜೈಲಿಗಟ್ಟಿದ್ದಾರೆ. ಪ್ರಕರಣ 1...
ಬಂಟ್ವಾಳ : ಆರ್ ಎಸ್ಎಸ್ ವಿರುದ್ದ ಪ್ರತಿಭಟನೆ ನಡೆಸಲು ಯತ್ನಿಸಿದ ಕ್ಯಾಂಪಸ್ ಫ್ರಂಟ್ ಕಾರ್ಯಕರ್ತರನ್ನು ವಿಟ್ಲ ಪೊಲೀರು ಬಂಧಿಸಿದ್ದಾರೆ. ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯ ಹುತಾತ್ಮ ದಿನವಾದ ಇಂದು ಗಾಂಧಿಯನ್ನು ಕೊಂದ ಆರ್ ಎಸ್ ಎಸ್ ಎಂಬ...
ಉಡುಪಿ: ಪತಿಗೆ ರಕ್ತ ಕೊಡಿಸಲು ಆರ್ಥಿಕ ಸಮಸ್ಯೆ ಎದುರಿಸಿದ ಮಹಿಳೆಯ ಸಂಕಷ್ಟ ಕಣ್ಣಾರೆ ಕಂಡ ವ್ಯಕ್ತಿಯೊಬ್ಬರು ರಕ್ತದಾನದ ಬಗ್ಗೆ ದೇಶ ಸುತ್ತಿ ಅರಿವು ಮೂಡಿಸಲು ಹೊರಟು ನಿಂತಿದ್ದಾರೆ. ದೆಹಲಿಯ ನಿವಾಸಿ ಕಿರಣ್ ವರ್ಮಾ ದೇಶಾದ್ಯಂತ ಅರಿವು...
ಪುತ್ತೂರು: ಬಸ್ಸಿಗೆ ಸೈಡ್ ಕೊಡುವ ರಭಸದಲ್ಲಿ ಕಾರಿಗೆ ಢಿಕ್ಕಿಯಾಗಿ ಕಂಟೈನರ್ ಲಾರಿ ಪಲ್ಟಿಯಾದ ಘಟನೆ ಕಬಕ ಸಮೀಪದ ಪೋಲ್ಯದಲ್ಲಿ ನಡೆದಿದೆ. ಹಿಂದಿನಿಂದ ಓವರ್ ಟೇಕ್ ಮಾಡಿಕೊಂಡು ಬಂದ ಬಸ್ಸಿಗೆ ಸೈಡ್ ಕೊಡುವ ರಭಸದಲ್ಲಿ ಚಾಲಕನ ನಿಯಂತ್ರಣ...
ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನಾಳೆಯೇ ರಾಜೀನಾಮೆ ನೀಡೋದಾಗಿ ಸಿಎಂ ಇಬ್ರಾಂಹಿ ಘೋಷಿಸಿದ್ದಾರೆ. ಈ ಸಂಬಂಧ ಮಾಧ್ಯಮದವರ ಜೊತೆ ಮಾತಾಡಿದ ಸಿಎಂ ಇಬ್ರಾಹಿಂ, ನಾನು ನಾಳೆ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಕೊಡ್ತೀನಿ. ಜೊತೆಗೆ ಕಾಂಗ್ರೆಸ್ನ...
ತುಮಕೂರು: ದಲಿತ ಸಮುದಾಯದ ಪರಮೇಶ್ಗೆ ನಿಂದನೆ ಹಾಗೂ ಜೀವ ಬೆದರಿಕೆ ಪ್ರಸಂಗದಲ್ಲಿ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಬಿ. ತೇಜಸ್ವಿನಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ತಹಶೀಲ್ದಾರ್ ತೇಜಸ್ವಿನಿ 2021ರ ಡಿಸೆಂಬರ್ 3ರಂದು ಪರಮೇಶ್ನನ್ನು ಕಚೇರಿಗೆ ಕರೆಸಿಕೊಂಡು...
ಕಾರವಾರ: ವೇಶ್ಯಾವಾಟಿಕೆ ನಡೆಯುತ್ತಿದ್ದ ಲಾಡ್ಜ್ಗೆ ಕಾರವಾರ ಪೊಲೀಸರು ದಾಳಿ ನಡೆಸಿದ್ದು, ಈ ಸಂದರ್ಭ ಲಾಡ್ಜ್ನಲ್ಲಿದ್ದ ಯುವತಿಯ ರಕ್ಷಣೆ ಮಾಡಲಾಗಿದೆ. ಕಾರವಾರದ ಖಾಸಗಿ ಲಾಡ್ಜ್ ನಲ್ಲಿ ವೇಶ್ಯವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಆಧಾರದಲ್ಲಿ ಪೊಲೀಸರು ದಾಳಿ...
ಕಾರ್ಕಳ: ನಸುಕಿನ ವೇಳೆ ತಪಾಸಣೆ ನಡೆಸುತ್ತಿದ್ದ ಪೊಲೀಸರ ಮೇಲೆಯೇ ಗೋಕಳ್ಳರು ಅಟ್ಟಹಾಸ ಮೆರೆದಿದ್ದು, ಪೊಲೀಸರ ಮೇಲೆಯೇ ಕಾರು ಹತ್ತಿಸಿ ಕೊಲೆಗೆ ಯತ್ನಿಸಿದ ಘಟನೆ ಕಾರ್ಕಳ ತಾಲೂಕಿನ ಹುಕ್ರಟ್ಟೆ ಕ್ರಾಸ್ ಬಳಿ ಇಂದು ನಸುಕಿನ ಜಾವ ನಡೆದಿದೆ....
ಮುಂಬೈ: ಹಿಂದಿ ಬಿಗ್ ಬಾಸ್ ಸೀಜನ್ನಲ್ಲಿ ‘ಆಂಟಿ’ ಎಂಬ ವಿಷಯಕ್ಕೆ ಭಾರಿ ಗಲಾಟೆ ನಡೆದಿದೆ. ಹಿಂದಿ ಬಿಗ್ ಬಾಸ್ ಸೀಜನ್ 15 ಫಿನಾಲೆ ಹಂತಕ್ಕೆ ಬಂದು ತಲುಪಿದ್ದು, ಕೊನೆಯದಾಗಿ ಐದು ಮಂದಿ ಉಳಿದುಕೊಂಡಿದ್ದಾರೆ. ನಟಿ ಶಿಲ್ಪಾ...
ಪುತ್ತೂರು: ಮನೆಯ ಅಂಗಳದಲ್ಲಿ ಒಣಗಲು ಹಾಕಿದ್ದ ಅಡಿಕೆಯನ್ನು ಕದ್ದೊಯ್ದ ಘಟನೆ ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ಮೋಹನ್ ಕುಮಾರ್ ಎಂಬವರು ತಮ್ಮ ತೋಟದಲ್ಲಿ ಆದ ಅಡಿಕೆಯನ್ನು ಎಂದಿನಂತೆ ಮನೆಯ...