ಕಲಬುರಗಿ: ಸರ್ಕಾರಿ ಶಾಲೆಯಲ್ಲಿನ ಟ್ಯಾಬ್ಗಳನ್ನು ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದ ಖದೀಮರನ್ನು ಪೊಲೀಸರು ಹೆಡೆಮುರಿ ಕಟ್ಟಿದ ಘಟನೆ ಕಲಬುರಗಿಯ ಮಾದನಹಿಪ್ಪರಗಾದಲ್ಲಿ ನಡೆದಿದೆ. ನಿಂಬಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆಗೆ, ಇನ್ಫೋಸಿಸ್ ಫೌಂಡೆಶನ್ ನೀಡಿದ್ದ ಟ್ಯಾಬ್ಗಳನ್ನು ಆರೋಪಿಗಳು...
ಬೆಂಗಳೂರು: ನಟಿಗೆ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ನಿರ್ಮಾಪಕನನ್ನು ಅನ್ನಪೂರ್ಣೇಶ್ವರಿನಗರ ಪೊಲೀಸರು ಬಂಧಿಸಿದ್ದಾರೆ. ಅನ್ನಪೂರ್ಣೇಶ್ವರಿನಗರದ ಡಿ ಗ್ರೂಪ್ ಲೇಔಟ್ ನಿವಾಸಿ ಹರ್ಷವರ್ಧನ್ ಅಲಿಯಾಸ್ ವಿಜಯ್ ಭಾರ್ಗವ್ (42) ಬಂಧಿತ. 41 ವರ್ಷದ ನಟಿ...
ಮಂಗಳೂರು: ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಯು.ಟಿ ಖಾದರ್ ಅವರನ್ನು ವಿಧಾನಸಭಾ ಪ್ರತಿಪಕ್ಷದ ಉಪನಾಯಕನಾಗಿ ನೇಮಕ ಮಾಡಿ ಎಐಸಿಸಿಯ ಜನರಲ್ ಸೆಕ್ರೆಟರಿ ಕೆ.ಸಿ ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ. ಯು.ಟಿ ಖಾದರ್ ನಾಲ್ಕು ಬಾರಿ ಶಾಸಕರಾಗಿ ಕಾರ್ಯನಿರ್ವಹಣೆ...
ಚಂಡೀಗಢ: ಕಳೆದ ಕೆಲ ವರ್ಷಗಳಂತೆ ಈ ಬಾರಿ ಕೂಡ ತೆರೆಮರೆಯಲ್ಲಿಯೇ ಉಳಿದು ತಮ್ಮ ಕ್ಷೇತ್ರದಲ್ಲಿ ಅಪಾರ ಕೊಡುಗೆ ಸಲ್ಲಿಸುತ್ತಿರುವ ಹಾಗೂ ಸಮಾಜಕ್ಕಾಗಿ ತಮ್ಮನ್ನು ಯಾವುದೇ ಪ್ರತಿಫಲ ಬಯಸದೇ ತೊಡಗಿಸಿಕೊಂಡಿರುವ ಅಪರೂಪದ ಸಾಧಕರಿಗೆ ಪ್ರಶಸ್ತಿ ನೀಡಲಾಗುತ್ತಿದ್ದು ಈ...
ಉಡುಪಿ: ಕಾಳು ಮೆಣಸು ಕೊಯ್ಯುತ್ತಿರುವಾಗ ಆಕಸ್ಮಿಕವಾಗಿ ಕಾಲುಜಾರಿ ಕೆಳಗೆ ಬಿದ್ದು, ಗಂಭೀರ ಗಾಯಗೊಂಡ ಕೃಷಿಕನೋರ್ವ ಸಾವನ್ನಪ್ಪಿದ ಘಟನೆ ಸಂತೆಕಟ್ಟೆಯ ಗೋಪಾಲಪುರ ಎಂಬಲ್ಲಿ ನಡೆದಿದೆ. ಸ್ಯಾನಿ ರೆಬೆಲ್ಲೋ (71) ಮೃತ ದುರ್ದೈವಿ ಘಟನೆ ವಿವರ ನಿನ್ನೆ (ಜ....
ಚಿಕ್ಕಮಗಳೂರು: ಭ್ರಷ್ಟಾಚಾರ ಆರೋಪದಡಿ ಬಂಧನಕ್ಕೊಳಗಾಗಿದ್ದ ಶೃಂಗೇರಿ ತಾಲೂಕಿನ ತಹಶೀಲ್ದಾರ್ ಅಂಬುಜಾ ಅವರ ಕಾರು ಚಾಲಕ ಆತ್ಮಹತ್ಯೆಗೆ ಶರಣಾಗಿದ್ದು, ಇದೀಗ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಆತ್ಮಹತ್ಯೆಗೆ ಶರಣಾದ ಚಾಲಕನನ್ನ ವಿಜೇತ್(26) ಎಂದು ಗುರುತಿಸಲಾಗಿದೆ. ಶೃಂಗೇರಿ ತಾಲೂಕಿನ ಹೆಗ್ತೂರು...
ಸುಬ್ರಹ್ಮಣ್ಯ: ಇಲ್ಲಿನ ಬಳ್ಪ ಗ್ರಾಮದ ಕಾಪಿನಕಾಡು ಮನೆ ಬೀದಿಗುಡ್ಡೆಯ ಯುವತಿಯೋರ್ವಳು ನಾಪತ್ತೆಯಾದ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಳ್ಪ ಕಾಪಿನಕಾಡು ಶ್ವೇತಾ (18) ಎಂಬ ಯುವತಿ ಜ.27ರಂದು ಮಧ್ಯಾಹ್ನದಿಂದ ಜ.28ರ ಬೆಳಗ್ಗಿನ ಮಧ್ಯೆ...
ಮಂಗಳೂರು: ಮಕ್ಕಳ ಪಾಲನಾ ಸಂಸ್ಥೆಗಳಲ್ಲಿರುವ 15 ವರ್ಷ ಮೇಲ್ಪಟ್ಟ ಮಕ್ಕಳಿಗೆ ಕಡ್ಡಾಯವಾಗಿ ಕೋವಿಡ್ ಲಸಿಕೆ ಹಾಕಿಸಲು ಕ್ರಮವಹಿಸುವಂತೆ ಹಾಗೂ ಕೂಡಲೇ ವರದಿಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು. ಅವರು ಜನವರಿ 29ರ...
ಮಂಗಳೂರು: ನಗರದ ಕುದ್ರೋಳಿ ಉಪಕೇಂದ್ರದಿಂದ ಹೊರಡುವ ಕಾರ್ಸ್ಟ್ರೀಟ್ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ನಡೆಯಲಿದೆ. ಆದ ಕಾರಣ ಜ.31ರ ಸೋಮವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನ್ಯೂಫೀಲ್ಡ್ ಸ್ಟ್ರೀಟ್,...
ಮಂಗಳೂರು: ದುಬೈನಿಂದ ಮಂಗಳೂರಿಗೆ ಆಗಮಿಸಿದ ವಿಮಾನದಲ್ಲಿ ಮಕ್ಕಳ ಅಂಗಿಯ ಗುಂಡಿಗಳಲ್ಲಿ 6,42,320 ರು. ಮೌಲ್ಯದ 129.500 ಗ್ರಾಂ ಚಿನ್ನವನ್ನು ಸಾಗಾಟ ಮಾಡುತ್ತಿದ್ದುದನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ನೋಡಲು ಸ್ಟೀಲ್ ಬಟನ್ನಂತಿರುವ ಅಂಗಿಯ ಗುಂಡಿಗಳ ಒಳಭಾಗದಲ್ಲಿ...