ಮಂಗಳೂರು: ಮುಂದಿನ ವರ್ಷ ಗಣರಾಜ್ಯೋತ್ಸವದ ಪರೇಡ್ಗೆ ಆಧ್ಯಾತ್ಮ ಎಂಬ ವಿಷಯ ಕೊಟ್ಟರೆ ಬ್ರಹ್ಮರ್ಷಿ ನಾರಾಯಣ ಗುರುವಿನ ಸ್ತಬ್ಧಚಿತ್ರ ಕಳುಹಿಸುತ್ತೇವೆ ಎಂದು ದ.ಕ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ. ನಗರದ ಕುದ್ರೋಳಿಯಲ್ಲಿರುವ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ...
ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವಾಂತರದಿಂದಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖ ನಾಯಕ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಅವರ ಮನೆಯ ಕಾಂಪೌಂಡ್ ಗೋಡೆ ಕುಸಿದು ಬಿದ್ದ ಘಟನೆ ಗುರುವಾರ ರಾತ್ರಿ ವೇಳೆ ನಡೆದಿದೆ....
ಮಂಗಳೂರು: ರಾಜ್ಯದಲ್ಲಿ ನಮ್ಮ ಸರ್ಕಾರ ಗೋಹತ್ಯೆ ನಿಷೇಧ ಕಾಯಿದೆಯನ್ನು ಆದ್ಯತೆ ಮತ್ತು ಬದ್ಧತೆಯ ಮೇರೆಗೆ ಜಾರಿಗೆ ತಂದಿದ್ದೇವೆ. ಕೆಲವರು ಅದನ್ನು ಪ್ರಶ್ನಿಸಿ ನ್ಯಾಯಾಲಯಕ್ಕೆ ಹೋಗಿದ್ದಾರೆ. ಹಾಗಾಗಿ ಅನುಷ್ಠಾನದಲ್ಲಿ ಸಣ್ಣಪುಟ್ಟ ವ್ಯತ್ಯಾಸಗಳು ನ್ಯಾಯಾಲಯದ ಕಾರಣದಿಂದ ಆಗುತ್ತಿದೆ ಎಂದು...
ಮಂಗಳೂರು: ನಗರದ ಐಸಿಎಐ ಭವನ್ ಪಡೀಲಿನಲ್ಲಿ ಇರುವ ಭಾರತೀಯ ಲೆಕ್ಕ ಪರಿಶೋಧಕರ ಸಂಘದ ಮಂಗಳೂರು ಶಾಖೆಯಲ್ಲಿ ಬುಧವಾರದಂದು 73 ನೇ ಗಣರಾಜ್ಯೋತ್ಸವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿದ್ದ ಕರ್ನಲ್ ಎ. ಕೆ. ಜಯಚಂದ್ರನ್ ಹಾಗೂ...
ಮಂಗಳೂರು: ದಕ್ಷಿಣ ಕನ್ನಡದಲ್ಲಿ ಶಾಲಾ ಮಕ್ಕಳಲ್ಲಿ ಕೋವಿಡ್-19 ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದ್ದು, 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೋಂಕಿಗೊಳಗಾಗಿದ್ದಾರೆ. ಅಲ್ಲದೆ ಜಿಲ್ಲೆಯ 68 ಶಾಲಾ ಶಿಕ್ಷಕರಲ್ಲಿ ಸೋಂಕು ಪತ್ತೆಯಾಗಿರುವ ಹಿನ್ನೆಲೆ ಹೆಚ್ಚು ಸೋಂಕು ಇರುವ ಶಾಲೆಗಳನ್ನು ಬಂದ್...
ಬೆಂಗಳೂರು: ಕೇರಳದ ಗವರ್ನಮೆಂಟ್ ಚಿಲ್ಡ್ರನ್ ಹೋಮ್ನಿಂದ 6 ಅಪ್ರಾಪ್ತ ಬಾಲಕಿಯರ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಬಾಲಕಿ ಬೆಂಗಳೂರಲ್ಲಿ ಇಂದು ಪತ್ತೆಯಾಗಿದ್ದಾಳೆ. ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 6 ಬಾಲಕಿಯಲ್ಲಿ ಒಬ್ಬರು ಪತ್ತೆಯಾಗಿದ್ದು, ಈಕೆಯನ್ನು ಪೊಲೀಸರು...
ಮೂಡುಬಿದಿರೆ: ಎರಡು ವಾರಗಳ ಹಿಂದೆ ಬೈಕ್ ಸ್ಕಿಡ್ ಆಗಿ ಗಂಭೀರವಾಗಿ ಗಾಯಗೊಂಡಿದ ಶಿರ್ತಾಡಿ ಯುವಕ ಚಿಕಿತ್ಸೆ ಫಲಿಸದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ. ಶಿರ್ತಾಡಿ ಕಜೆ ನಿವಾಸಿ ವಿಕೇಶ್ (22) ಮೃತಪಟ್ಟ ಯುವಕ....
ಬೆಂಗಳೂರು: ಸಾಕಷ್ಟು ಆರೋಪ ಹಾಗೂ ವಿವಾದಗಳಿಗೆ ಈಡಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್ಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಎಕ್ಸಿಕ್ಯೂಟಿವ್ ಸ್ಥಾನದಿಂದ ನಾನ್-ಎಕ್ಸಿಕ್ಯೂಟಿವ್ ಸ್ಥಾನಕ್ಕೆ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ನೀಡಿದೆ. ಕೇವಲ...
ಮಂಗಳೂರು: ಮಹಾನಗರ ಪಾಲಿಕೆಯ ಕದ್ರಿ ಉತ್ತರ ವಾರ್ಡಿನ ಪದುವ ಹೈಸ್ಕೂಲ್ ಜಂಕ್ಷನ್ ಬಳಿಯಿಂದ ಶರ್ಬತ್ ಕಟ್ಟೆಯವರೆಗಿನ ಮುಂದುವರಿದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, “ಪದುವ ಹೈಸ್ಕೂಲ್...
ಚಿಕ್ಕಬಳ್ಳಾಪುರ: ಕೆಎಸ್ಆರ್ಟಿಸಿ ಬಸ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹಲವರು ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಗೌರಿಬಿದನೂರು ಮಾರ್ಗದ ಕಣಿವೆ ಪ್ರದೇಶದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಕಡೆಯಿಂದ ಗೌರಿಬಿದನೂರಿಗೆ ತೆರಳುತ್ತಿದ್ದ ಪುತ್ತೂರು ಘಟಕದ ಬಸ್ಗೆ ಗೌರಿಬಿದನೂರು...