ಮುಡಿಪು: ಮೆಡಿಕಲ್ ಸ್ಟೋರ್ ಒಂದರ ಎದುರುಗಡೆ ನಿಲ್ಲಿಸಿದ್ದ ಒಂದೇ ದ್ವಿಚಕ್ರ ವಾಹನಕ್ಕೆ ಪೊಲೀಸರು ಒಂದೇ ತಿಂಗಳಲ್ಲಿ ಒಂಭತ್ತು ಸಾವಿರ ದಂಡ ವಿಧಿಸಿರುವ ಘಟನೆ ಮುಡಿಪು ಜಂಕ್ಷನ್ನಲ್ಲಿ ನಡೆದಿದೆ. ಗಣೇಶ್ ಕಾಂಪ್ಲೆಕ್ಸ್ನಲ್ಲಿರುವ ಸಂಜೀವಿನಿ ಆಯುರ್ವೇದ ಮಡಿಕಲ್ ಎದುರುಗಡೆ...
ಮಂಗಳೂರು: ಬಸ್ಸು ತಂಗುದಾಣದಲ್ಲಿ ಪ್ರಯಾಣಿಕರನ್ನು ಇಳಿಸುವ ಸಂದರ್ಭ ಬಸ್ಗೆ ಮತ್ತೊಂದು ಬಸ್ ಢಿಕ್ಕಿ ಹೊಡೆದ ಘಟನೆ ಉಳ್ಳಾಲ ಕುಂಪಲದ ಬೈಪಾಸ್ ಬಸ್ಸು ತಂಗುದಾಣದಲ್ಲಿ ಇಂದು ನಡೆದಿದೆ. ಕುಂಪಲದಿಂದ ಮಂಗಳೂರು ಕಡೆಗೆ ಸಾಗುವ ಖಾಸಗಿ ಸಿಟಿ ಬಸ್...
ಮಂಗಳೂರು: ಮಾಲೀಕನ ಎದುರಿನಲ್ಲಿಯೇ ಕಳ್ಳನೊಬ್ಬ ಸ್ಕೂಟರ್ ಕಳವು ಮಾಡಿದ ಘಟನೆ ನಗರದಲ್ಲಿ ನಡೆದಿದೆ. ರಿನ್ಸ್ ಮೋನ್ ಕ್ಸೇವಿಯರ್ ಅವರು ಜ.7ರಂದು ಬೆಳಗ್ಗೆ 11.30ರ ವೇಳೆಗೆ ಪಾರ್ಸಲ್ ಬಸ್ಗೆ ನೀಡಲು ಜ್ಯೋತಿ ವೃತ್ತದ ಬಳಿ ಸ್ಕೂಟರ್ ನಿಲ್ಲಿಸಿ...
ಚಿತ್ರದುರ್ಗ: ಅತ್ತೆ-ಸೊಸೆ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರೋ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ರಾಮಜೋಗಿಹಳ್ಳಿಯಲ್ಲಿ ನಡೆದಿದೆ. ರುದ್ರಮ್ಮ(60) ಹತ್ಯೆಗೀಡಾದ ದುರ್ದೈವಿಯಾಗಿದ್ದು, ಆರೋಪಿ ಸೊಸೆ ಮುದ್ದಕ್ಕ (38)ಳನ್ನು ಪೊಲೀಸರ ವಶಕ್ಕೆ ಪಡೆದುಕೊಂಡಿದ್ದಾರೆ. ಅತ್ತೆ-ಸೊಸೆ ನಡುವೆ ಹೊಂದಾಣಿಕೆ...
ಮಂಗಳೂರು: ಸ್ವಾತಂತ್ರ ಸೇನಾನಿ ನೇತಾಜಿ ಸುಭಾಸ್ ಚಂದ್ರ ಬೋಸ್ 125 ನೇ ಜನ್ಮ ದಿನಾಚರಣೆಯ ಪ್ರಯುಕ್ತ ಸೇವಾಂಜಲಿ ಚ್ಯಾರಿಟೇಬಲ್ ಟ್ರಸ್ಟ್ ಮತ್ತು ಬಿರುವೆರ್ ಕುಡ್ಲ(ರಿ) ನೇತೃತ್ವದಲ್ಲಿ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆ ಸಹಯೋಗದಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮ...
ಕೋಟ: ಇಲ್ಲಿನ ಕೋಟತಟ್ಟುವಿನ ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸ್ ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊರಗ ಸಮುದಾಯದ ಕೆಲವರ ಮೇಲಿನ ಪ್ರಕರಣ ಹಿಂಪಡೆಯುವುದಾಗಿ ಕಾಲೊನಿಗೆ ಭೇಟಿ ನೀಡಿದ್ದ ಗೃಹ ಸಚಿವರ ಭರವಸೆ ಅವರ ಹಿಂದೆಯೇ ಹೋಗಿದೆ. ಅದರ...
ಮಂಗಳೂರು: ಸುಳ್ಳುಗಳ ಮೂಲಕ ಸಾಮಾಜಿಕ ಸುಧಾರಣೆಯ ಹರಿಕಾರ ನಾರಾಯಣ ಗುರು ಅವರಿಗೆ ಮಾಡಿದ ಅಪಚಾರವನ್ನು ಬಿಜೆಪಿ ಮುಚ್ಚಿಟ್ಟುಕೊಳ್ಳಲಾಗದು ಎಂದು ಸಿಪಿಐಎಂ ಹೇಳಿದೆ. ಕೇರಳ ರಾಜ್ಯ ಸರಕಾರ ಸೂಚಿಸಿದ ನಾರಾಯಣಗುರು ಇರುವ ಸ್ಥಬ್ದ ಚಿತ್ರವನ್ನು ಪರಿಗಣಿಸದೇ ಕೇಂದ್ರ...
ಬಂಟ್ವಾಳ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಇಂದು ಹಿರಿಯ ಮುಖಂಡರಾದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿಯವರ ಬಂಟ್ವಾಳದ ನಿವಾಸಕ್ಕೆ ಭೇಟಿ ಮಾಡಿ ಅವರ ಆರ್ಶೀವಾದ ಪಡೆದರು. ಈ ವೇಳೆ ರಾಜ್ಯ ಕಿಯೋನಿಕ್ಸ್...
ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡಮಿಯ ಕೃತಿ ಬಿಡುಗಡೆ ಕಾರ್ಯಕ್ರಮ ಸುರತ್ಕಲ್ ಗೋವಿಂದದಾದ ಕಾಲೇಜಿನಲ್ಲಿ ಜರಗಿತು. ಅಕಾಡಮಿಯ ಅಧ್ಯಕ್ಷ ಡಾ. ಜಿ.ಎಲ್.ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ,ಶಾಸಕ ಡಾ.ವೈ.ಭರತ್ ಶೆಟ್ಟಿ...
ಮೂಡುಬಿದಿರೆ: ಇಲ್ಲಿನ ಕಲ್ಲಮುಂಡ್ಕೂರು ಪೇಟೆಯ ರಸ್ತೆಯಲ್ಲಿ ಪಾದಾಚಾರಿಯೋರ್ವರು ಹೋಗುತ್ತಿದ್ದಾಗ ರಿಡ್ಸ್ ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಪಾದಾಚಾರಿ ಮೃತಪಟ್ಟ ಘಟನೆ ನಿನ್ನೆ ರಾತ್ರಿ ವೇಳೆ ನಡೆದಿದೆ. ಸಂಪಿಗೆಯ ಇಡ್ಡಬೆಟ್ಟು ನಿವಾಸಿ 53 ವರ್ಷದ ಹರೀಶ್ ಅಪಘಾತಕ್ಕೆ...