ಮಂಗಳೂರು : ಶ್ರೀ ಸಂಸ್ಥಾನ ಕಾಶೀ ಮಠಾಧಿಪತಿಗಳಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿ ನಗರದ ರಥಬೀದಿಯಲ್ಲಿರುವ ವೆಂಕಟರಮಣ ದೇವಳಕ್ಕೆ ಇಂದು ಬೆಳಿಗ್ಗೆ ಆಗಮಿಸಿದ್ದು ಶ್ರೀಗಳವರಿಗೆ ಸಮಾಜಭಾಂದವರಿಂದ ಭವ್ಯ ಪೂರ್ಣ ಕುಂಭ ಸ್ವಾಗತ ನೀಡಲಾಯಿತು. ಇತಿಹಾಸ ಪ್ರಸಿದ್ಧ...
ಬೆಂಗಳೂರು: ಕೊರೋನಾ ವೀಕೆಂಡ್ ಕರ್ಪ್ಯೂ ಬಗ್ಗೆ ಶುಕ್ರವಾರ ಮತ್ತೊಮ್ಮೆ ತಜ್ಞರ ಜೊತೆ ಸಭೆ ನಡೆಸುತ್ತೇನೆ. ತಜ್ಞರು ಹೇಳುವುದರ ಮೇಲೆ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಇಷ್ಟು...
ಶಿರಸಿ: ಮೂವರು ಸ್ನೇಹಿತರು ಸೇರಿ ಪೋಟೋ ಶೂಟ್ಗೆ ಫಾಲ್ಸ್ಗೆ ಹೋದ ವಿದ್ಯಾರ್ಥಿಗಳಲ್ಲಿ ಓರ್ವ ನೀರುಪಾಲದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಜಡ್ಡಿಗದ್ದೆ ಸಮೀಪದ ಶಿವಗಂಗಾ ಪಾಲ್ಸ್ನಲ್ಲಿ ನಡೆದಿದೆ. ಶಿರಸಿಯ ಸುಬ್ರಹ್ಮಣ್ಯ ವಿನಾಯಕ ಹೆಗಡೆ...
ಮಂಗಳೂರು: ಮನೆ ಕಟ್ಟಲು ಹಣ ನೀಡುವುದಾಗಿ ಮತ್ತು ಗಿಫ್ಟ್ ಕಳುಹಿಸುವುದಾಗಿ ಆಮಿಷವೊಡ್ಡಿ ರೂ 2.92 ಲಕ್ಷ ರೂ. ವಂಚನೆ ಮಾಡಿದ ಪ್ರಕರಣ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ವ್ಯಕ್ತಿಯೊಬ್ಬರಿಗೆ ವಿದೇಶಿ ನಂಬರ್ನಿಂದ ವಾಟ್ಸ್ಆ್ಯಪ್ ಮೆಸೇಜ್ ಮಾಡಿ ಮನೆ...
ಲಖನೌ: ಸಮಾಜವಾದಿ ಪಕ್ಷದ (ಎಸ್ಪಿ) ಮಾಜಿ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಅವರ ಸೊಸೆ ಅಪರ್ಣಾ ಯಾದವ್ ಇಂದು ಬಿಜೆಪಿ ಸೇರಿದ್ದಾರೆ. ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಈ ಬೆಳವಣಿಗೆ ನಡೆದಿದೆ. ಬಿಜೆಪಿಯ ಪ್ರಮುಖ ನಾಯಕರ ಸಮ್ಮುಖದಲ್ಲಿ...
ಢಾಕಾ: ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಬಾಂಗ್ಲಾದೇಶದ ನಟಿ ರೈಮಾ ಇಸ್ಲಾಂ ಶಿಮು ಢಾಕಾದ ಹೊರವಲಯದಲ್ಲಿ ಗೋಣಿಚೀಲವೊಂದರಲ್ಲಿ ಅರೆಬರೆ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆಕೆಯ ಶವ ಕಳೆದ ಸೋಮವಾರ ಕೆರಣಿಗಂಜ್ನ ಹಜರತ್ಪುರ ಸೇತುವೆಯ ಬಳಿ ಗೋಣಿಚೀಲದಲ್ಲಿ...
ಬೆಂಗಳೂರು: ನಾರಾಯಣ ಗುರು, ಸುಭಾಷ್ ಚಂದ್ರ ಬೋಸ್ ಕೋಮುವಾದಿ-ಜಾತಿವಾದಿ ಬಿಜೆಪಿ ಅಂತರಂಗದಲ್ಲಿ ದ್ವೇಷಿಸುತ್ತದೆ ಬಹಿರಂಗವಾಗಿ ಕೊಂಡಾಡುತ್ತಾ ನಾಟಕವಾಡುತ್ತದೆ. ಈ ಆತ್ಮವಂಚನೆಯನ್ನು ನಿಲ್ಲಿಸಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇಂದು...
ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಹಾಗೂ Tv 9 ವರದಿಗಾರ ಪೃಥ್ವಿ ರಾಜ್ ಬೊಮ್ಮನಹಳ್ಳಿ ಅವರಿಗೆ ಪತ್ರಕರ್ತರ ಸಂಘದ ವತಿಯಿಂದ ಅಭಿನಂದನಾ ಕಾರ್ಯಕ್ರಮ ನಿನ್ನೆ ಬೆಳಿಗ್ಗೆ ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆಯಿತು....
ವಿಟ್ಲ: ತುಂಬಿಸಿ ಇಟ್ಟಿದ್ದ ಗೋಣಿ ಚೀಲದಿಂದ ಹಸಿ ಅಡಿಕೆಯನ್ನು ವ್ಯಕ್ತಿಯೊಬ್ಬ ಕದ್ದೊಯ್ದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಡ್ಕಿದು ಗ್ರಾಮದ ಕೊಂಕೋಡಿ ಎಂಬಲ್ಲಿ ತಿರುಮಲೇಶ್ವರ ಭಟ್ ಎಂಬವರು ಜ.17 ರಂದು ತನ್ನ ತೋಟದ...
ಸುಳ್ಯ: ಇಲ್ಲಿನ ಬೆಳ್ಳಾರೆ ಪೊಲೀಸ್ ಠಾಣೆಯ ಸಿಬ್ಬಂದಿ ತನ್ನ ಮೇಲೆ ಸುಳ್ಳು ಪ್ರಕರಣ ಹೊರೆಸಿ ಠಾಣೆಗೆ ಕರೆದು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ್ದಾರೆ ಎಂದು ಯುವಕನೊರ್ವ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಹಾಕಿದ್ದು, ವೈರಲ್ ಆಗಿದೆ. ಸುಳ್ಯ ತಾಲೂಕಿನ...