ಮಂಗಳೂರು : ಪಂಜಾಬ್ ನಲ್ಲಿ ಪ್ರಧಾನಿ ಮೋದಿ ಭದ್ರತಾ ವೈಫಲ್ಯ ಖಂಡಿಸಿ ಕಾಂಗ್ರೆಸ್ ವಿರುದ್ದ ನಡೆಯುತ್ತಿರುವ ಪ್ರತಿಭಟನೆ ಇಂದು ಕೂಡ ಮುಂದುವರೆದಿದೆ. ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕ ಪದ ಗ್ರಹಣ ಸಮಾರಂಭದ ವೇಳೆ...
ಕೊಯಮತ್ತೂರು: ಜಿಲ್ಲೆಯಲ್ಲಿ ತಾಯಿ-ಮಗಳು ಸಾವಿನ ಸುದ್ದಿ ಸಂಚಲನ ಮೂಡಿಸುತ್ತಿದೆ. ಜ್ಯೋತಿಷಿಯೊಬ್ಬರ ಮಾತು ಕೇಳಿ ತಾಯಿಯೊಬ್ಬಳು ತನ್ನ ಮಗಳನ್ನು ಕೊಲೆ ಮಾಡಿದಲ್ಲದೇ ತಾನೂ ಸಹಿತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಡಿಯಲೂರ್ ಪಕ್ಕದಲ್ಲಿರುವ ಅಪ್ಪನಾಯಕನಪಾಳ್ಯಂ ನಡೆದಿದೆ. ಘಟನೆಯ ವಿವರ:...
ಮಂಗಳೂರು: ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿಧಿಸಿರುವ ವಾರಾಂತ್ಯ ಕರ್ಫ್ಯೂ ಇಂದು ರಾತ್ರಿ 10 ಗಂಟೆಯಿಂದ ಆರಂಭಗೊಳ್ಳಲಿದ್ದು ಸೋಮವಾರ ಬೆಳಿಗ್ಗೆ 5ರವರೆಗೆ ಜಾರಿಯಲ್ಲಿರುತ್ತದೆ. ದ.ಕ ಜಿಲ್ಲೆಯಲ್ಲಿ ಆಹಾರ, ದಿನಸಿ, ಹಣ್ಣುಗಳು, ಪ್ರಾಣಿಗಳ ಮೇವು...
ಬಂಟ್ವಾಳ: ಮದುವೆ ಸಮಾರಂಭವೊಂದರಲ್ಲಿ ಮದುಮಗನಿಗೆ ಹಿಂದೂಗಳ ಆರಾಧ್ಯದೈವ ಕೊರಗಜ್ಜನನ್ನು ಹೋಲುವ ವೇಷಭೂಷಣ ತೊಡಿಸಿ ಅವಮಾನ ಮಾಡಲಾಗಿದೆ ಎಂದು ಆರೋಪ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿ ವೀಡಿಯೋ ವೈರಲ್ ಆಗಿದೆ. ಘಟನೆಯ ಬಗ್ಗೆ ಎಲ್ಲಾ ಸಮುದಾಯವರಿಂದ ತೀವ್ರ ಆಕ್ರೋಶ...
ಮಂಗಳೂರು: ಮುಂದಿನ ವರ್ಷದಿಂದ ಡಿಜಿಟಲ್ ವೌಲ್ಯಮಾಪನದ ಅನಿವಾರ್ಯತೆ ಇದೆ. ಈ ಬಗ್ಗೆ ಇ ಟೆಂಡರ್ ಪ್ರಕ್ರಿಯೆ ನಡೆದಿದೆ. ಸಿಂಡಿಕೇಟ್ ಅನುಮತಿ ಪಡೆದು ಶೀಘ್ರವೇ ಕ್ರಮ ವಹಿಸಲಾಗುವುದು. ಈ ಬಾರಿ ಕೋವಿಡ್ ಲಾಕ್ಡೌನ್ ಒತ್ತಡದ ನಡುವೆಯೂ ಪರೀಕ್ಷೆ...
ಬೆಂಗಳೂರು: ರಾಜ್ಯದಲ್ಲಿ ಒಮಿಕ್ರಾನ್ ಹೆಚ್ಚಳ ಹಿನ್ನೆಲೆ ರಾಜ್ಯಾದ್ಯಂತ ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆವರೆಗೆ ವೀಕೆಂಡ್ ಕರ್ಫ್ಯೂ ಇರಲಿದೆ. ಅದರಂತೆ ಇಂದು ರಾತ್ರಿ ಎಂಟು ಗಂಟೆಯಿಂದ ಸೋಮವಾರ ಬೆಳಗಿನವರೆಗೆ ಯಾವುದೇ ಮದ್ಯ...
ಬಂಟ್ಟಾಳ: ತಾಲೂಕಿನ ವಾಮದಪದವು ಸಮೀಪದ ಅಜ್ಜಿಬೆಟ್ಟು ಗ್ರಾಮದ ಪಚ್ಚೇರು ಪಲ್ಕೆಯ ರಸ್ತೆ ಬದಿಯಲ್ಲಿ ಕಾಡು ಕೋಣ ಪ್ರತ್ಯಕ್ಷಗೊಂಡಿದ್ದು ಸಾರ್ವಜನಿಕರಲ್ಲಿ ಭೀತಿ ಉಂಟಾಗಿದೆ. ಇಲ್ಲಿ ನಿರಂತರವಾಗಿ ಕಾಡು ಕೋಣಗಳ ಹಾವಳಿ ಹೆಚ್ಚಾಗುತ್ತಿದ್ದು ಎಲ್ಲೆಂದರಲ್ಲಿ ಜನತೆ ಭೀತಿಯಲ್ಲಿ ಜೀವಿಸುವಂತಾಗಿದೆ....
ಮಂಗಳೂರು: ಪತ್ನಿ ಮೃತಪಟ್ಟಿದ್ದಾಳೆ ಎಂದು ನಕಲಿ ಪ್ರಮಾಣಪತ್ರ ತಯಾರಿಸಿ ಇನ್ಶ್ಯೂರೆನ್ಸ್ ಹಣ ಪಡೆದ ವ್ಯಕಿಗೆ ಮೂರುವರೆ ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರು. ದಂಡ ವಿಧಿಸಿ 2ನೇಸಿಜೆಎಂ ನ್ಯಾಯಾಲಯವು ತೀರ್ಪ ನೀಡಿದೆ. ಶಿವರಾಮ...
ಮೂಲ್ಕಿ: ಕಿನ್ನಿಗೋಳಿ ಸಮೀಪದ ಪೊಂಪೈಯ ಖಾಸಗಿ ಕಾಲೇಜಿನಲ್ಲಿ ಆರಂಭಗೊಂಡಿದ್ದ ಸ್ಕಾರ್ಫ್ ಮತ್ತು ಕೇಸರಿ ಶಾಲು ಧರಿಸಿದ ವಿವಾದ ನಿನ್ನೆ ಸುದ್ದಿಯಾಗಿತ್ತು. ಇದೀಗ ಎರಡೂ ಧರ್ಮದವರ ನಡುವೆ ಸೌಹಾರ್ದತೆ ಸಭೆಯ ಮೂಲಕ ಬಗೆಹರಿದಿದೆ. ಕಿನ್ನಿಗೋಳಿ ಸಮೀಪದ ಐಕಳ...
ಮೂಡುಬಿದಿರೆ: ಆಳ್ವಾಸ್ನ ಸ್ವರಾಜ್ಯ ಮೈದಾನದಲ್ಲಿ ನಡೆಯುತ್ತಿರುವ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಪುರುಷರ ಅಥ್ಲೆಟಿಕ್ ಕ್ರೀಡಾಕೂಟದ ಮೂರನೇ ದಿನದ ಅಂತ್ಯಕ್ಕೆ 6 ನೂತನ ಕೂಟ ದಾಖಲೆಗಳು ನಿರ್ಮಾಣವಾಗಿದ್ದು, 44 ಅಂಕಗಳೊಂದಿಗೆ ಮಂಗಳೂರು ವಿವಿ ಮುನ್ನಡೆ ಸಾಧಿಸಿದ್ದು,...