ಮಂಗಳೂರು: ಐಸಿಸ್ ಸಂಪರ್ಕದ ಆರೋಪದಲ್ಲಿ ಬಂಧಿತಳಾದ ಉಳ್ಳಾಲದ ಮರಿಯಾಂ ಪ್ರಕರಣದಲ್ಲಿ ಭಾರಿ ಸ್ಪಷ್ಟವಾಗಿ ಲವ್ ಜಿಹಾದ್ ನಡೆಯುತ್ತಿದೆ ಗೊತ್ತಾಗಿದೆ ಎಂದು ಭಜರಂಗದಳ ದಕ್ಷಿಣ ಪ್ರಾಂತ ಸಂಯೋಜಕ ಸುನೀಲ್ ಕೆ.ಆರ್ ಹೇಳಿದ್ದಾರೆ. ಮಂಗಳೂರಿನ ಉಳ್ಳಾಲದಲ್ಲಿ ನಿನ್ನೆ ಎನ್...
ಮಂಗಳೂರು: ನಗರದ ಬಿಕರ್ನಕಟ್ಟೆಯಲ್ಲಿರುವ ಇನ್ಫ್ಯಾಂಟ್ ಜೀಸಸ್ ಆಟೋ ಡ್ರೈವರ್ಸ್ ವೆಲ್ಫೇರ್ ಅಸೋಸಿಯೇಶನ್ನ 11 ಸದಸ್ಯರನ್ನು ಮಂಗಳೂರು ನಗರದ ಟ್ರಾಫಿಕ್ ವಾರ್ಡನ್ಗಳಾಗಿ ಆಗಿ ಸೇರ್ಪಡೆಗೊಳಿಸಲಾಯಿತು. ಮಂಗಳೂರು ನಗರ ಕಮಿಷನರೇಟ್ನ ಸಂಚಾರಿ ವಿಭಾಗದ ಎಸಿಪಿ ನಟರಾಜ್ ಅವರು 11...
ಮಂಗಳೂರು: 9 ವರ್ಷದ ಗಂಡು ಹುಲಿಯು ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಇಂದು ನಗರದ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ನಡೆದಿದೆ. ಆರೋಗ್ಯವಾಗಿ ಸದೃಢವಾಗಿದ್ದ ಹುಲಿಯು ಮುಂಜಾನೆಯವರೆಗೆ ಚುರುಕಾಗಿದ್ದು ಒಮ್ಮಿಂದೊಮ್ಮೆಲೆ ಕುಸಿದು ಬಿದ್ದು ಮೃತಪಟ್ಟಿದೆ. ಸದ್ರಿ...
ಮಂಗಳೂರು: ವೃಂದಾವನಸ್ಥ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರ ಎರಡನೇ ಪುಣ್ಯತಿಥಿಯ ಅಂಗವಾಗಿ ಶಿವಳ್ಳಿ ಸ್ಪಂದನ ಮಂಗಳೂರು, ಇದರ ವತಿಯಿಂದ ಜ.2ರಂದು ಎರಡನೇ ವರ್ಷದ ಬೃಹತ್ ರಕ್ತದಾನ ಶಿಬಿರ ಕದ್ರಿಯ ಕರ್ನಾಟಕ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆಯಿತು. ಶಿವಳ್ಳಿ...
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯವು ಕಳೆದ ಅಗಸ್ಟ್- ಸಪ್ಟೆಂಬರ್ ಹಾಗೂ ಸಪ್ಟೆಂಬರ್- ಅಕ್ಟೋಬರ್ ನಲ್ಲಿ ನಡೆಸಿದ ಪದವಿ ಪರೀಕ್ಷೆಗಳ ಬಗ್ಗೆ ಯಾವುದೇ ರೀತಿಯ ಗೊಂದಲವಾಗಲಿ, ತೊಂದರೆಯಾಗಲಿ ಇಲ್ಲ ಎಂದು ಮಂಗಳೂರು ವಿವಿಯ ಪರೀಕ್ಷಾಂಗ ಕುಲಸಚಿವ ತಿಳಿಸಿದ್ದಾರೆ. ಈ...
ಬೆಂಗಳೂರು: ನಿನ್ನೆ ರಾಮನಗರದಲ್ಲಿ ನಡೆದ ಸಂಸದ ಮತ್ತು ಸಚಿವರ ಜಟಾಪಟಿಗೆ ಇಂದು ಮತ್ತೆ ಸಂಸದ ಡಿ.ಕೆ ಸುರೇಶ್ ಪ್ರತಿಕ್ರಿಯಿಸಿದ್ದಾರೆ. ರಾಮನಗರಕ್ಕೆ ಬಂದು ಗಂಡಸ್ತನದ ಬಗ್ಗೆ ಮಾತಡ್ತೀರಲ್ಲಾ. ರಾಮನಗರ ಸ್ವಾಭಿಮಾನವನ್ನು ಕೆಣಕುವ ಕೆಲಸ ಮಾಡಿದ್ದಾರೆ. ಗಂಡಸ್ತನ ಇದೆಯಾ...
ವಿಟ್ಲ: ಅಪ್ರಾಪ್ತ ಬಾಲಕನೊಬ್ಬ ಮನೆಯ ಕಿಟಕಿ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ನೆಕ್ಕಿತಪುಣಿ ಎಂಬಲ್ಲಿ ಇಂದು ಬೆಳಕಿಗೆ ಬಂದಿದೆ. ಅಳಿಕೆ ಗ್ರಾಮದ ನೆಕ್ಕಿತಪುಣಿ ನಿವಾಸಿ ಸವರ್ ಡಿ...
ಪುತ್ತೂರು: ರಿಕ್ಷಾ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಮೂವರು ಗಾಯಗೊಂಡ ಘಟನೆ ಇಂದು ಬೆಳಗ್ಗೆ ಪುತ್ತೂರಿನ ಎಪಿಎಂಸಿ ರಸ್ತೆಯಲ್ಲಿ ನಡೆದಿದೆ. ಪುತ್ತೂರು ಪೇಟೆ ಕಡೆಯಿಂದ ಬರುತ್ತಿದ್ದ ಆಟೋ ರಿಕ್ಷಾ ಮತ್ತು ಎಪಿಎಂಸಿ ಕಡೆ ತೆರಳುತ್ತಿದ್ದ...
ಸುಳ್ಯ: ಇಲ್ಲಿನ ಹಾಸ್ಟೆಲ್ ನಲ್ಲಿ ಬಾಡಿಗೆದಾರರೊಬ್ಬರು ತಮ್ಮ ಕೋಣೆಯಲ್ಲಿ ಸಂಗ್ರಹಿಸಿಟ್ಟಿದ್ದ 11 ಕೆ.ಜಿ ಗಾಂಜಾವನ್ನು ಸುಳ್ಯ ಮತ್ತು ಪುತ್ತೂರು ಅಬಕಾರಿ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡ ಘಟನೆ ರವಿವಾರ ನಡೆದಿದೆ. ಸಾಂದರ್ಭಿಕ ಚಿತ್ರ...
ಮಂಗಳೂರು: ನಗರದ ಬಿಜೈ ಉಪಕೇಂದ್ರದಿಂದ ಹೊರಡುವ ಫೀಡರ್ ನಲ್ಲಿ ಜ.4 ರ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ. ಆದ್ದರಿಂದ ಬೆಳಿಗ್ಗೆ 9ರಿಂದ ಸಂಜೆ 5ರವರೆಗೆ ಕೆಎಸ್ಸಾರ್ಟಿಸಿ, ಕೊಡಿಯಾಲ್ ಗುತ್ತು ಈಸ್ಟ್, ಬಿಜೈ ಚರ್ಚ್ ರಸ್ತೆ, ಶ್ರೀದೇವಿ...