ಸುಳ್ಯ: ಕೆಎಸ್ಆರ್ಟಿಸಿಯ ಬಸ್ನ ಕಂಡಕ್ಟರ್ ಚಿಲ್ಲರೆ ವಾಪಸ್ ನೀಡಲು ವಿಳಂಬ ಮಾಡಿದ ಕಾರಣಕ್ಕೆ ಆತನ ಮೇಲೆ ಪ್ರಯಾಣಿಕನೋರ್ವ ಹಲ್ಲೆ ನಡೆಸಿದ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಕಂಡಕ್ಟರ್ ವಸಂತ ಕೆ. ಆರ್ ಎಂದು...
ಬೆಂಗಳೂರು: ತನ್ನ ಮೇಲೆ ಸುಳ್ಳು ಆರೋಪ ಮಾಡಿ ನನ್ನನ್ನು ವಾಟ್ಸ್ ಆ್ಯಪ್ ಗ್ರೂಪನಿಂದ ತೆಗೆದುಹಾಕಿದ್ದಾರೆ. ವಾಟ್ಸಾಪ್ ಗ್ರೂಪ್ಗೆ ಮತ್ತೆ ಸೇರಿಸುವಂತೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನ ಮೊಹಮ್ಮದ್ ಶರೀಫ್ ಎಂಬುವರು ಸಲ್ಲಿಸಿದ್ದ...
ಕುಂದಾಪುರ: ಕೋಟೇಶ್ವರ ಸಮೀಪದ ಯುವ ಮೆರಿಡಿಯನ್ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯುತ್ತಿದ್ದ ಚಿನ್ನ ಮತ್ತು ವಜ್ರಾಭರಣಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆಯಿಂದ ಚಿನ್ನಾಭರಣ ಕಳವು ಮಾಡಿದ ಆರೋಪದಲ್ಲಿ ಕುಂದಾಪುರ ಪೊಲೀಸರು ಇಬ್ಬರು ಅಂತರ್ ರಾಜ್ಯ ಕುಖ್ಯಾತ...
ಚಿಕ್ಕಮಗಳೂರು: ಉಡುಪಿಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದ ಕಾರಣಕ್ಕೆ ಅವರನ್ನು ತರಗತಿಯಿಂದ ಹೊರ ಹಾಕಲಾಗಿದ್ದ ವಿಚಾರ ವ್ಯಾಪಕವಾಗಿ ಚರ್ಚೆಗೆ ಕಾರಣವಾಗಿತ್ತು. ಆದರೆ ಇದೀಗ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಬಾಳಗಡಿ ಪ್ರಥಮ ದರ್ಜೆ ಕಾಲೇಜಿನ ಮುಸ್ಲಿಮ್ ವಿದ್ಯಾರ್ಥಿನಿಯರು...
ಮೂಡುಬಿದಿರೆ: ನಾಳೆಯಿಂದ(ಜ.4) ರಿಂದ 7ರವರೆಗೆ ಮಂಗಳೂರು ವಿಶ್ವವಿದ್ಯಾನಿಲಯ ಆಶ್ರಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ, ಅಸೊಸೀಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿಯ ಸಹಭಾಗಿತ್ವದಲ್ಲಿ 81ನೇ ಅಖಿಲ ಭಾರತ ಅಂತರ್ವಿಶ್ವವಿದ್ಯಾಲಯ ಪುರುಷರ ಅಥ್ಲೆಟಿಕ್ ಚಾಂಪಿಯನ್ಶಿಪ್ಗೆ ಬಹಳ ಅದ್ಧೂರಿಯಾದ ಸಿದ್ಧತೆಗಳು...
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾಗಿರುವ ಮುಂಜಾಗ್ರತಾ ಕ್ರಮಗಳ ಕುರಿತು ನಾಳೆ ಸಂಜೆ ತಜ್ಞರ ಸಮಿತಿ ಜೊತೆ ಸಭೆ ನಡೆಸಲಿದ್ದು, ಗುರುವಾರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಪ್ರಕಟಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ...
ಉಡುಪಿ: ಇಲ್ಲಿನ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿಗಳು ಹಿಜಾಬ್ ಧರಿಸುವ ವಿಚಾರಕ್ಕೆ ಸಂಬಂಧ ಪಟ್ಟಂತೆ ಉದ್ದೇಶಪೂರ್ವಕವಾಗಿ ಗೊಂದಲಗಳನ್ನು ಉಂಟು ಮಾಡಲಾಗುತ್ತಿದೆ ಎಂದು ಉಡುಪಿ ಶಾಸಕ ರಘುಪತಿ ಭಟ್ ಆರೋಪಿಸಿದ್ದಾರೆ. ಹಿಜಬ್ ವಿವಾದ...
ದೆಹಲಿ: ವಿಧಾನಪರಿಷತ್ ನ ನೂತನ ಸದಸ್ಯರಾಗಿ ಆಯ್ಕೆಯಾದ ಮಂಜುನಾಥ ಭಂಡಾರಿಯವರು ಇಂದು ನವ ದೆಹೆಲಿಯಲ್ಲಿ AICC ಪ್ರಧಾನ ಕಾರ್ಯದರ್ಶಿ ಹಾಗು ಕರ್ನಾಟಕ ಕಾಂಗ್ರೆಸ್ಸಿನ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ರವರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿ, ಅವರಿಗೆ...
ಹೈದರಾಬಾದ್: ನಗರದ ಕುಕಟ್ಪಲ್ಲಿ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿರುವ ಶಿವ ಪಾರ್ವತಿ ಥಿಯೇಟರ್ನಲ್ಲಿ ಭಾನುವಾರ ಸಂಜೆ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಅಗ್ನಿ ಅವಘಡದಿಂದಾಗಿ ಚಿತ್ರಮಂದಿರದಲ್ಲಿದ್ದ ಪೀಠೋಪಕರಣಗಳು ಸುಟ್ಟು ಬೂದಿಯಾಗಿದೆ ಹಾಗೂ ಥಿಯೇಟರ್ನ ಮೇಲ್ಛಾವಣಿ ಕುಸಿದಿದೆ. ಅದೃಷ್ಟವಶಾತ್...
ಮಂಗಳೂರು: ಐಸಿಸ್ ಉಗ್ರರೊಂದಿಗೆ ಸಂಬಂಧದ ಆರೋಪದಡಿ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಮಗ ಬಿ.ಎಂ ಬಾಷಾ ಅವರ ಸೊಸೆ ದೀಪ್ತಿ ಮಾರ್ಲ ಅವರನ್ನು ರಾಷ್ಟ್ರೀಯ ತನಿಖಾದಳ (ಎನ್ಐಎ) ಇಂದು ಉಳ್ಳಾಲದ ಮನೆಯಿಂದ ಬಂಧಿಸಿದೆ. ಇಂದು...