ಪುತ್ತೂರು: 20 ವರ್ಷಗಳ ಹಿಂದೆ ನಡೆದ ಕೊಲೆ ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ 5ನೇ ಹೆಚ್ಚುವರಿ ಸಶೆನ್ಸ್ ನ್ಯಾಯಾಲಯ ಆರೋಪಿಯನ್ನು ಅಪರಾಧಿ ಎಂದು ಪರಿಗಣಿಸಿದೆ. ಶಿಕ್ಷೆಯ ಪ್ರಮಾಣವನ್ನು ಇಂದಿಗೆ ನಿಗದಿಪಡಿಸಿದೆ. ಉಪ್ಪಿನಂಗಡಿ ಯಲ್ಲಿ ಫೈನಾನ್ಸ್ ವ್ಯವಹಾರ...
ವಿಟ್ಲ: ಸರಕಾರಿ ಪ್ರೌಢಶಾಲೆಯ ಶಿಕ್ಷಕಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಪ್ರಸ್ತುತ ಪುತ್ತೂರು ತಾಲೂಕಿನ ಅರಿಯಡ್ಕ ಸಮೀಪದ ಪಾಪೆಜಾಲು ಹೈಸ್ಕೂಲಿನಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ವಿಟ್ಲ...
ಉಡುಪಿ: ಜಿಲ್ಲೆಯ ಉಡುಪಿ ಪವರ್ ಕಾರ್ಪೋರೇಷನ್ ಲಿಮಿಟೆಡ್ ನಿಂದ ಕೇರಳದ ಕಾಸರಗೋಡಿಗೆ ವಿದ್ಯುತ್ ವಿತರಣಾ ಲೈನ್ ಮತ್ತು ಟವರ್ ನಿರ್ಮಾಣದ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳನ್ನು ಹಾಗೂ ಭೂಮಿ ಕಳೆದುಕೊಳ್ಳಲಿರುವ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ಬಂಟ್ವಾಳ...
ಪುತ್ತೂರು : ಉಪ್ಪಿನಂಗಡಿಯಲ್ಲಿ ಪ್ರತಿಭಟನಾ ನಿರತ ಪಿಎಫ್ಐ ಕಾರ್ಯಕರ್ತರ ಮೇಲೆ ಪೋಲಿಸರು ಲಾಠಿ ಚಾರ್ಜ್ ಮಾಡಿದ್ದಾರೆ. ಘಟನೆಯಲ್ಲಿ 20 ಕ್ಕೂ ಅಧಿಕ ಕಾರ್ಯಕರ್ತರು ಗಾಯಗೊಂಡಿದ್ದು, ಕೆಲವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯ ಹಿನ್ನೆಲೆ : ಕೊಲೆಯತ್ನ...
ಉಪ್ಪಿನಂಗಡಿ: ಕೊಲೆಯತ್ನ ಪ್ರಕರಣದಲ್ಲಿ ಬಂಧಿತರಾದವರನ್ನು ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಪಿಎಫ್ಐ ಕಾರ್ಯಕರ್ತರು ಉಪ್ಪಿನಂಗಡಿ ಠಾಣೆಯ ಎದುರು ನಡೆಸುತ್ತಿರುವ ಪ್ರತಿಭಟನೆ ಉಗ್ರ ಸ್ವರೂಪ ಪಡೆಯುತ್ತಿದೆ. ಬೆಳಿಗ್ಗೆಯಿಂದ ನಡೆಯುತ್ತಿದ್ದ ಪ್ರತಿಭಟನೆ ಸಂಜೆ ವೇಳೆಗೆ ಕಾವು ಪಡೆದಿದ್ದು, ಈ ಸಂದರ್ಭ ಪ್ರತಿಭಟನಕಾರರು...
ಮಂಗಳೂರು: ನಗರ ಹೊರವಲಯ ನೀರುಮಾರ್ಗದ ಪಡುವಿನಲ್ಲಿ ನಡೆದ ಕೊಲೆಯತ್ನ ಪ್ರಕರಣ ಮತ್ತೊಂದು ತಿರುವು ಪಡೆದಿದ್ದು, ಇದರಲ್ಲಿ ವೇಶ್ಯಾವಾಟಿಕೆ ಜಾಲದ ಅಂಶ ಬಯಲಾಗಿದೆ. ಹಲ್ಲೆಯಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ರಿಯಾಝ್ ವೇಶ್ಯಾವಾಟಿಕೆಯ ವ್ಯವಹಾರದಲ್ಲಿ ತೊಡಗಿಕೊಂಡಿದ್ದ, ಇದೇ ಹಿನ್ನೆಲೆ...
ಉಪ್ಪಿನಂಗಡಿ: ಉಪ್ಪಿನಂಗಡಿ ಯುವಕರ ಮೇಲೆ ತಲವಾರು ಹಲ್ಲೆ ಪ್ರಕರಣದಲ್ಲಿ ಅಮಾಯಕರನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ ಎಂದು ಆರೋಪಿಸಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾದ ಕಾರ್ಯಕರ್ತರು ಆರೋಪಿಸಿದ್ದು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದಾರೆ. ಠಾಣೆ ಮುಂದೆ...
ಉಡುಪಿ: ಮೀನಿನ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಸೂಚನಾ ಫಲಕದ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟು, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಉಡುಪಿಯ ಸಂತೆಕಟ್ಟೆ ಬಳಿಯ ಇಂದು ನಸುಕಿನ ವೇಳೆ ನಡೆದಿದೆ. ಮುಹಮ್ಮದ್...
ಮಂಗಳೂರು: ಇಂಡಿಯನ್ ಕ್ಲಬ್ ಬಹರೈನ್ ಮತ್ತು ಬಿ ಯುಂ ಸಿ ಸಹಭಾಗಿತ್ವದಲ್ಲಿ ಬಂಟ್ಸ್ ಬಹರೈನ್ ಅರ್ಪಿಸುವ ತುಳು ನಾಟಕ ‘ಬಾಕಿಲ್ ದೆಪ್ಪುಲೆ’ ಇದೇ ಡಿ.18ರಂದು ಸಂಜೆ 6 ಗಂಟೆಗೆ ಇಂಡಿಯನ್ ಕ್ಲಬ್ ಸಭಾಂಗಣದಲ್ಲಿ ನಡೆಯಲಿದೆ. ದಿನಕರ್...
ಮಂಗಳೂರು: ದ.ಕ ಮತ್ತು ಉಡುಪಿ ದ್ವಿಸದಸ್ಯ ವಿಧಾನಪರಿಷತ್ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ತಲಾ ಒಂದೊಂದು ಸ್ಥಾನ ಗೆದ್ದು ಬೀಗಿವೆ. ಮತಎಣಿಕೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಭಂಡಾರಿ, ನನಗೆ...