ಮಂಗಳೂರು : ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯ 13 ದೈವ- ದೇವಸ್ಥಾನ ಲೂಟಿ ಮಾಡಿದ ಇಬ್ಬರು ಅಂತರ್ ಜಿಲ್ಲಾ ಖದೀಮರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ತರಿಕೆರೆಯ ಬೈರಪುರ ನಿವಾಸಿ 55...
ಮಂಗಳೂರು : ಕರಾವಳಿಯ ಇತಿಹಾಸ ಪ್ರಸಿದ್ದ ಮಂಗಳೂರಿನ ಶ್ರೀ ಕ್ಷೇತ್ರ ಕುದ್ರೋಳಿಗೆ ಇಂದು ಸಂಜೆ ನಟ ಸುದೀಪ್ ಭೇಟಿ ನೀಡಿದ್ದಾರೆ. ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಹೆಚ್.ಎಸ್. ಸಾಯಿರಾಂ, ಕ್ಷೇತ್ರದ ಟ್ರಸ್ಟಿ ಶೇಖರ್ ಪೂಜಾರಿ, ಮ್ಯಾನೇಜರ್ ವಿನೀತ್...
ಮಂಗಳೂರು: ಇತ್ತೀಚೆಗೆ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯಲ್ಲಿ ಭಾರೀ ಅಂತರದಿಂದ ಗೆಲುವು ಸಾಧಿಸಿರುವ ಲೇಖಕ ಸಂಘಟಕ ಉಪನ್ಯಾಸಕ ಡಾ.ಎಂ.ಪಿ ಶ್ರೀನಾಥ್ ಅವರ ಪದಗ್ರಹಣ ಕಾರ್ಯಕ್ರಮವು ಡಿ. 11ನೇ ತಾರೀಕು ಶನಿವಾರ ಸಂಜೆ 4...
ಉಡುಪಿ: ಮಂಗಳೂರಿನಲ್ಲಿ ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿರುವುದು ನಿಜಕ್ಕೂ ದುರಂತ. ಮತಾಂತರದ ಹಾವಳಿ ಇಡೀ ಮನೆಯನ್ನು ಬಲಿತೆಗೆದುಕೊಂಡಿದೆ ಎಂದು ಪೇಜಾವರ ವಿಶ್ವಪ್ರಸನ್ನ ತೀರ್ಥರಿಂದ ಹೇಳಿದ್ದಾರೆ. ಮತಾಂತರದ ಶಂಕೆಯ ಹಿನ್ನಲೆಯಲ್ಲಿ ವ್ಯಕ್ತಿಯೊಬ್ಬ ಹೆಂಡತಿ ಹಾಗು ಇಬ್ಬರು ಮಕ್ಕಳಿಗೆ...
ಉಡುಪಿ: ಅಂಗನವಾಡಿ ಮಕ್ಕಳಿಗೆ ಮೊಟ್ಟೆ ವಿತರಣೆ ಯೋಜನೆಗೆ ಪೇಜಾವರ ಶ್ರೀ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿ, ಆಹಾರದ ವಿಷಯದಲ್ಲಿ ಎಲ್ಲರಿಗೂ ಸ್ವಾತಂತ್ರ್ಯವಿದೆ. ಮಕ್ಕಳಿಗೆ ತಿಳುವಳಿಕೆ ಇರುವುದಿಲ್ಲ. ತಮ್ಮ ಪರಂಪರೆಯಿಂದ ಬಂದ ಆಹಾರ ಕ್ರಮವನ್ನು...
ಬಾಗಲಕೋಟೆ: ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ನಿಧನರಾದ ಹಿನ್ನೆಲೆ ಜಮಖಂಡಿ ಪಟ್ಟಣದ ಕಲಾವಿದರೊಬ್ಬರು ರಕ್ತದಲ್ಲಿ ಅವರ ಭಾವಚಿತ್ರ ಬಿಡಿಸಿ, ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಸಂಗಮೇಶ ಬಗಲಿ ಎಂಬುವರು ಚಿತ್ರಕಲಾ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದು,...
ಚೆನ್ನೈ: ಕಾಪ್ಟರ್ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಜೀವನ್ಮರಣ ಹೋರಾಟ ನಡೆಸುತ್ತಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರುವ ಸಾಧ್ಯತೆ ಇದೆ. ‘ವರುಣ್ ಸಿಂಗ್ ಅವರ ಪರಿಸ್ಥಿತಿ ಗಂಭೀರವಾಗಿದೆ. ಆದರೂ ಸ್ಥಿರವಾಗಿದೆ....
ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಪಂಜಾಲ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಮೊದಲಿಗೆ ಲಾರಿಯೊಂದು ಕಾರಿಗೆ ಢಿಕ್ಕಿ ಹೊಡೆದು ಲಾರಿ ಪಲ್ಟಿಯಾಗಿ ರಸ್ತೆ ಮಧ್ಯೆ ಅಡ್ಡಲಾಗಿ ಬಿದ್ದಿದ್ದು, ಈ ವೇಳೆ...
ಬೆಂಗಳೂರು: ಸದ್ಯಕ್ಕೆ ನೈಟ್ ಕರ್ಫ್ಯೂ ಹಾಗೂ ಕಠಿಣ ನಿರ್ಬಂಧಗಳು ಜಾರಿಗೊಳಿಸುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು, ಸದ್ಯಕ್ಕೆ ನೈಟ್ ಕರ್ಫ್ಯೂ ಕೂಡ ಇಲ್ಲ ಬದಲಾಗಿ ಒಂದು ವಾರದ...
ಉಡುಪಿ: ತಮಿಳುನಾಡಿನ ಕೂನೂರು ಬಳಿ ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ 13 ಹುತಾತ್ಮರಲ್ಲಿ ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್ ಕಾರ್ಕಳದ ಅಳಿಯನಾಗಿದ್ದರು. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಲ್ಮರ ಗ್ರಾಮದ ನಿವಾಸಿಗಳಾದ ದಿವಂಗತ ಫೆಲಿಕ್ಸ್ ಮಿನೇಜಸ್ ಮತ್ತು...