ಉಡುಪಿ: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಕಾಡಿನಲ್ಲಿ ಕಡವೆ ಶವ ಪತ್ತೆಯಾದ ಬಗ್ಗೆ ವರದಿಯಾಗಿದೆ. ಕೊಳೆತ ಸ್ಥಿತಿಯಲ್ಲಿ ಗಂಡು ಕಡವೆ ಶವ ಪತ್ತೆಯಾಗಿದ್ದು, ಅನುಮಾಸ್ಪದ ಸ್ಥಿತಿಯಲ್ಲಿ ಕಡವೆ ಶವ...
ಮಂಗಳೂರು: ಕಂಬಳ ಕ್ಷೇತ್ರದ ಸಾಧಕ, ಕೋಣಗಳ ಯಜಮಾನ, ಪ್ರೇಮಿ ರೆಂಜಾಳ ಮುದ್ಯರ ಮನೆ ಯುವರಾಜ ಮುದ್ಯ ಅವರು ಇಂದು ನಿಧನರಾಗಿದ್ದಾರೆ. ನಿನ್ನೆ ಬಂಟ್ವಾಳದ ಹೊಕ್ಕಾಡಿಗೋಳಿಯಲ್ಲಿ ನಡೆದ ಕಂಬಳದಲ್ಲಿ ಭಾಗವಹಿಸಿ ಹಗ್ಗ ಕಿರಿಯ ವಿಭಾಗದಲ್ಲಿ ದ್ವಿತೀಯ ಬಹುಮಾನ...
ಮಂಗಳೂರು: ಕಾನೂನು ವಿದ್ಯಾರ್ಥಿನಿ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತನಿಖಾಧಿಕಾರಿಯೇ ಸಂತ್ರಸ್ತೆಗೆ ಬೈಯ್ದು, ಮಾನಸಿಕ ಕಿರುಕುಳ ಕೊಟ್ಟು ತೇಜೋವಧೆ ಮಾಡುತ್ತಿದ್ದಾರೆಂದು ಸಾಮಾಜಿಕ ಕಾರ್ಯಕರ್ತೆ ಪ್ರಸನ್ನ ರವಿ ಗಂಭೀರ ಆರೋಪ ಮಾಡಿದ್ದಾರೆ. ಜೊತೆಗೆ ಪ್ರಕರಣದ ತನಿಖೆಯನ್ನು ಡಿಸಿಪಿ ಹರಿರಾಂ...
ಬೈಂದೂರು: ಅಪಘಾತದಿಂದ ಗಾಯಗೊಂಡ ಜಾನುವಾರುಗಳನ್ನು ವಾಹನಕ್ಕೆ ಕಟ್ಟಿ ಎಳೆದುಕೊಂಡು ಹೋದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಗುತ್ತಿಗೆ ಸಂಸ್ಥೆಯ ಐಆರ್ಬಿ ಅಧಿಕಾರಿಗಳು ಹಾಗೂ ಸಿಬ್ಬಂದಿಯ ವಿರುದ್ಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲೆಯ ಭಟ್ಕಳ ತಾಲೂಕು...
ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಕೊಟ್ಟು ಪರಾರಿಯಾಗಿರುವ ಆರೋಪಿ ರಾಜೇಶ್ ಭಟ್ ವಿರುದ್ಧ ಎಫ್ಐಆರ್ ದಾಖಲಾಗಿ ಇಂದಿಗೆ 50 ದಿನಗಳು ಕಳೆದಿವೆ. ಅತ್ತ ಪ್ರಮುಖ ಆರೋಪಿ ಪತ್ತೆಯಾಗದೆ ತಲೆಮರೆಸಿಕೊಂಡು ಓಡಾಡುತ್ತಿರುವ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ...
ಮಂಗಳೂರು: ರಾಜ್ಯಸಭೆ ಸದಸ್ಯ, ವಿರಾಟ್ ಹಿಂದೂಸ್ತಾನ್ ಸಂಗಮ್ ಅಧ್ಯಕ್ಷ ಡಾ.ಸುಬ್ರಮಣಿಯನ್ ಸ್ವಾಮಿ 2 ದಿನಗಳ ಕಾಲ ಕರಾವಳಿ ಪ್ರವಾಸ ಕೈಗೊಂಡಿದ್ದಾರೆ. ಡಿ.7ರಂದು ಸಂಜೆ 6.15ಕ್ಕೆ ಅವರು ದೆಹಲಿಯಿಂದ ವಿಶೇಷ ವಿಮಾನ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ...
ಪುತ್ತೂರು :ಉಪ್ಪಿನಂಗಡಿಯ ಜಂಕ್ಷನ್ ಬಳಿ ಇಂದು ರಾತ್ರಿ ತಲವಾರು ದಾಳಿ ನಡೆದಿದೆ. ಫಾಸ್ಟ್ ಫುಡ್ ಬಳಿ ನಿಂತಿದ್ದ ಯುವಕರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ಮುಸುಕುದಾರಿ ತಂಡದಿಂದ ಮೂರು ಯುವಕರ ಮೇಲೆ ದಾಳಿ ನಡೆದಿದ್ದು, ದಾಳಿಗೊಳಗಾದ...
ಪುತ್ತೂರು : ಭಾರತೀಯ ಜನತಾ ಪಾರ್ಟಿಯ ಭೀಷ್ಮ, ಪುತ್ತೂರಿನ ಮಾಜಿ ಶಾಸಕ ಉರಿಮಜಲು ರಾಮ್ ಭಟ್ ನಿಧನರಾಗಿದ್ದಾರೆ. 92 ವರ್ಷದ ರಾಮ್ ಭಟ್ ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಪುತ್ತೂರಿನ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು....
ಭಟ್ಕಳ: ತಾಲೂಕಿನ ಗುಳ್ಮಿಯ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು ದನಗಳನ್ನು ಕದ್ದು ಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಕಾರ್ಕಳ ಮೂಲದ ಜಲೀಲ್ ಹುಸೇನ್ ಹಾಗೂ ಕಿನ್ನಿಗೋಳಿಯ ಮುಸ್ತಫಾ ಮೊಹಮ್ಮದ್ ಬಂಧಿತ ಆರೋಪಿಗಳು. ಕಾರ್ಯಾಚರಣೆ...
ನವದೆಹಲಿ: ನಾಗಾಲ್ಯಾಂಡ್ನಲ್ಲಿ ಭದ್ರತಾ ಪಡೆಗಳು 13 ನಾಗರಿಕರನ್ನು ಭಯೋತ್ಪಾದಕರು ಎಂದು ಭಾವಿಸಿ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಸಂಸತ್ನಲ್ಲಿ ಮಾಹಿತಿ ನೀಡಿದರು. ನಾಗರಿಕರ ಸಾವಿಗೆ ಕೇಂದ್ರ ಸರ್ಕಾರ...