ಬೆಂಗಳೂರು: ಮದ್ಯಪ್ರಿಯರಿಗೆ ಬಿಗ್ ಶಾಕ್. ಬಜೆಟ್ಗೆ ಮೊದಲೇ ಮದ್ಯದ ದರ ಏರಿಕೆಯಾಗುವ ಸಾಧ್ಯತೆಯಿದೆ. ಸಾಧಾರಣವಾಗಿ ಬಜೆಟ್ನಲ್ಲಿ ಮದ್ಯದ ಮೇಲೆ ಅಬಕಾರಿ ತೆರಿಗೆ ಹಾಕಲಾಗುತ್ತದೆ. ಆದರೆ ಈ ಬಾರಿ ಬಜೆಟ್ ಮಂಡನೆಯಾಗುವ ಮೊದಲೇ ದರ ಏರಲಿದೆ. ಜನವರಿ...
ಸ್ಯಾಂಡಲ್ವುಡ್ ನಟಿ ಹರ್ಷಿಕಾ ಪೂಣಚ್ಚ ಅವರು ಚೊಚ್ಚಲ ಮಗುವಿನ ಆರೈಕೆಯಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಮಗುವಿನೊಂದಿಗೆ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಹರ್ಷಿಕಾ ಮತ್ತು ಭುವನ್ ಜೋಡಿ ಭೇಟಿ ನೀಡಿದ್ದಾರೆ. ಮಗು ಜನಿಸಿದ ಬಳಿಕ ಕೊಲ್ಲೂರಿಗೆ ಭೇಟಿ...
ಮಂಗಳೂರು/ವಾಷಿಂಗ್ಟನ್ : ಸುಮಾರು 3,000 ಜನರನ್ನು ಬಲಿಪಡೆದ 2001ರಲ್ಲಿ ನಡೆದ 9/11 ಭಯೋತ್ಪಾದಕ ದಾಳಿಯ ಆರೋಪಿಗಳ ಜತೆ ಮಾಡಿಕೊಂಡಿರುವ ವಿಚಾರಣಾಪೂರ್ವ ಒಪ್ಪಂದವನ್ನು ರದ್ದುಗೊಳಿಸುವಂತೆ ಸರ್ಕಾರವು ಫೆಡರಲ್ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದೆ. ದಾಳಿಯ ಪ್ರಮುಖ ಸಂಚುಕೋರ ಖಾಲಿದ್...
ಬೆಂಗಳೂರು: ಕನ್ನಡದ ಖ್ಯಾತ ನಿರೂಪಕಿ ದಿವಂಗತ ಅಪರ್ಣಾ ಸಹೋದರ ಚೈತನ್ಯ ಇಂದು ನಿಧನರಾಗಿದ್ದಾರೆ ಎಂದು ಅಪರ್ಣಾ ಪತಿ ನಾಗರಾಜ್ ರಾಮಸ್ವಾಮಿ ವಸ್ತಾರೆ ತಿಳಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಅಪರ್ಣೆಯ ಅಣ್ಣ...
ಮಂಗಳೂರು/ನವದೆಹಲಿ : ತಿರುಪತಿಯಲ್ಲಿ ದುರಂ*ತವೊಂದು ಸಂಭವಿಸಿದೆ. ವೈಕುಂಠದ್ವಾರ ಸರ್ವದರ್ಶನದ ಟಿಕೆಟ್ ವಿತರಣಾ ಕೇಂದ್ರಗಳಲ್ಲಿ ಉಂಟಾದ ನೂಕುನುಗ್ಗಲಿನಿಂದಾಗಿ 7 ಮಂದಿ ಪ್ರಾ*ಣ ಕಳೆದುಕೊಂಡಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂ*ತಾಪ ಸೂಚಿಸಿದ್ದಾರೆ. ಎಕ್ಸ್ನಲ್ಲಿ ಪೋಸ್ಟ್...
ವಿಜಯನಗರ: ಕೆಲಸದ ಒತ್ತಡದಿಂದ ಬೇಸತ್ತ ನಗರ ಸಭೆಯ ಬಿಲ್ ಕಲೆಕ್ಟರ್ ಒಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ. ಮೃತರನ್ನು ಮಂಜುನಾಥ್ ಎಂದು ತಿಳಿದುಬಂದಿದೆ. ಮಂಜುನಾಥ್ ಅವರು ಹೊಸ ವರ್ಷದ...
ಮಂಗಳೂರು/ನವದೆಹಲಿ : ಸೈಬರ್ ವಂಚನೆ ಪ್ರಕರಣದಲ್ಲಿ ಗ್ರಾಹಕನಿಗೆ ನಷ್ಟ ಸಂಭವಿಸಿದ್ರೆ ಅದಕ್ಕೆ ಬ್ಯಾಂಕುಗಳೇ ಹೊಣೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಬ್ಯಾಂಕುಗಳಲ್ಲಿ ಗ್ರಾಹಕನ ಖಾತೆಯಲ್ಲಿ ಯಾವುದೇ ಅನಧಿಕೃತ ವಹಿವಾಟು ನಡೆದು ನಷ್ಟ ಸಂಭವಿಸಿದರೆ...
ಮಂಗಳೂರು/ ಕೋಲಾರ : ತಮಿಳುನಾಡಿನ ರಾಣಿಪೇಟೆ ಬಳಿ ಭೀ*ಕರ ಅಪ*ಘಾತ ಸಂಭವಿಸಿದ್ದು, ಕೋಲಾರದ ನಾಲ್ವರು ಸೇರಿ ಐವರು ಮೃ*ತಪಟ್ಟಿದ್ದಾರೆ. ಕೆಎಸ್ಆರ್ಟಿಸಿ ಬಸ್ ಹಾಗೂ ಕ್ಯಾಂಟರ್ ನಡುವೆ ಅಪಘಾ*ತ ಸಂಭವಿಸಿದ್ದು, ಬಸ್ ಚಾಲಕ ಹಾಗೂ ಕ್ಯಾಂಟರ್ನಲ್ಲಿದ್ದ ನಾಲ್ವರು...
ಬೆಂಗಳೂರು: ಬಸ್ ಪ್ರಯಾಣ ದರವನ್ನು ಶೇಕಡಾ 15 ರಷ್ಟು ಹೆಚ್ಚಿಸಿದ ಕೆಲವೇ ದಿನಗಳಲ್ಲಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಗುತ್ತಿಗ ಆಧಾರದ ಮೇಲೆ ಪಡೆಯುವ ಬಸ್ ಗಳ ಪ್ರಯಾಣ ದರವನ್ನೂ ಹೆಚ್ಚಳ ಮಾಡಿದೆ....
ಬಂಟ್ವಾಳ: ಇಡಿ ಅಧಿಕಾರಿಗಳ ಸೋಗಿನಲ್ಲಿ ಹಣ ದರೋಡೆಯಾಗಿರುವ ಬಂಟ್ವಾಳ ತಾಲೂಕಿನ ಬೋಳಂತೂರು ನಾರ್ಶದ ಸಿಂಗಾರಿ ಬೀಡಿ ಮಾಲಕ ಸುಲೈಮಾನ್ ಹಾಜಿ ಅವರ ಮನೆಗೆ ಸ್ಪೀಕರ್ ಯು.ಟಿ. ಖಾದರ್, ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ತಂಡ...