ಗಯಾ: ಪೊಲೀಸರಿಗೆ ನಕ್ಸಲರ ಬಗ್ಗೆ ಮಾಹಿತಿ ನೀಡಿದ ಒಂದೇ ಕುಟುಂಬದ ನಾಲ್ವರನ್ನು ನಕ್ಸಲರು ನೇಣಿಗೇರಿಸಿ ಕೊಂದಿರುವ ಅಮಾನುಷ ಕೃತ್ಯ ಬಿಹಾರದ ಗಯಾ ಜಿಲ್ಲೆಯ ಮೊನ್ಬಾರ್ ಗ್ರಾಮದಲ್ಲಿ ವರದಿಯಾಗಿದೆ. ಜೊತೆಗೆ ಅವರ ಮನೆಯನ್ನೂ ನಕ್ಸಲರು ಸ್ಫೋಟಿಸಿದ್ದಾರೆ. ಕೊಲೆಯಾದವರಲ್ಲಿ...
ಮಂಗಳೂರು: ನಗರದ ಕೋಡಿಕಲ್ನಲ್ಲಿರುವ ನಾಗನಕಟ್ಟೆಯ ನಾಗಬಿಂಬ ಎಸೆದು ದುಷ್ಕೃತ್ಯ ಎಸೆದ ಆರೋಪಿಗಳನ್ನು ಬಂಧಿಸುವ ಸಲುವಾಗಿ ನಾಳೆ ಕೋಡಿಕಲ್ನಲ್ಲಿ ವಿಶ್ವಹಿಂದೂಪರಿಷತ್ ಹಾಗೂ ಸ್ಥಳೀಯ ಸಾರ್ವಜನಿಕರು ಬಂದ್ಗೆ ಕರೆ ನೀಡಿದ್ದಾರೆ. ನಾಳೆ ಬೆಳಗ್ಗೆಯಿಂದಲೇ ಕೋಡಿಕಲ್ಗೆ ಬಸ್ ಸಂಚಾರ ಇರುವುದಿಲ್ಲ...
ಮಂಗಳೂರು: ಮೊನ್ನೆ ನಾಗನ ವಿಗ್ರಹವನ್ನು ದುಷ್ಕರ್ಮಿಗಳು ಎಸೆದು ದುಷ್ಕೃತ್ಯ ಮೆರೆದ ಸ್ಥಳಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಭೇಟಿ ನೀಡಿದರು. ನಾಗನ ವಿಗ್ರಹವನ್ನು ಯಾರೋ ದುಷ್ಕರ್ಮಿಗಳು ಎಸೆದು...
ಬಂಟ್ವಾಳ: ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಗ್ಯಾಸ್ ಟ್ಯಾಂಕರ್ ರಸ್ತೆ ಬದಿಯ ಕಂದಕಕ್ಕೆ ಬಿದ್ದ ಘಟನೆ ಮಾಣಿಯ ಬುಡೋಳಿಯಲ್ಲಿ ಇಂದು ನಡೆದಿದೆ. ಬೆಂಗಳೂರು ಕಡೆಯಿಂದ ಗ್ಯಾಸ್ ಖಾಲಿ ಮಾಡಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಈ ಘಟನೆ...
ಕೋಲಾರ: ಚಿಕ್ಕಮಗಳೂರು ಬಾಬಾಬುಡನ್ ಗಿರಿಯ ದತ್ತಪೀಠಕ್ಕ ಹೊರಟಿದ್ದ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ಕೋಲಾರ ದಲ್ಲಿ ನಡೆದಿದೆ. ನಿನ್ನೆ ರಾತ್ರಿ ಹನ್ನೊಂದು ಗಂಟೆಯ ಸುಮಾರಿಗೆ ಕೋಲಾರದ ಶ್ರೀರಾಮ ಸೇನೆ ಕಾರ್ಯಕರ್ತರು ದತ್ತ...
ಕೊಲ್ಕತ್ತಾ: ಪಶ್ಚಿಮ ಬಂಗಾಳ ಬಿಜೆಪಿ ಶಾಸಕ ಸ್ವಪನ್ ಮಜುಂದಾರ್ ತೃಣಮೂಲ ಕಾಂಗ್ರೆಸ್ ನಾಯಕರ ಕೈ-ಕಾಲು ಮುರಿಯಿರಿ ಎಂದು ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿ ವಿವಾದಕ್ಕೆ ಸಿಲುಕಿದ್ದಾರೆ. ಬಿಜೆಪಿ ಕಾರ್ಯಕರ್ತರಿಗೆ ಟಿಎಂಸಿ ನಾಯಕರು ಹೆದರಿಸಿದರೆ, ಸುಳ್ಳು ಆರೋಪಗಳನ್ನು...
ಮೈಸೂರು: ಪ್ರಿಯಾಂಕ್ ಖರ್ಗೆ ಹೆಸರು ಗಂಡೋ ಹೆಣ್ಣೊ ಎಂಬ ಬಗ್ಗೆ ಕ್ಲಾರಿಟಿನೇ ಇಲ್ಲ ಇವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಸಂಸದ ಪ್ರತಾಪ ಸಿಂಹ ವಾಗ್ದಾಳಿ ನಡೆಸಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಮರಿ...
ದೆಹಲಿ: ಸ್ವತಂತ್ರ ಭಾರತದ ಮೊದಲ, ಮಾಜಿ ಪ್ರಧಾನಿ ಜವಾಹರ್ಲಾಲ್ ನೆಹರೂ ಅವರ 132ನೇ ಜನ್ಮಜಯಂತಿ ಆಚರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವು ಗಣ್ಯರು ನೆಹರೂ ಅವರನ್ನು ಸ್ಮರಿಸಿದ್ದಾರೆ. ಟ್ವೀಟ್ ಮಾಡಿರುವ ಪ್ರಧಾನಮಂತ್ರಿ, ಪಂಡಿತ್ ಜವಾಹರ್ಲಾಲ್...
ಮಂಗಳೂರು: ನಗರದ ಬೆಸೆಂಟ್ ಜಂಕ್ಷನ್ನಿಂದ ಕಲಾಕುಂಜಕ್ಕೆ ಸಂಪರ್ಕಿಸುವ ರಸ್ತೆಗೆ ಕಾಂಕ್ರೀಟ್ ಹಾಕುವ ಕಾಮಗಾರಿ ಆರಂಭಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿದೆ. ಒಂದು ಭಾಗದ ಕಾಮಗಾರಿ ಮುಗಿದಿದ್ದು, ಮತ್ತೂಂದು ಭಾಗದ ಕೆಲಸ ನಡೆಯುತ್ತಿದೆ. ಒಂದು...
ಕಾರ್ಕಳ: ವ್ಯಕ್ತಿಯ ಅಪಹರಣ ಹಾಗೂ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 14 ವರ್ಷಗಳಿಂದ ತಲೆಮರೆಸಿ ಕೊಂಡಿದ್ದ ಆರೋಪಿಗಳನ್ನು ಹೊಳೆನರಸೀಪುರದಲ್ಲಿ ಕಾರ್ಕಳ ನಗರ ಪೊಲೀಸರು ಬಂಧಿಸಿದ್ದಾರೆ. ಯೋಗಿಶ, ಮಂಜುನಾಥ್, ವಸಂತ ಬಂಧಿತ ಆರೋಪಿಗಳು. ಘಟನೆ ಹಿನ್ನೆಲೆ 2007ರ...