ಮಂಗಳೂರು: ನಿವೃತ್ತ ಶಿಕ್ಷಕಿಯೋರ್ವರ ಬ್ಯಾಂಕ್ ಖಾತೆಗೆ ಸಂಬಂಧಿಸಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಲಕ್ಷಾಂತರ ರೂ. ವಂಚಿಸಿದ ಬ್ಯಾಂಕ್ ಸಿಬ್ಬಂದಿಗೆ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 4 ವರ್ಷಗಳ ಸಜೆ ಹಾಗೂ 15,000...
ಉಡುಪಿ: ಇಲ್ಲಿನ ಹೊಸ ಬಸ್ ನಿಲ್ದಾಣ ಸಮೀಪ ಮುಖ್ಯರಸ್ತೆಯಲ್ಲಿರುವ ಸೈಂಟ್ ಅಂತೋನಿ ಸ್ಟುಡಿಯೋದಲ್ಲಿ ನಿನ್ನೆ ತಡರಾತ್ರಿ ಕಳ್ಳತನ ನಡೆದಿರುವ ದೂರು ದಾಖಲಾಗಿದೆ. ರಾತ್ರಿ ಸುಮಾರು 12.30ರ ಆಸುಪಾಸು ಸ್ಟುಡಿಯೋದ ಹಿಂಬದಿಯ ಮೇಲ್ಛಾವಣಿಯ ಹಂಚುಗಳನ್ನು ಸರಿಸಿ ಒಳ...
ಉಡುಪಿ: ಎರ್ಮಾಳು ತೆಂಕ ರಾ.ಹೆ 66ರಲ್ಲಿ ರಸ್ತೆ ದಾಟುತ್ತಿದ್ದ ಮುಳ್ಳು ಹಂದಿಯೊಂದಕ್ಕೆ ಕಾರೊಂದು ಢಿಕ್ಕಿಯಾಗಿ ನಿಯಂತ್ರಣ ಕಳೆದು ಕೊಂಡು ಪೊದೆಯೊಂದಕ್ಕೆ ಪಲ್ಟಿಯಾಗಿದ ಘಟನೆ ಬುಧವಾರ ತಡರಾತ್ರಿ ನಡೆದಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ, ಮಂಗಳೂರು...
ಮಂಗಳೂರು: ಸಿಮೆಂಟ್ ಮಿಕ್ಸಿಂಗ್ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರೆ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಪಡೀಲ್ನಲ್ಲಿ ನಿನ್ನೆ ಸಂಜೆ ನಡೆದಿದೆ. ಮೃತರನ್ನು ಪೂರ್ಣಿಮಾ (34) ಎಂದು ಗುರುತಿಸಲಾಗಿದೆ. ನಗರದ ಆಸ್ಪತ್ರೆಯೊಂದರಲ್ಲಿ ಉದ್ಯೋಗಿಯಾಗಿರುವ ಪೂರ್ಣಿಮಾ...
ಚಿಕ್ಕಮಗಳೂರು : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿವಾಹವಾಗಿ ಚಿಕ್ಕಮಗಳೂರಿಗೆ ವಾಪಾಸಾಗುತ್ತಿದ್ದ ನವ ವಧು-ವರರ ವಾಹನ ಪಲ್ಟಿಯಾದ ಘಟನೆ ಇಂದು ಚಾರ್ಮಾಡಿ ಘಾಟ್ ನ ನಾಲ್ಕನೇ ತಿರುವಿನಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಚಾರ್ಮಾಡಿ ಘಾಟ್ ನ...
ಶಿವಮೊಗ್ಗ : ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಭಾರೀ ಅನಾಹುತ ತಪ್ಪಿದೆ. ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋಗಿ ಆಯಾತಪ್ಪಿ ಬಿದ್ದ ಮಹಿಳೆಯನ್ನು ರೈಲ್ವೆ ಪೊಲೀಸರು ರಕ್ಷಣೆ ಮಾಡಿದ್ದಾರೆ. ಪ್ರಾಣದ ಹಂಗು ತೊರೆದು ಪೊಲೀಸರು ಮಹಿಳೆಯ ರಕ್ಷಣೆ ಮಾಡಿದ...
ಉಡುಪಿ: ದಕ್ಷಿಣ ಕನ್ನಡ ಜಿಲ್ಲಾ ವಿಧಾನ ಪರಿಷತ್ ಚುನಾವಣಾ ಕಣ ರಂಗೇರುತ್ತಿದ್ದು, ಪ್ರಬಲ ಪಕ್ಷಗಳಿಗೆ ಸ್ಪರ್ಧೆ ನೀಡಲು ಸಹಕಾರಿ ಧುರೀಣ ಕಣಕ್ಕೆ ಇಳಿಯಲಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ರಾಜ್ಯ ಸಹಕಾರ ಮಾರಾಟ ಮಹಾಮಂಡಲ ಅಧ್ಯಕ್ಷ ಡಾ....
ಪುತ್ತೂರು : ವಾಹನ ನಿಲ್ಲಿಸಿ ನದಿಯ ಬಂಡೆಯಲ್ಲಿ ಸೆಲ್ಫೀ ತೆಗೆಯಲು ಮುಂದಾದ ಯುವಕನೋರ್ವ ನೀರಲ್ಲಿ ಮುಳುಗಿ ಕಣ್ಮರೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಗುಂಡ್ಯ ಸಮೀಪದಲ್ಲಿ ನಡೆದಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ನೀರಲ್ಲಿ ಮುಳುಗಿದ ಯುವಕನನ್ನು...
ಕ್ಯಾಲಿಕಟ್: ಮಲಯಾಳಂ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಹಿರಿಯ ನಟಿ ಕೋಯಿಕೋಡ್ ಶಾರದಾ ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರಿಗೆ 84 ವರ್ಷ ವಯಸ್ಸಾಗಿತ್ತು. ನಿನ್ನೆ ಅವರಿಗೆ ಹೃದಯಾಘಾತವಾದ ಬಳಿಕ ಕೇರಳದ ಕೋಳಿಕೋಡ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು....
ಲಕ್ನೋ: “ಅಶೋಕವನದಲ್ಲಿ ಸೀತಾಮಾತೆ ಕುಳಿತಿದ್ದ ಕಲ್ಲನ್ನು ಭಾರತಕ್ಕೆ ನೀಡಿದ ಶ್ರೀಲಂಕಾ ಸರಕಾರ” ಎಂಬ ಹೆಸರಿನಡಿ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಚಿತ್ರದಲ್ಲಿ ಉತ್ತರಪ್ರದೇಶ ಸಿಎಂ ಆದಿತ್ಯನಾಥ್ ಸೇರಿದಂತೆ ಹಲವರು ಇದ್ದಾರೆ. ಈ ಬಗ್ಗೆ...